Saturday, 20th July 2019

3 months ago

ಸಿಎಂ ಎಚ್‍ಡಿಕೆ ನೆಮ್ಮದಿ ಕೆಡಿಸಿದ 3 ಸಿಕ್ರೇಟ್ ರಿಪೋರ್ಟ್!

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ವಿಶ್ರಾಂತಿಗೆ ಜಾರಿದ್ದ ಸಿಎಂ ಕುಮಾರಸ್ವಾಮಿ ಅವರು ಅಸಮಾಧಾನಗೊಂಡಿದ್ದು, ಗುಪ್ತಚರ ಇಲಾಖೆಗಳಿಂದ ಸಲ್ಲಿಕೆಯಾದ ವರದಿಗಳೇ ಅವರ ನೆಮ್ಮದಿಗೆ ಭಂಗ ತಂದಿದೆ ಎಂಬ ಮಾಹಿತಿ ಲಭಿಸಿದೆ. ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಮಂಡ್ಯ ಕ್ಷೇತ್ರದ ಚುನಾವಣೆಯ ಬಗ್ಗೆ ಮೂರು ಭಿನ್ನ ರಿಪೋರ್ಟ್ ನೀಡಿದ್ದಾರೆ. ಚುನಾವಣೆಯವರೆಗೂ ಆತ್ಮವಿಶ್ವಾಸದಿಂದಲೇ ಇದ್ದ ಸಿಎಂ ಆ ಬಳಿಕ ಅಸಮಾಧಾನಗೊಳ್ಳಲು ಈ ವರದಿಗಳೇ ಕಾರಣ ಎನ್ನಲಾಗಿದೆ. ಈ ಕಾರಣದಿಂದಲೇ ವಿಶ್ರಾಂತಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಗುಪ್ತಚರ ಇಲಾಖೆ ಮೊದಲ ವರದಿಯಲ್ಲಿ ನಿಖಿಲ್ […]

3 months ago

ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟಕ್ಕೆ 160 ಬಲಿ – 10 ದಿನದ ಮೊದಲೇ ಸಿಕ್ಕಿತ್ತು ಸುಳಿವು

ಕೊಲಂಬೋ: ದೇಶದಲ್ಲಿ ಬಾಂಬ್ ದಾಳಿ ನಡೆಯುವ 10 ದಿನದ ಮೊದಲೇ ಶ್ರೀಲಂಕಾ ಪೊಲೀಸ್ ಮುಖ್ಯಸ್ಥರು ದೇಶದ ವಿವಿಧೆಡೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಂಚಿಕೊಂಡಿದ್ದರು. ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಪುನೀತ್ ಜಯಸುಂದರ ಅವರು ಏ.11 ರಂದು ಎಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಗುಪ್ತಚರ ಇಲಾಖೆ...

ಭಾರತದ ವಿರುದ್ಧ ಸೈಬರ್ ದಾಳಿಗೆ ಚೀನಾ ಸಿದ್ಧತೆ

8 months ago

ನವದೆಹಲಿ: ಭಾರತ ವಿರುದ್ಧ ಸೈಬರ್ ದಾಳಿ ನಡೆಸಲು ಚೀನಾ ಸಿದ್ಧತೆ ನಡೆಸುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಚೀನಾ ಮಿಲಿಟರಿಯೂ ಭಾರತದ ರಕ್ಷಣಾ ಮಾಹಿತಿಗಳನ್ನು ಕದಿಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೂಲಗಳ ಪ್ರಕಾರ ಚೀನಾದ ಮಿಲಿಟರಿಯಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‍ಎ)...

ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಗೊತ್ತಾಗಿದ್ದು ಹೇಗೆ..?

10 months ago

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತೆರೆಮರೆಯ ಕಸರತ್ತುಗಳನ್ನು ಸಿಎಂ ಕುಮಾರಸ್ವಾಮಿ ಹದ್ದಿನ ಕಣ್ಣಿಡುವ ಮೂಲಕ ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಮುಂದಾಗಿದ್ದಾರೆ. ಸಮ್ಮಿಶ್ರ ಸರ್ಕಾರದ ಪತಕ್ಕೆ ಬಿಜೆಪಿ ರೂಪಿಸಿದ್ದ ಆಪರೇಷನ್ ಕಮಲದ ಜಾಲವನ್ನು ಸಿಎಂ...

ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

11 months ago

ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ...

ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

12 months ago

ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಸಹಾಯದಿಂದ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ...

ದೇಶದೊಳಗೆ ನುಸುಳಿದ್ದಾರೆ 12 ಉಗ್ರರು: ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ

1 year ago

ಶ್ರೀನಗರ : 12 ಉಗ್ರಗಾಮಿಗಳ ತಂಡವೊಂದು ಜಮ್ಮು ಕಾಶ್ಮೀರ ಗಡಿ ಮೂಲಕ ಒಳನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಮೌಲಾನ ಮಸೂದ್ ಅಜಾದ್ ಮುಖ್ಯಸ್ಥನಾಗಿರುವ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ 12 ಉಗ್ರಗಾಮಿಗಳ ಗುಂಪು ಗಡಿಪ್ರವೇಶ ಮಾಡಿದೆ. ಮಾಹಿತಿಗಳ ಪ್ರಕಾರ ರಂಜಾನ್ ಉಪವಾಸದ...