Thursday, 14th November 2019

Recent News

1 month ago

ಕೊನೆಗೂ ಮಾಧ್ಯಮದ ಮುಂದೆ ಬಂದ ನಟಿ ರಾಖಿ ಪತಿ

ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಇಷ್ಟು ದಿನ ಮದುವೆ ಆಗಿದೆ ಎಂದು ಹೇಳುತ್ತಿದ್ದರು. ಆದರೆ ತಮ್ಮ ಪತಿಯ ಫೋಟೋವನ್ನು ಅವರು ರಿವೀಲ್ ಮಾಡಿರಲಿಲ್ಲ. ಆದರೆ ಈಗ ಅವರ ಪತಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ರಾಖಿ ಪತಿ ರಿತೇಶ್, ನಾನು ಐಟಿ ಸೆಕ್ಟರ್ ನಲ್ಲಿ ಉದ್ಯಮಿ. ತುಂಬಾ ಸಾಧಾರಣ ವ್ಯಕ್ತಿ. ರಾಖಿ ನನ್ನನ್ನು ಮದುವೆಯಾಗಿದ್ದಾರೆ ಎಂದು ಅನೇಕ ಜನರು ನಂಬುತ್ತಿಲ್ಲ ಎಂದು ನನಗೆ ತಿಳಿದಿದೆ. ಆದರೆ ನಾನು ಇದ್ದೇನೆ ಹಾಗೂ […]

2 months ago

ಸುನೀಲ್ ಶೆಟ್ಟಿ ಫಿಟ್ನೆಸ್‍ಗೆ ಕಿಚ್ಚ ಫಿದಾ

ಬೆಂಗಳೂರು: ಪೈಲ್ವಾನ್ ಚಿತ್ರದಲ್ಲಿ ಸುನೀಲ್ ಶೆಟ್ಟಿ ಅವರು ತಮ್ಮ ಪಾತ್ರವನ್ನು ಬಹಳ ಅದ್ಭುತವಾಗಿ ನಿಭಾಯಿಸಿದ್ದಾರೆ. ಈ ವಯಸ್ಸಿನಲ್ಲೂ ಅವರು ಅಷ್ಟು ಫಿಟ್ ಆಗಿ ಇರೋದು ಅದ್ಭುತ ಎಂದು ಕಿಚ್ಚ ಸುದೀಪ್ ಹಾಡಿ ಹೊಗಳಿದ್ದಾರೆ. ಪಬ್ಲಿಕ್ ಟಿವಿಯ ಸಂದರ್ಶದ ವೇಳೆ ಮಾತನಾಡುತ್ತಾ ಸುದೀಪ್ ಸುನೀಲ್ ಶೆಟ್ಟಿ ಫಿಟ್ನೆಸ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸುನೀಲ್ ಶೆಟ್ಟಿ ಅವರು ತಮ್ಮ ಪಾತ್ರವನ್ನು...

ಹೋಟೆಲ್ ರೂಮಿಗೆ ಬಾ ಎಂದ ನಿರ್ದೇಶಕನಿಗೆ ಚಳಿ ಬಿಡಿಸಿದ್ದ ವಿದ್ಯಾ ಬಾಲನ್

3 months ago

ಮುಂಬೈ: ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರನ್ನು ನಿರ್ದೇಶಕರೊಬ್ಬರು ಹೋಟೆಲಿನ ರೂಮಿಗೆ ಬರಲು ಹೇಳಿದ್ದನು ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್...

ದಪ್ಪ ಆಗಿದ್ದೀರಾ ಎಂದವರಿಗೆ ನಿತ್ಯಾ ಮೆನನ್ ಖಡಕ್ ಪ್ರತಿಕ್ರಿಯೆ

3 months ago

ಮುಂಬೈ: ಕೋಟಿಗೊಬ್ಬ-2 ಬೆಡಗಿ ನಿತ್ಯಾ ಮೆನನ್ ಅವರನ್ನು ದಪ್ಪ ಆಗಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದರು. ಈಗ ನಿತ್ಯಾ ಈ ಟ್ರೋಲ್‍ಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚೆಗೆ ನಿತ್ಯಾ ಮೆನನ್ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರನ್ನು ಟ್ರೋಲ್‍ಗಳ...

ಪ್ರೆಗ್ನೆನ್ಸಿ ಬಗ್ಗೆ ನಟಿ ಅನುಷ್ಕಾ ಶರ್ಮಾ ಸ್ಪಷ್ಟನೆ

4 months ago

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅನುಷ್ಕಾ ಶರ್ಮಾ ಫಿಲ್ಮಂಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಕಾರ್ಯಕ್ರಮದ ನಿರೂಪಕ ಬಿ-ಟೌನ್‍ನಲ್ಲಿ ಹರಿದಾಡುತ್ತಿದ್ದ ಪ್ರೆಗ್ನೆನ್ಸಿ ಗಾಸಿಪ್ ಬಗ್ಗೆ ಅನುಷ್ಕಾ ಶರ್ಮಾ ಅವರಿಗೆ...

ಚಿಕ್ಕ ವಯಸ್ಸಿನಲ್ಲೇ ಮದ್ವೆಯಾಗಿದ್ದು ಏಕೆ: ಅನುಷ್ಕಾ ಸ್ಪಷ್ಟನೆ

4 months ago

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಾವು ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿದ್ದು ಏಕೆ ಎನ್ನುವ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅನುಷ್ಕಾ ಶರ್ಮಾ ಫಿಲ್ಮ್ ಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಸಂದರ್ಶಕ ನೀವು 30 ವಯಸ್ಸಿನ ಮೊದಲೇ ಏಕೆ...

ಪತ್ನಿಯಲ್ಲಿ ಮಗುವಿನ ಮುಗ್ಧತೆ ಇದೆ, ನಾನು ಮಾತ್ರ ನೋಡಬಲ್ಲೆ: ರಣ್‍ವೀರ್ ಸಿಂಗ್

4 months ago

ಮುಂಬೈ: ದೀಪಿಕಾಳಲ್ಲಿ ಮಗುವಿನಂತಹ ಮುಗ್ಧತೆ ಇದೆ. ಇದು ಕೇವಲ ನಾನು ಮಾತ್ರ ನೋಡಬಲ್ಲೆ ಎಂದು ಬಾಲಿವುಡ್ ನಟ ರಣ್‍ವೀರ್ ಸಿಂಗ್ ಹೇಳಿದ್ದಾರೆ. ಇತ್ತೀಚೆಗೆ ರಣ್‍ವೀರ್ ಸಿಂಗ್ ಫೆಮಿನಾ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ನೀವು ದೀಪಿಕಾ ಜೊತೆ ಜಗಳವಾಡುತ್ತೀರಾ ಎಂದು...