– ಇದು ದೊಡ್ಡ ಸಾಧನೆ ಅಲ್ಲ – ಯಾರೇ ಅನುಭವಿ ಚಾಲಕ ಪಾರ್ಕ್ ಮಾಡಬಹುದು ಕಣ್ಣೂರು: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಇನ್ನೋವಾ ಪಾರ್ಕಿಂಗ್ ಸ್ಥಳ ಈಗ ಟೂರಿಸ್ಟ್ ಸ್ಪಾಟ್ ಆಗಿ ಬದಲಾಗಿದೆ. ಕೇರಳದ ವಯನಾಡ್...
ಚಿತ್ರದುರ್ಗ: ನಗರದ ಹೊರವಲಯದಲ್ಲಿ ಭಾರೀ ದುರ್ಘಟನೆ ನಡೆದಿದ್ದು, ಚಾಲಕ ಸೇರಿದಂತೆ ನಾಲ್ವರು ಘಟನಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಿವಾಸಿಗಳಾದ ಇನ್ನೋವಾ ಕಾರು ಚಾಲಕ ಅಶೋಕ (34), ಪತ್ನಿ ಪ್ರವಿತಾ (33), ಮಂಜುಳಾ (42) ಹಾಗೂ ಓರ್ವ...
ದಾವಣಗೆರೆ: ಬೀಡಾಡಿ ಆಕಳನ್ನು ಕಳ್ಳರು ಇನ್ನೋವಾ ಕಾರಿನಲ್ಲಿ ಕದ್ದೊಯ್ದ ಘಟನೆ ನಗರದ ವಿನೋಬಾನಗರ 2 ನೇ ಕ್ರಾಸ್ ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 12ರ ಮಧ್ಯರಾತ್ರಿ ಕಳ್ಳರು ವಿನೋಬಾನಗರದ 2ನೇ ಕ್ರಾಸ್...
ಕೋಲಾರ: 2018ರ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಇನ್ನೋವಾ ಕಾರ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಪರಿಣಾಮ ಮನೆಮುಂದೆ ನಿಲ್ಲಿಸಿದ್ದ ಇನ್ನೋವಾ...
ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸಂಚರಿಸುತ್ತಿದ್ದ ಕಾರು ರಸ್ತೆಯಲ್ಲಿ ಎಗರಿದೆ. ಬೆನ್ನು ಉಳುಕಿದ್ದು ವೈದ್ಯರು ವಿಶ್ರಾಂತಿ ಪಡೆಯಬೇಕೆಂದು ಸೂಚಿಸಿದ್ದಾರೆ. ಮಂತ್ರಾಲಯದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಇನ್ನೋವಾ ಕಾರಲ್ಲಿ ಪೇಜಾವರಶ್ರೀ ಅವರು ಸಂಚಾರ ಮಾಡುತ್ತಿದ್ದರು....
ಉಡುಪಿ: ಟೈಂ ಕೈಕೊಟ್ಟರೆ ಹಗ್ಗವೂ ಹಾವಾಗಿ ಕಡಿಯುತ್ತಂತೆ. ಇಂತಹದ್ದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದ್ದು ಬೈಕ್ ರೈಡ್ ಮಾಡ್ತಾ ಫೋನ್ ನಲ್ಲಿ ಮಾತನಾಡೋದು ತಪ್ಪು ಹಾಗಂತ ಗಾಡಿ ಸೈಡಿಗೆ ಹಾಕಿ ಮಾತನಾಡಿದ್ದೇ ಇಲ್ಲಿ ತಪ್ಪಾಗಿದೆ. ಉಡುಪಿಯ...
ಕೋಲಾರ: ಎರಡು ಇನ್ನೋವಾ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಕೋಲಾರ ತಾಲೂಕು ಪಟ್ನಾ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಬೆಂಗಳೂರು ರಾಮಮೂರ್ತಿ...
ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದ ಬಳಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇನೋವಾ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ....