Tuesday, 23rd July 2019

2 months ago

ಅಂತರ್ಜಾತಿ ವಿವಾಹ, ಎರಡು ಕುಟುಂಬದ ನಡುವೆ ಗಲಾಟೆ – ಇಬ್ಬರ ಕೈ ಬೆರಳು ಕಟ್

ಕಾರವಾರ: ಅಂತರ್ಜಾತಿ ವಿವಾಹ ಸಂಬಂಧವಾಗಿ ಎರಡೂ ಕುಟುಂಬಗಳು ಬಡಿದಾಡಿಕೊಂಡು ಯುವಕನ ಕುಟುಂಬದ ಆರು ಜನರು ಗಂಭೀರ ಗಾಯಗೊಂಡ ಘಟನೆ ಬನವಾಸಿಯಲ್ಲಿ ನಡೆದಿದೆ. ಬನವಾಸಿಯ ಕೃಷ್ಣಚೆನ್ನಯ್ಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಕುನವಳ್ಳಿಯ ಮಡಿವಾಳ ಜನಾಂಗದ ಯುವತಿಯನ್ನು ಪ್ರೀತಿಸಿದ್ದು, ಎಂಟು ದಿನದ ಹಿಂದೆ ಬೆಂಗಳೂರಿನಲ್ಲಿ ಮದುವೆಯಾಗಿದ್ದರು. ಯುವಕ ದಲಿತ ಎಂಬ ಕಾರಣಕ್ಕೆ ಯುವತಿಯ ಕುಟುಂಬದವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮದುವೆ ಮಾಡಿಕೊಂಡು ಜೋಡಿಗಳು ಇಂದು ಬೆಂಗಳೂರಿನಿಂದ ಊರಿಗೆ ಬಂದಿದ್ದಾರೆ. ಈ ಮದುವೆಗೆ ಯಾವುದೇ ಅಧಿಕೃತ ದಾಖಲೆ ಇಲ್ಲದನ್ನು […]

2 months ago

ಅಂತರ್ಜಾತಿ ವಿವಾಹವಾಗಿದ್ದ ಮಗಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ತಾಯಿ

ಪುಣೆ: ಅಂತರ್ಜಾತಿ ವಿವಾಹವಾಗಿದ್ದ 19 ವರ್ಷದ ಮಗಳನ್ನು ತಾಯಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಡೆದಿದೆ. ಬಾರಾಮತಿ ನಗರದ ಪ್ರಗತಿನಗರದಲ್ಲಿ 34 ವರ್ಷದ ಸಂಜೀವಿನಿ ಬೊಭೇತೆ ತನ್ನ ಮಗಳಾದ ಋತುಜಾಳನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾಳೆ. ಕೊಲೆಯಾದ ಋತುಜಾ ಪೋಷಕರ ಒಪ್ಪಿಗೆ ಇಲ್ಲದೆ ಕಳೆದ ವರ್ಷ ಬೇರೆ ಜಾತಿಯ ಹುಡುಗನನ್ನು...