Tuesday, 18th June 2019

4 months ago

ಪತಿ ಮೇಲೆ ಯಾವುದೇ ಕೋಪವಿಲ್ಲ, ನನ್ನನ್ನು ಕರೆದುಕೊಂಡು ಹೋಗ್ಲಿ : ರಾಜೇಶ್ ಪತ್ನಿ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ `ಅಗ್ನಿಸಾಕ್ಷಿ’ಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲಾಗಿದ್ದು, ಇಂದು ರಾಜೇಶ್ ಅವರ ಪತ್ನಿ ಶೃತಿ ವಿಚಾರಣೆಗೆ ಹಾಜರಾಗಿದ್ದಾರೆ. ನನ್ನ ಪತಿ ಮೇಲೆ ಯಾವುದೇ ಕೋಪವಿಲ್ಲ. ಅವರಿಗೆ ಶಿಕ್ಷೆ ನೀಡಬೇಕು ಎಂದು ನಾನು ಅಂದುಕೊಂಡಿಲ್ಲ. ಅವರು ನನ್ನನ್ನು ಕರೆದುಕೊಂಡು ಹೋಗಲಿ ಎಂದು ನಾನು ಈ ರೀತಿ ಮಾಡುತ್ತಿದ್ದೇನೆ. ನಾನು ಮದ್ಯ ಕುಡಿಯುವಾಗ ಅವರೇ ವಿಡಿಯೋ ಮಾಡಿದ್ದಾರೆ. ಅಲ್ಲದೇ ತಮಾಷೆಗೆ ಮಾಡಿದ್ದು ಎಂದು ಅವರೇ ಒಪ್ಪಿಗೊಂಡಿದ್ದಾರೆ ಎಂದು ಶೃತಿ […]

4 months ago

ಬಿಎಸ್‍ವೈ ಬೆನ್ನಲ್ಲೇ ಡಿಕೆಶಿಗೂ ತಾತ್ಕಾಲಿಕ ರಿಲೀಫ್

ಬೆಂಗಳೂರು: ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ನಲ್ಲಿ ಅವರ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ...

ತನ್ನ ವಿರುದ್ಧ ಕೇಳಿಬಂದ ಮೀಟೂ ಆರೋಪಗಳಿಗೆ ದೀರ್ಘ ಉತ್ತರ ಕೊಟ್ಟ ಅರ್ಜುನ್ ಸರ್ಜಾ

7 months ago

ಬೆಂಗಳೂರು: ಮೀಟು ಸುಳಿಯಲ್ಲಿ ಸಿಲುಕಿ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಿದ್ದು, ವಿಚಾರಣೆಗೆ ಒಳಗಾಗಿದ್ದಾರೆ. ಅರ್ಜುನ್ ಸರ್ಜಾ ಅವರಿಗೆ ಸುಮಾರು 50 ಪ್ರಶ್ನೆಗಳನ್ನು ಪೊಲೀಸರು ಸಿದ್ಧಮಾಡಿಕೊಂಡಿದ್ದು, ಕಬ್ಬನ್ ಪಾರ್ಕ್...

ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾಗುವಂತೆ ದುನಿಯಾ ವಿಜಿಗೆ ನೋಟಿಸ್

8 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಹದಗಡೆಸಿದ ಆರೋಪದ ಮೇಲೆ ಸಿಆರ್‍ಪಿಸಿ 107 ಹಾಕಲಾಗಿತ್ತು. ಸೆಕ್ಷನ್ ಹಾಕಿ ವಾರ ಕಳೆದರು ದುನಿಯಾ ವಿಜಿ ಬಂದು ಮುಚ್ಚಳಿಕೆ...

ದುನಿಯಾ ವಿಜಿಗೆ ಪೊಲೀಸರಿಂದ ಬುದ್ಧಿ ವಾದ – ಗುರುವಾರವೂ ನಡೆಯಲಿದೆ ವಿಚಾರಣೆ

8 months ago

ಬೆಂಗಳೂರು: ಪುತ್ರಿಯ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆಗೆ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ಪೊಲೀಸರು ಬುದ್ಧಿವಾದ ಹೇಳಿದ್ದು, ಪದೇ ಪದೇ ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ತನ್ನ ಬಟ್ಟೆ ಮತ್ತು ದಾಖಲೆಗಳನ್ನು...

ಗೌರಿ ಹತ್ಯೆ ಪ್ರಕರಣ: ಎಸ್‍ಐಟಿ ವಶದಲ್ಲಿರೋ ಗಣೇಶ್ ಮಿಸ್ಕಿನ್ ತಾಯಿ ಆಸ್ಪತ್ರೆಗೆ ದಾಖಲು

11 months ago

– ಮತ್ತೋರ್ವ ಮಗನನ್ನು ವಿಚಾರಣೆಗೆ ಕರೆದ ಎಸ್‍ಐಟಿ ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ವಶದಲ್ಲಿರುವ ಗಣೇಶ್ ಮಿಸ್ಕಿನ್ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಣೇಶ್ ಮಿಸ್ಕಿನ್ ಸಹೋದರ ರವಿ ಮಿಸ್ಕಿನ್ ನನ್ನೂ ವಿಚಾರಣೆಗೆ ಒಳಪಡಿಸಿದ್ದಕ್ಕೆ ಭಯಗೊಂಡ ತಾಯಿ...

ಊಟ ನೀಡ್ತಿದ್ದ ಮಹಿಳೆ ಮೈ ಮೇಲೆ ಶಿರೂರು ಶ್ರೀಗಳ ಆಭರಣಗಳು

11 months ago

ಉಡುಪಿ: ನಿಗೂಢವಾಗಿ ಸಾವನ್ನಪ್ಪಿದ ಶಿರೂರು ಸ್ವಾಮೀಜಿ ಗಳಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದ ಮಹಿಳೆ ವಿಚಾರಣೆ ನಡೆಸಲಾಗುತ್ತಿದೆ. ಶಿರೂರು ಶ್ರೀಗಳ ಆಭರಣಗಳು ಮಹಿಳೆಯ ಮೈಮೇಲೆ ಕಂಡುಬಂದಿದ್ದು ಹಲವು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ರಮ್ಯಾ ಶೆಟ್ಟಿ ಎಂಬ ಮಹಿಳೆ...

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳು ಕೋರ್ಟ್ ಗೆ ಹಾಜರ್

11 months ago

ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ವಿಚಾರಣೆ ನಡೆದಿದ್ದು, ಕೊಲೆ ಮತ್ತು ಹೋಮಕುಂಡದಲ್ಲಿ ಸುಟ್ಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಇಂದು ಉಡುಪಿ ಜಿಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೊಲೆಯಾದ ಉದ್ಯಮಿ ಭಾಸ್ಕರ ಶೆಟ್ಟಿ ಪತ್ನಿ...