Wednesday, 24th April 2019

Recent News

1 week ago

ಮಾಜಿ ಪ್ರಧಾನಿ ದೇವೇಗೌಡರ ಕಾರು ತಡೆದ ಚುನಾವಣಾ ಸಿಬ್ಬಂದಿ!

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಾರನ್ನು ತುಮಕೂರು ನಗರದ ಹೊರವಲಯದಲ್ಲಿ ತಪಾಸಣೆ ಮಾಡಲಾಗಿದೆ. ಕುಣಿಗಲ್ ಚೆಕ್ ಪೊಸ್ಟ್ ನಲ್ಲಿ ಚುನಾವಣೆ ಅಧಿಕಾರಿಗಳು ಜೆಡಿಎಸ್ ಆಭ್ಯರ್ಥಿ ಎಚ್.ಡಿ ದೇವೇಗೌಡರ ಕಾರನ್ನು ತಪಾಸಣೆ ಮಾಡಿದ್ದಾರೆ. ದೇವೇಗೌಡರು ಇಂದು ಜೆಡಿಎಸ್ ಮುಖಂಡರನ್ನು ಭೇಟಿ ಮಾಡಲು ತುಮಕೂರಿನಿಂದ ಗ್ರಾಮಾಂತರ ಕ್ಷೇತ್ರವಾದ ಗೂಳೂರು ಕಡೆಗೆ ಹೋಗುತ್ತಿದ್ದರು.ಇದನ್ನೂ ಓದಿ: ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಡೆದು ಪರಿಶೀಲನೆ ಈ ವೇಳೆ ಕುಣಿಗಲ್ ಚೆಕ್ ಪೋಸ್ಟ್ ಬಳಿ ಚುನಾವಣಾ ಸಿಬ್ಬಂದಿ […]

10 months ago

ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ’ದಿದ್ದಾರೆ. ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣ ಮತ್ತು ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಮುಂದೆಯೇ ಅಸಮಾಧಾನವನ್ನು ಪ್ರಕಟಿಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಈ...