ಮಗ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗ್ರಾಮಸ್ಥರಿಂದ ನಿಂದನೆ – ತಂದೆ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ತನ್ನ ಮಗ ಅಂತರ್ಜಾತಿ ವಿವಾಹವಾಗಿರುವುದ್ದಕ್ಕೆ ಗ್ರಾಮಸ್ಥರು ನಿಂದನೆ ಮಾಡುತ್ತಿದ್ದರಿಂದ ಮನನೊಂದ ತಂದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಂದೆಯನ್ನು ...