Friday, 20th July 2018

Recent News

6 days ago

ಬಾರ್ ಮುಂಭಾಗ ರಾಶಿಗಟ್ಟಲೇ ಆಧಾರ್ ಕಾರ್ಡ್ ಪತ್ತೆ – ತನಿಖೆಗೆ ಆದೇಶ

ದಾವಣಗೆರೆ: ನಗರದ ಬಾರ್ ವೊಂದರ ಮುಂಭಾಗದಲ್ಲಿ ಪತ್ತೆಯಾಗಿದ್ದ ರಾಶಿಗಟ್ಟಲೆ ಆಧಾರ್ ಕಾರ್ಡ್ ಕುರಿತು ಪಬ್ಲಿಕ್ ಟಿವಿ ವಿಸ್ತೃತವಾಗಿ ವರದಿ ಮಾಡಿತ್ತು. ಸದ್ಯ ವರದಿಯ ಬಳಿಕ ಎಚ್ಚೆತ್ತುಕೊಂಡ ಅಂಚೆ ಇಲಾಖೆ ಅಧಿಕಾರಿಗಳು ಘಟನೆ ಕುರಿತು ತನಿಖೆ ಆದೇಶ ನೀಡಿದ್ದಾರೆ. ನಗರದ ಪಿಬಿ ರಸ್ತೆಯಲ್ಲಿರುವ ಭವಾನಿ ಬಾರ್ ಮುಂಭಾಗ ಆಧಾರ್ ಕಾರ್ಡ್ ಗಳು ಪತ್ತೆಯಾಗಿದ್ದವು. ಈ ವೇಳೆ ನಕಲಿ ಆಧಾರ ಕಾರ್ಡ್ ಜಾಲ ಇರುವ ಬಗ್ಗೆ ಸಾರ್ವಜನಿಕರಿಂದ ಶಂಕೆ ವ್ಯಕ್ತವಾಗಿತ್ತು. ಸಾರ್ವಜನಿಕ ಶಂಕೆಯ ಹಿನ್ನೆಲೆಯಲ್ಲಿ ಸದ್ಯ ಅಧಿಕಾರಿಗಳು ತನಿಖೆಗೆ ಆದೇಶ […]

3 weeks ago

ಸಿಎಂ ಎಚ್‍ಡಿಕೆ ಸಂಬಂಧಿ, ಮೈಸೂರು ವಿವಿ ಕುಲಪತಿಗೆ ಸಂಕಷ್ಟ!

ಮೈಸೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಂಬಂಧಿ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಸಲಹೆಗಾರನಾಗಲು ಸಿದ್ಧರಾಗಿರುವ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಂಗಪ್ಪ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಆಗಿದ್ದ ವೇಳೆ 2016 ರಲ್ಲಿ ನಡೆದ 124 ಬೋಧಕೇತರ ವರ್ಗದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಅದರಲ್ಲಿ ಪ್ರೊ.ಕೆ.ಎಸ್. ರಂಗಪ್ಪ ಎಲ್ಲಾ ನಿಯಾಮಾವಳಿಗಳನ್ನು...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆಯಲ್ಲಿ ಸ್ಫೋಟಕ ಸುದ್ದಿ ಬಹಿರಂಗ!

4 months ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಎಸ್‍ಐಟಿ ಶಂಕಿತ ಆರೋಪಿಯೊಬ್ಬನನ್ನು ವಶಪಡಿಸಿಕೊಂಡು ವಿಚಾರಣೆ ಮಾಡಲಾಗುತ್ತಿದೆ. ಆದರೆ ವಿಚಾರಣೆಯಲ್ಲಿ ಶಂಕಿತ ಆರೋಪಿ ಪದೇ ಪದೇ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾರೆ. ಹೀಗಾಗಿ ಆರೋಪಿಯ ಮಂಪರು ಪರೀಕ್ಷೆಗೆ ಕೋರ್ಟ್ ಆದೇಶಿಸಿದೆ. ವಿಚಾರಣೆಯಲ್ಲಿ ಮತ್ತೊಂದು ಸ್ಫೋಟಕ...

ಶ್ರೀದೇವಿ ಸಾವಿನ ಸುತ್ತ ಅನುಮಾನದ ಹುತ್ತ

5 months ago

ಮುಂಬೈ: ದಶಕಗಳ ಕಾಲ ಭಾರತೀಯ ಸಿನಿರಂಗದಲ್ಲಿ ಮೆರೆದ ನಟಿ ಶ್ರೀದೇವಿಯ ಸಾವು ನಿಗೂಢವಾಗಿದ್ದು, ಮೃತದೇಹ ಭಾರತಕ್ಕೆ ಬರೋದು ಇನ್ನೂ ವಿಳಂಬವಾಗಲಿದೆ. ಆಲ್ ರಶೀದ್ ಆಸ್ಪತ್ರೆಯ ಮರಣೋತ್ತರ ವರದಿಯನ್ನ ಬಿಡುಗಡೆ ಮಾಡಿರೋ ದುಬೈ ಪೊಲೀಸರು ಇದು ಹೃದಯಾಘಾತವಲ್ಲ. ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಸತ್ತಿದ್ದಾರೆ...

3 ಸ್ಟಂಪ್, 5 ಸಿಲ್ಲಿ ರನೌಟ್: ಕ್ರಿಕೆಟ್ ಇತಿಹಾಸದಲ್ಲಿ ಕಂಡು ಕೇಳರಿಯದ ಔಟ್! ವೈರಲ್ ವಿಡಿಯೋ

6 months ago

ದುಬೈ: ಯನೈಟೆಡ್ ಅರಬ್ ಎಮಿರೆಟ್ಸ್ ಅಜ್ಮನ್ ಆಲ್ ಸ್ಟಾರ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಜನವರಿ 24 ರಂದು ಶಾರ್ಜಾ ವಾರಿಯರ್ಸ್ ಮತ್ತು ದುಬೈ ಸ್ಟಾರ್ಸ್ ನಡುವೆ ಟಿ 20 ಕ್ರಿಕೆಟ್ ಪಂದ್ಯ ನಡೆದಿತ್ತು. 136...

ಜೇಡವನ್ನು ಸುಡಲು ಹೋಗಿ ತನ್ನ ಮನೆಯನ್ನೇ ಸುಟ್ಟುಕೊಂಡ!

6 months ago

ವಾಷಿಂಗ್ಟನ್: ವ್ಯಕ್ತಿಯೊಬ್ಬ ಜೇಡವನ್ನು ಕೊಲ್ಲಲು ಹೋಗಿ ಕೊನೆಗೆ ತನ್ನ ಮನೆಯನ್ನೇ ಸುಟ್ಟುಕೊಂಡು ಎಡವಟ್ಟು ಮಾಡಿಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾನುವಾರ ಅಮೆರಿಕದ ಉತ್ತರ ಕ್ಯಾಲಿಫೋನಿರ್ಯಾದ ರೆಡಿಂಗ್ ನಲ್ಲಿರುವ ನಿವಾಸದಲ್ಲಿ ಈ ಘಟನೆ ನಡೆದಿದೆ. ಜೇಡಕ್ಕೆ ಬೆಂಕಿ ನೀಡಿ ಕೊಲ್ಲಲು ಯತ್ನಿಸಿದ್ದಾಗ ನನ್ನ...

ಬಾಂಬ್ ಅಲ್ಲ, ಮೈಸೂರಿನಲ್ಲಿ ಪತ್ತೆಯಾಗಿದ್ದು ಯುಪಿಎಸ್ ಬಾಕ್ಸ್!

7 months ago

ಮೈಸೂರು: ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪತ್ತೆ ಆಗಿರುವುದು ಸ್ಫೋಟಕ ವಸ್ತು ಅಲ್ಲ. ಬ್ಯಾಟರಿ ಹಾಗೂ ಸರ್ಕ್ಯೂಟ್ ಬೋರ್ಡ್ ಹೊಂದಿರುವ ಯುಪಿಎಸ್ ಪವರ್ ಬ್ಯಾಂಕ್ ನೋಡಿ ಜನ ಆತಂಕಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಯುಪಿಎಸ್ ಮಾದರಿಯ ಪವರ್ ಬ್ಯಾಂಕ್. ಇದರಲ್ಲಿ...

ಭಕ್ತರ ಬಟ್ಟೆ ಕಳ್ಳತನ ಆರೋಪಿಸಿ ಜೋಗಮ್ಮನ ಮೇಲೆ ರಾಕ್ಷಸರಂತೆ ಹಲ್ಲೆ ಮಾಡಿದ ಗಾರ್ಡ್ ಗಳು

7 months ago

ಕೊಪ್ಪಳ: ರಕ್ಷಣೆ ನೀಡಬೇಕಿದ್ದ ಗಾರ್ಡ್ ಗಳೇ ರಾಕ್ಷಸರಂತೆ ವರ್ತಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಹುಲಗಿ ದೇವಸ್ಥಾನದ ಗಾರ್ಡ್ ಗಳು ದೇವಸ್ಥಾನಕ್ಕೆ ಬಂದ ಜೋಗಮ್ಮನ ಮೇಲೆ ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿ ರಾಕ್ಷಸರಂತೆ ನಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರ...