Sunday, 19th May 2019

1 day ago

ಫೋಟೋ ಹಾಕಿದ ಕೊಹ್ಲಿಯನ್ನು ಟ್ರೋಲ್ ಮಾಡಿದ ಯುವಿ

ನವದೆಹಲಿ: ಇನ್ಸಟಾಗ್ರಾಮ್‍ಗೆ ಫೋಟೋ ಹಾಕಿದ್ದ ವಿರಾಟ್ ಕೊಹ್ಲಿಗೆ ಕಮೆಂಟ್ ಮಾಡುವ ಮೂಲಕ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಕಾಲೆಳೆದಿದ್ದಾರೆ. ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತನ್ನ ಇನ್ಸಾಟಗ್ರಾಮ್ ಖಾತೆಯಲ್ಲಿ ಜೆಕ್ ರಿಪಬ್ಲಿಕ್‍ನ ರಾಜಧಾನಿ ಫ್ರಾಗ್ ನಗರದಲ್ಲಿನ ಓಲ್ಡ್ ಟೌನ್ ಸ್ಕ್ವೇರ್ ನಲ್ಲಿ ತೆಗೆದಿರುವ ಹಳೆಯ ಸೆಲ್ಫಿ ಫೋಟೋ ಹಾಕಿಕೊಂಡು ‘ಫ್ಲಾಶ್‍ಬ್ಯಾಕ್‍ಫ್ರೈಡೆ’ ಎಂಬ ಹ್ಯಾಶ್ ಟ್ಯಾಗ್ ಬಳಸಿ ಗೆಳಯರೇ ಈ ನಗರ ಯಾವುದು ಎಂದು ಊಹಿಸುವಿರಾ?” ಎಂದು ಬರೆದಿದ್ದಾರೆ. View this post on Instagram […]

3 days ago

ನಟಿ ಹರಿಪ್ರಿಯಾ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ಸೂಜಿದಾರ’ ನಿರ್ದೇಶಕ

ಬೆಂಗಳೂರು: ಸೂಜಿದಾರ ಚಿತ್ರದಲ್ಲಿ ತಮ್ಮ ಪಾತ್ರವನ್ನು ಸರಿಯಾಗಿ ಬಿಂಬಿಸಿಲ್ಲ, ಅಲ್ಲದೇ ತಮ್ಮ ಜೊತೆ ಚರ್ಚಿಸದೇ ನಿರ್ದೇಶಕರು ಕಥೆಯನ್ನು ತಿರುಚಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸೂಜಿದಾರ ಚಿತ್ರತಂಡ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹರಿಪ್ರಿಯಾ ಅವರು ಅನಗತ್ಯವಾಗಿ ನಮ್ಮ ಹಾಗೂ ಚಿತ್ರತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ. ಚಿತ್ರ...

ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಹರಿಪ್ರಿಯಾ

6 days ago

ಬೆಂಗಳೂರು: ನಟಿ ಹರಿಪ್ರಿಯಾ ನಟನೆಯ ‘ಸೂಜಿದಾರ’ ಸಿನಿಮಾ ಇತ್ತೀಚೆಗೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು, ಆದರೆ ಸಿನಿಮಾ ನೋಡಿದ ಹರಿಪ್ರಿಯಾ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಈ ಬಗ್ಗೆ ಹರಿಪ್ರಿಯಾ ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ಹರಿಪ್ರಿಯಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ವಿವರವಾಗಿ...

ಜೂ.ಸಿಂಡ್ರೆಲಾಳ ಮತ್ತೊಂದು ಫೋಟೋ ರಿವೀಲ್ ಮಾಡಿದ ರಾಧಿಕಾ ಪಂಡಿತ್

1 week ago

ಬೆಂಗಳೂರು: ನಟಿ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಮಗಳ ಮತ್ತೊಂದು ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದು, ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮಗಳೊಂದಿಗೆ ಇರುವ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಧಿಕ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ Have a...

ಇನ್‍ಸ್ಟಾಗ್ರಾಂನಲ್ಲಿ ನಗ್ನ ಫೋಟೋ ಹಂಚಿಕೊಂಡ ರಣವಿಕ್ರಮ ಬೆಡಗಿ

1 week ago

ಮುಂಬೈ: ‘ರಣವಿಕ್ರಮ’ ಚಿತ್ರದ ಬೆಡಗಿ ಅದಾ ಶರ್ಮಾ ತನ್ನ ಚಿತ್ರದ ಹೊಸ ಪ್ರಮೋಶನ್‍ಗಾಗಿ ಇನ್‍ಸ್ಟಾಗ್ರಾಂನಲ್ಲಿ ನಗ್ನ ಫೋಟೋ ಹಂಚಿಕೊಂಡಿದ್ದಾರೆ. ಅದಾ ಹಿಂದಿಯಲ್ಲಿ ‘ಮ್ಯಾನ್ ಟು ಮ್ಯಾನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪ್ರಮೋಶನ್‍ಗಾಗಿ ಅವರು ನಗ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಅದಾ...

ನಾನು ಸಲಿಂಗಕಾಮಿಯಲ್ಲ – ಆಸೀಸ್ ಆಟಗಾರ ಜೇಮ್ಸ್ ಫಾಲ್ಕ್‌ನರ್‌ ಸ್ಪಷ್ಟನೆ

3 weeks ago

ಸಿಡ್ನಿ: ಆಸ್ಟ್ರೇಲಿಯಾ ತಂಡದ ಖ್ಯಾತ ಕ್ರಿಕೆಟ್ ಆಟಗಾರರ ಜೇಮ್ಸ್ ಫಾಲ್ಕ್‌ನರ್‌ ತಾನೊಬ್ಬ ಸಲಿಂಗಕಾಮಿಯೆಂದು ಆರ್ಥೈಸುವಂತಹ ಟ್ವೀಟ್ ಮಾಡಿ ಮುಜುಗರಕ್ಕೆ ಒಳಗಾಗಿದ್ದು, ಬಳಿಕ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆಸೀಸ್ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಜೇಮ್ಸ್ ಫಾಲ್ಕ್‌ನರ್‌,...

ಏಪ್ರಿಲ್ 28 ನನಗೆ ಯಾವಾಗಲೂ ಭಾವನಾತ್ಮಕ ದಿನ: ಪ್ರಭಾಸ್

3 weeks ago

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅಭಿನಯಿಸಿದ ‘ಬಾಹುಬಲಿ 2- ದಿ ಕನ್‍ಕ್ಲೂಶನ್’ ಚಿತ್ರದ ಬಿಡುಗಡೆಯಾಗಿ ಭಾನುವಾರಕ್ಕೆ ಎರಡು ವರ್ಷವಾಗಿದೆ. ಈ ದಿನ ನನಗೆ ಎಂದಿಗೂ ಭಾವನಾತ್ಮಕವಾಗಿರುತ್ತೆ ಎಂದು ಪ್ರಭಾಸ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಬಾಹುಬಲಿ-2 ಚಿತ್ರ ವಿಶ್ವದಾದ್ಯಂತ ಸೂಪರ್ ಡೂಪರ್ ಹಿಟ್...

15 ವರ್ಷದ ಕಿರಿಯನ ಜೊತೆ ಸುಶ್ಮಿತಾ ಸೆನ್ ನಿಶ್ಚಿತಾರ್ಥ?

3 weeks ago

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಸುಶ್ಮಿತಾ ಸೇನ್ ತಮಗಿಂತ 15 ವರ್ಷದ ಕಿರಿಯ ತನ್ನ ಪ್ರಿಯಕರ ರೋಹ್ಮನ್ ಶಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಈಗ ಶುರುವಾಗಿದೆ. ಇತ್ತೀಚೆಗೆ ಸುಶ್ಮಿತಾ ಸೇನ್ ತನ್ನ ಪ್ರಿಯಕರ ರೋಹ್ಮಲ್ ಜೊತೆ ಇರುವ...