ಜೈಪುರ್: ಆರನೇ ವಿಶ್ವ ಯೋಗ ದಿನವಾದ ಇಂದು ದೇಶ ಹಾಗೂ ವಿದೇಶದಲ್ಲಿ ಅನೇಕರು ತಾವು ಯೋಗಾಸನ ಮಾಡುತ್ತಿರುವ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಕೇಂದ್ರ ಸಚಿವರು, ಸೈನಿಕರು ಸೇರಿದಂತೆ ಅನೇಕರು...
ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ವೀರೆಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಕ್ರಿಕೆಟಿಗರು ವಿಶ್ವ ಯೋಗ ದಿನದ ನಿಮಿತ್ತ ವಿಡಿಯೋ, ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ. ವೀರು ವಿಡಿಯೋವನ್ನು ಮಾಡಿದ್ದು ಇದರಲ್ಲಿ ಅವರು ಯೋಗ...
ಬೆಂಗಳೂರು: ಭಾರತೀಯ ಸಂಸ್ಕೃತಿ ಕಣ್ಣುಮುಚ್ಚಿ ಭಗವಂತನನ್ನು ಕಂಡಿದೆ. ಯೋಗದ ಮೂಲಕ ಕಣ್ಣುಮುಚ್ಚಿ ಭಗವಂತನ ಧ್ಯಾನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನವಾದ ಇಂದು ನಗರದ ಬಿಜೆಪಿ ಕಚೇರಿಯಲ್ಲಿ...
– ಗ್ರಾಮಕ್ಕೆ ಹೋಗಿ ವಾಸ್ತವ್ಯ ಮಾಡುವುದರಿಂದ ಅಭಿವೃದ್ಧಿಯಾಗಲ್ಲ ಹುಬ್ಬಳ್ಳಿ: ಸಿಎಂ ಗ್ರಾಮ ವಾಸ್ತವ್ಯ ಮಾಡಿ ಕೇವಲ ಅರ್ಜಿ ತೆಗೆದುಕೊಂಡು ಬಂದರೆ ಅಭಿವೃದ್ಧಿಯಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಇಂದು ಹುಬ್ಬಳ್ಳಿ ಅಂತಾರಾಷ್ಟ್ರೀಯ ಯೋಗ...
ಮುಂಬೈ: ಪ್ರಪಂಚದ ಎಲ್ಲಾ ಕಡೆ ಅಂತಾರಾಷ್ಟೀಯ ಯೋಗ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಭಾರತದಲ್ಲೂ ಸೆಲಿಬ್ರಿಟಿಗಳು ಸೇರಿ ರಾಜಕಾರಣಿಗಳು ಇಂದು ಯೋಗ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ತಮ್ಮ...
ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವಾಗಿದೆ. ಯೋಗ ಎಂಬುದು ಬರಿ ವಿದ್ಯೆಯಲ್ಲ. ಅದು ಭಾರತದಲ್ಲಿ ಹುಟ್ಟಿರುವ ಜಾಗತೀಕ ವಿದ್ಯೆಯಾಗಿದೆ. ಯೋಗದ ಮಹತ್ವವನ್ನು ಅರಿತ ವಿಶ್ವಸಂಸ್ಥೆ ಪ್ರತೀ ವರ್ಷದ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ...
ಶ್ರೀನಗರ: ಅಂತರಾಷ್ಟ್ರೀಯ ಯೋಗ ದಿನವನ್ನು 18 ಸಾವಿರ ಅಡಿ ಎತ್ತರ ಪ್ರದೇಶದಲ್ಲಿ ಪ್ರದರ್ಶಿಸಿ ಭಾರತೀಯ ಯೋಧರು ಸಾಹಸ ಮೆರೆದಿದ್ದಾರೆ. ಇಂಡೋ-ಟಿಬೇಟಿಯನ್ ಬಾರ್ಡರ್ ಸೇನಾ ವಿಭಾಗದ ಯೋಧರು ಈ ಸಾಹಸವನ್ನು ಮಾಡಿದ್ದಾರೆ. ಲಡಾಕ್ನ ಕಣಿವೆ ಪ್ರದೇಶಗಳಲ್ಲಿನ 18...
ಬೆಂಗಳೂರು: ವಿಶ್ವಯೋಗ ದಿನಾಚರಣೆಯ ಅಂಗವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು, ಪ್ರಧಾನಿ ಮೋದಿಯವರು ಫಿಟ್ ನೆಸ್ ಚಾಲೆಂಜ್ ಗೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮರಾ ಮುಂದೆ ಯೋಗ ಮಾಡಿದ್ದಾರೆ. ಯೋಗ ಗುರು...
ಡೆಹ್ರಾಡೂನ್: ಉತ್ತರಾಖಂಡ್ ನ ಡೆಹ್ರಾಡೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 55 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಇಂದು ಯೋಗಸಾನ ಮಾಡಿದ್ರು. ಈ ಮೊದಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ವಿಶಾಲ ಹಾಗೂ ಸುಂದರ ಮೈದಾನದಲ್ಲಿರುವ...
ಲಖನೌ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಲಖನೌನಲ್ಲಿ 3ನೇ ಅಂತರಾಷ್ಟ್ರೀಯ ಯೋಗ ದಿನಕ್ಕೆ ಚಾಲನೆ ನೀಡಿದರು. ಇಂದು ವಿಶ್ವದ 180 ದೇಶಗಳಲ್ಲಿ ಯೋಗ ಫೆಸ್ಟ್ ಮಾಡಲಾಗುತ್ತಿದೆ. ಋಷಿ ಮುನಿಗಳ ತಪಸ್ಸಿನ ಫಲವೇ...
ಮೈಸೂರು: 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಶ್ವದಾಖಲೆ ಯೋಗ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಾಂಗೆಸ್ಟ್ ಯೋಗ ಚೈನ್ ಲಿಂಕ್ ಗಿನ್ನಿಸ್ ದಾಖಲೆಗೆ ಮುಂದಾಗಿರೋ ಮೈಸೂರಿನ ಯೋಗಪಟುಗಳು ಅರಮನೆ ಆವರಣದಲ್ಲಿ ಶನಿವಾರ ಪೂರ್ವ ತಯಾರಿ...