ಮಾಸ್ಕೋ: ಎಲೆಕ್ಟ್ರಿಕ್ ಕಾರು ಕಂಪನಿ ಟೆಸ್ಲಾದ ಸ್ಥಾಪಕ ಎಲೋನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಸ್ಟಾರ್ಲಿಂಕ್ ಇಂಟರ್ನೆಟ್ ಬಳಸುವ ಜನರ ಮೇಲೆ ರಷ್ಯಾ ಸರ್ಕಾರ ದಂಡ ವಿಧಿಸುವ ಸಾಧ್ಯತೆಯಿದೆ. ಸ್ಪೇಸ್ ಎಕ್ಸ್ ಸ್ಟಾರ್ಲಿಂಕ್ ಸರ್ವಿಸ್, ಒನ್ವೆಬ್...
ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್ನೆಟ್ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ,...
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಟ್ರ್ಯಾಕ್ಟರ್ ಪ್ರತಿಭಟನೆ ಈಗ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ದೆಹಲಿಯ ಕೆಲ ಭಾಗದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇಂದು ಮಧ್ಯಾಹ್ನ ದೆಹಲಿ ತಲುಪಿದ ರೈತರು ವಿಶ್ವ...
ಚೆನ್ನೈ: ತಮಿಳುನಾಡು ಸರ್ಕಾರ ಆನ್ಲೈನ್ ಕ್ಲಾಸ್ಗಾಗಿ ಪ್ರತಿದಿನ 2ಜಿಬಿ ಡೇಟಾವನ್ನು ಉಚಿತವಾಗಿ ನೀಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದೆ. 2021 ಜನವರಿ ತಿಂಗಳಿನಿಂದ 2021ರ ಎಪ್ರಿಲ್ ತಿಂಗಳವರೆಗೆ ಫ್ರೀ ಡೇಟಾ ನೀಡಲು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾನುವಾರ ಮಧ್ಯರಾತ್ರಿಯಾಗುವ ಮುನ್ನವೇ ದೇಶದಾದ್ಯಂತ ವಿದ್ಯುತ್ ಸ್ಥಗಿತಗೊಂಡ ಪರಿಣಾಮ ಪಾಕ್ ದೇಶ ಕತ್ತಲಲ್ಲಿ ಮುಳುಗಿತು. ಅದರಲ್ಲೂ ಪಾಕಿಸ್ತಾನದ ಪ್ರಮುಖ ನಗರಗಳಾದ ಕರಾಚಿ, ಲಾಹೋರ್, ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಮುಲ್ತಾನ್ನಲ್ಲಿ ಕತ್ತಲೆ ತೀವ್ರವಾಗಿ ಆವರಿಸಿತು....
ಮುಂಬೈ / ಸ್ಯಾನ್ ಡಿಯಾಗೋ : 5ಜಿ ಪರೀಕ್ಷೆಯಲ್ಲಿ 1 ಜಿಬಿಪಿಎಸ್(ಗಿಗಾ ಬೈಟ್ ಪರ್ ಸೆಕೆಂಡ್) ಮೈಲಿಗಲ್ಲನ್ನು ದಾಟಿರುವುದಾಗಿಯೂ ಕ್ವಾಲ್ಕಾಮ್ ಟೆಕ್ನಾಲಜೀಸ್ ಮತ್ತು ಜಿಯೋ ಪ್ರಕಟಿಸಿವೆ. ಕ್ವಾಲ್ಕಾಮ್ ಟೆಕ್ನಾಲಜೀಸ್, ಇಂಕ್ ಮತ್ತು ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್...
-ಜಾಗತಿಕ ಮಟ್ಟದಲ್ಲಿ ಇಂಟರ್ ನೆಟ್ ಬಳಕೆದಾರರಿಗೆ ಸಮಸ್ಯೆ ಬೆಂಗಳೂರು: ಇಂದು ಬೆಳಗ್ಗೆ ಆರು ಗಂಟೆಯಿಂದ ಅರ್ಧಕ್ಕಿಂತ ಹೆಚ್ಚು ಆನ್ಲೈನ್ ವಿಡಿಯೋ ಗೇಮ್ ಗಳ ಲೋಡಿಂಗ್ ಆಗದೇ ಬಳಕೆದಾರರು ತೊಂದರೆ ಅನುಭವಿಸಿದ್ದಾರೆ. ಜೊತೆ ಬಹುತೇಕ ವೆಬ್ಸೈಟ್ ಗಳು...
– ವಿಶ್ವ ದಾಖಲೆಯ ಇಂಟರ್ನೆಟ್ ವೇಗ ಸಂಶೋಧನೆ ಸಿಡ್ನಿ: ವಿಡಿಯೋಗಳನ್ನು ಡೌನ್ಲೋಡ್ ಮಾಡುವುದೇ ಕಷ್ಟ. ಅದರಲ್ಲೂ ಎಚ್ಡಿ ಗುಣಮಟ್ಟದ ವಿಡಿಯೋ ಮತ್ತಷ್ಟು ಕಷ್ಟ. ಆದರೆ ಇನ್ನು ಮುಂದೆ ಒಂದು ಸೆಕೆಂಡಿಗೆ 1 ಸಾವಿರ ಎಚ್ಡಿ ಸಿನಿಮಾ...
ಮುಂಬೈ: ರಿಲಯನ್ಸ್ ಜಿಯೋ ಈಗ 336 ದಿನ ವ್ಯಾಲಿಡಿಟಿ ಹೊಂದಿರುವ ಪ್ರತಿ ದಿನ 1.5 ಜಿಬಿ ಡೇಟಾ ಪ್ಯಾಕ್ ಇರುವ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಈ ಡೇಟಾ ಪ್ಯಾಕ್ ಸಿಗಬೇಕಾದರೆ 2,121...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಬಳಿ ಇರುವ ಕದಂಬ ನೌಕಾನೆಲೆ ಸೇರಿದಂತೆ ಭಾರತೀಯ ನೌಕಾದಳದಲ್ಲಿ ಇಂದಿನಿಂದಲೇ ಜಾರಿ ಬರುವಂತೆ ಸ್ಮಾರ್ಟ್ ಫೋನ್, ಫೇಸ್ಬುಕ್ ಹಾಗೂ ಇಂಟರ್ನೆಟ್ ಬಳಕೆಗೆ ಭಾರತೀಯ ನೌಕಾಪಡೆ ನಿಷೇಧ ಹೇರಿದೆ....
– ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ನಿಂದಲೇ ರೆಡಿಯಾಯ್ತು ವಿಮಾನ ಗಾಂಧಿನಗರ: ಕೆಲ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಫೇಲ್ ಆದ್ರೆ ಜೀವನವೇ ಮುಗಿತು ಎನ್ನುವಂತೆ ವರ್ತಿಸುತ್ತಾರೆ. ಆದ್ರೆ ಗುಜರಾತಿನ ಯುವಕನೋರ್ವ ಸಾಧನೆ ಮಾಡಲೂ ಶಿಕ್ಷಣ ಪಾಸ್ ಫೇಲ್ ಮುಖ್ಯವಾಗಲ್ಲ...
ಮುಂಬೈ: ಭಾರತ ಕ್ರಿಕೆಟ್ ತಂಡದ ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್ ಅವರು ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆಟಗಾರರಾಗಿದ್ದು, ಇಬ್ಬರ ನಡೆಗಳು ಅದೆಷ್ಟೋ ಅಭಿಮಾನಿಗಳನ್ನು ಸೆಳೆದಿದೆ. ಈ ಇಬ್ಬರ ಕುರಿತು ಇಂಟರ್ ನೆಟ್ನಲ್ಲಿ ಹುಡುಕಾಟ ನಡೆಸುವವರ ಸಂಖ್ಯೆಯೂ...
ಶ್ರೀನಗರ: ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್ ಅಲಿ ಶಾ ಗಿಲಾನಿಗೆ ದೂರವಾಣಿ ಸಂಪರ್ಕ ಕಲ್ಪಿಸಿದ್ದ ಆರೋಪದ ಅಡಿ ಇಬ್ಬರು ಬಿಎಸ್ಎನ್ಎಲ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು...
ಶ್ರೀನಗರ: ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಫೋನ್ ಹಾಗೂ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಜನಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಈ...
ಬೆಂಗಳೂರು: ಟ್ವಿಟ್ಟರ್ನಲ್ಲಿ ಸರ್ಜಿಕಲ್ಸ್ಟ್ರೈಕ್ 2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್ ಸ್ಥಾನದಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಭಾರತೀಯ ವಾಯುಪಡೆ ಜೈಸ್-ಇ-ಮೊಹಮ್ಮದ್ ಉಗ್ರ ಸಂಘಟನೆಯ...
ನವದೆಹಲಿ: ಭಾರತದ ಇಂಟರ್ ನೆಟ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಬಲ್ಲ ಭಾರೀ ತೂಕದ ಜಿಸ್ಯಾಟ್-11 ಉಪಗ್ರಹದ ಉಡಾವಣೆ ಯಶಸ್ವಿಯಾಗಿದೆ. ಭಾರತೀಯ ಕಾಲಮಾನ ಬುಧವಾರ ನಸುಕಿನ ಜಾವ 2.07ಕ್ಕೆ ಏರಿಯಾನ್ ರಾಕೆಟ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಫ್ರೆಂಚ್...