Recent News

3 years ago

ಹೆಸರು ಬದಲಾವಣೆ ವಿಚಾರಕ್ಕೆ ಪತ್ನಿಯೊಂದಿಗೆ ಜಗಳ- ಯೋಧ ಆತ್ಮಹತ್ಯೆ

ಬೆಳಗಾವಿ: ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯ ಜೊತೆಗೆ ಜಗಳವಾಡಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದಲ್ಲಿ ಬಿಎಸ್‍ಎಫ್ ಯೋಧ ಬಸವರಾಜ್ ಉರ್ಫ್ ರಫೀಕ್ ಮುಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣವೇನು?: ಬಸವರಾಜ್ ಅವರ ತಾಯಿ ಮೂಲತಃ ಮುಸ್ಲಿಂ ಸಮಾಜಕ್ಕೆ ಸೇರಿದವರಾಗಿದ್ದು, ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದರು. ಆದ್ರೆ ಪತಿ ಸದ್ಯಪ್ಪ ಸಾವಿನ ನಂತರ ತಾಯಿ ಶಾಂತವ್ವ ಮತ್ತೆ ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡು ಶಹಜಾನ್ ಎಂದು ಹೆಸರು ಬದಲಾವಣೆ […]