ಅಮೆರಿಕದಲ್ಲಿ ಮೋದಿ ‘ಯೋಗ’ – ಗಿನ್ನಿಸ್ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ
- 135 ಕ್ಕೂ ಹೆಚ್ಚು ರಾಷ್ಟ್ರಗಳ ಪ್ರಜೆಗಳು ಯೋಗಾಭ್ಯಾಸದಲ್ಲಿ ಭಾಗಿ ನ್ಯೂಯಾರ್ಕ್: ವಿಶ್ವ ಯೋಗ ದಿನದ…
ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮೋದಿ ಭಾಷಣ
ವಾಷಿಂಗ್ಟನ್: ಯೋಗ ಭಾರತದಿಂದ ಬಂದಿದ್ದು, ಅತ್ಯಂತ ಹಳೆಯ ಸಂಪ್ರದಾಯವಾಗಿದೆ. ಯೋಗಾಸನಗಳನ್ನು ಮಾಡಲು ಯಾವುದೇ ವಯಸ್ಸು, ಲಿಂಗ…
ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್
ಬೆಂಗಳೂರು: ಆಧುನಿಕ ಜೀವನ ಶೈಲಿಯ ಒತ್ತಡಗಳ (Stress) ಪರಿಹಾರಕ್ಕೆ ಯೋಗ ಸಹಕಾರಿಯಾಗಿದೆ ಎಂದು ಆರೋಗ್ಯ ಸಚಿವ…
ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ: ಮೋದಿ
ನ್ಯೂಯಾರ್ಕ್: ಅಂತಾರಾಷ್ಟ್ರೀಯ ಯೋಗ ದಿನದ (International Yoga Day) ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು…
ಮೋದಿ ಅಮೆರಿಕ ಪ್ರವಾಸ – ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ, ಮೊದಲ ಬಾರಿ ಈಜಿಪ್ಟ್‌ಗೆ ನಮೋ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 20ರಿಂದ ಅಮೆರಿಕ (America) ಪ್ರವಾಸ…
ಯೋಗ ದಿನದಂದು ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ
ವಿಜಯಪುರ: ಯೋಗ ದಿನದಂದೂ ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಐತಿಹಾಸಿಕ ಗೋಲಗುಮ್ಮಟದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ…
ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ
ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ…
ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು
ಬೆಂಗಳೂರು: ಇಂದು 'ಅಂತರಾಷ್ಟ್ರೀಯ ಯೋಗ ದಿನ'. ಎಲ್ಲಕಡೆ ಯೋಗ ಮಾಡುವ ವಾತಾವರಣ ಸೃಷ್ಟಿಯಾಗಿದ್ದು, ನಾಡಿನ ಹಲವು…
ದೆಹಲಿ ಸ್ಟೇಡಿಯಂನಲ್ಲಿ ಸಾರ್ವಜನಿಕರೊಂದಿಗೆ ಕೇಜ್ರಿವಾಲ್ ಯೋಗ
ನವದೆಹಲಿ: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಗರದ ತ್ಯಾಗರಾಜ್ ಕ್ರೀಡಾಂಗಣದಲ್ಲಿ…
ಪ್ರಧಾನಿಯೊಂದಿಗೆ ಭಾಗವಹಿಸಿದ್ದು ಸಂತಸ ತರಿಸಿದೆ: ಯದುವೀರ್
ಮೈಸೂರು: ನಮ್ಮ ದೇಶದ ಪ್ರತಿಯೊಬ್ಬರ ಪ್ರತಿನಿಧಿಯಾಗಿರುವಂತಹ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಅರಮನೆ ಆವರಣದಲ್ಲಿ…