Saturday, 14th December 2019

4 months ago

ಫೋನ್ ಕದ್ದಾಲಿಕೆ ಬಹುದೊಡ್ಡ ಅಪರಾಧ, ಹೆಚ್‍ಡಿಕೆ ವಿರುದ್ಧ ತನಿಖೆಯಾಗಲಿ: ಶ್ರೀನಿವಾಸ್ ಪ್ರಸಾದ್

ಚಾಮರಾಜನಗರ: ಫೋನ್ ಕದ್ದಾಲಿಕೆ ಬಹುದೊಡ್ಡ ಅಪರಾಧವಾಗಿದೆ. ಫೋನ್ ಕದ್ದಾಲಿಕೆಯಾಗಿದ್ದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಇಂದು ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಈಗಾಗಲೇ ಈ ಫೋನ್ ಕದ್ದಾಲಿಕೆಗೆ ಕುಮಾರಸ್ವಾಮಿ ಅವರು ಹೊಣೆಗಾರರು ಅನ್ನೋದನ್ನು ನಾನು ಕೇಳಿದ್ದೇನೆ. ಆದ್ದರಿಂದ ಅವರ ವಿರುದ್ಧ ತನಿಖೆಯಾಗಲಿ ಎಂದು ಹೇಳಿದ್ದಾರೆ. ಹಿಂದೆ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಈ ವಿಚಾರ ಪಾರ್ಲಿಮೆಂಟಿನಲ್ಲಿ ಚರ್ಚೆ ನಡೆದಿತ್ತು. ಈಗ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. […]

5 months ago

ಸಂಸತ್ತಿನಲ್ಲಿ ಸಿದ್ಧಾರ್ಥ್ ಸಾವು ಪ್ರಸ್ತಾಪ – ತನಿಖೆಗೆ ಮನೀಷ್ ತಿವಾರಿ ಆಗ್ರಹ

ನವದೆಹಲಿ: ಕರ್ನಾಟಕದ ಖ್ಯಾತ ಕೆಫೆ ಕಾಫಿ ಡೇ ಮಾಲೀಕ ವಿ.ಜಿ ಸಿದ್ಧಾರ್ಥ್ ಅವರ ಸಾವಿನ ವಿಚಾರವನ್ನು ಲೋಕಸಭೆಯಲ್ಲಿ ಇಂದು ಪ್ರಸ್ತಾಪಿಸಲಾಗಿದ್ದು, ಕಾಂಗ್ರೆಸ್ ಸದಸ್ಯ ಮನೀಷ್ ತಿವಾರಿ ಉದ್ಯಮಿಯ ಆತ್ಮಹತ್ಯೆ ಗೆ ಕಾರಣವಾದ ಸನ್ನಿವೇಶಗಳ ಕುರಿತು ಸಮಗ್ರ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಂಸತ್ತಿನಲ್ಲಿ ಶೂನ್ಯ ವೇಳೆ ಈ ಬಗ್ಗೆ ತಿವಾರಿ ಅವರು ಪ್ರಸ್ತಾಪಿಸಿ ಸಿದ್ಧಾರ್ಥ್ ಅವರ...

ಇಂದು ಎಸ್‍ಐಟಿಯಿಂದ ರೋಷನ್ ಬೇಗ್ ವಿಚಾರಣೆ

5 months ago

ಬೆಂಗಳೂರು: ಈ ರಾಜಕೀಯ ಜಂಜಾಟದ ನಡುವೆ ರೆಬೆಲ್ ಶಾಸಕ ರೋಷನ್ ಬೇಗ್‍ಗೆ ಐಎಂಎ ಕಂಟಕ ಎದುರಾಗಿದೆ. ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಐಎಂಎ ವಂಚನೆ ಬಳಿಕ ಬಿಡುಗಡೆಯಾದ...

ಹರ್ಯಾಣದಲ್ಲಿ ಹಾಸನ ಯೋಧ ಆತ್ಮಹತ್ಯೆ – ತನಿಖೆ ನಡೆಸುವಂತೆ ಶಾಸಕ ಒತ್ತಾಯ

6 months ago

ಹಾಸನ: ಹರಿಯಾಣದ ಸಿರ್ಸಾದಲ್ಲಿ ವಾಯುಪಡೆ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯೋಧನ ಪಾರ್ಥೀವ ಶರೀರ ಹಾಸನಕ್ಕೆ ಬಂದಿದೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮೋಹನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮೋಹನ್ ಅವರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಹೆಚ್.ಕೆ...

ಮದ್ವೆಯಾದ ಮೂರೇ ತಿಂಗ್ಳಲ್ಲಿ ಟೆಕ್ಕಿ ಪತ್ನಿ ಶವವಾಗಿ ಪತ್ತೆ!

7 months ago

ಮುಂಬೈ: ಮದುವೆಯಾದ ಮೂರು ತಿಂಗಳಿಗೆ 27 ವರ್ಷದ ವಿವಾಹಿತೆಯೊಬ್ಬರ ಮೃತದೇಹ ಆಕೆಯ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ರೇಷ್ಮಾ ಸಿಂಗ್ ಮೃತ ಮಹಿಳೆ. ಈಕೆ ತನ್ನ ಪತಿ ಮತ್ತು ಅತ್ತೆ-ಮಾವರ ಜೊತೆ ನಲಸೋಪರಾ ಮನೆಯಲ್ಲಿ ವಾಸಿಸುತ್ತಿದ್ದರು....

1 ಲಕ್ಷ ಕೊಟ್ಟರೆ 2ಲಕ್ಷ ಕೊಡ್ತೀವಿ- ಖತರ್ನಾಕ್ ಗ್ಯಾಂಗ್ ಅರೆಸ್ಟ್

7 months ago

ಚಿಕ್ಕಬಳ್ಳಾಪುರ: ಒಂದು ಲಕ್ಷ ಕೊಟ್ಟರೆ ನಿಮಗೆ ಎರಡು ಲಕ್ಷ ಮಾಡಿಕೊಡುತ್ತೇವೆ ಎಂದು ನಂಬಿಸಿ ಜನರಿಗೆ ಪಂಗನಾಮ ಹಾಕುತ್ತಿದ್ದ ಖತರ್ನಾಕ್ ಮನಿ ಡಬ್ಲಿಂಗ್ ಗ್ಯಾಂಗನ್ನು ಬಂಧಿಸುವಲ್ಲಿ ಕೆಂಚಾರ್ಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮುರಗಮಲ್ಲ ಗ್ರಾಮದ ಕಾಂತಮ್ಮ, ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ...

ಚುರುಕುಗೊಂಡ ಸಿಐಡಿ ತನಿಖೆ – ಆರೋಪಿಯಿಂದ ಮಹತ್ವದ ದಾಖಲೆಗಳ ಜಪ್ತಿ

8 months ago

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ ಸಂಬಂಧ ಸಿಐಡಿ ತನಿಖೆ ಚುರುಕಾಗಿ ನಡೆಯುತ್ತಿದೆ. ಆರೋಪಿ ಸುದರ್ಶನ್ ಯಾದವ್ ನನ್ನು ಘಟನೆಗೆ ಸಂಬಂಧಪಟ್ಟ ಸ್ಥಳಗಳಿಗೆ ಕರೆದೊಯ್ದು ಅಧಿಕಾರಿಗಳು ಪರಿಶೀಲನೆ ನಡೆಸಿದರು. ನಗರದ ತಿಮ್ಮಾಪುರಪೇಟೆಯಲ್ಲಿ ಇರುವ ಆರೋಪಿ ಸುದರ್ಶನ್ ಮನೆಯಲ್ಲಿ ಪರಿಶೀಲನೆ ನಡೆಸಿದ...

ವಿದ್ಯಾರ್ಥಿನಿ ಅತ್ಯಾಚಾರ ಕೇಸ್ – ಬೆಂಗ್ಳೂರಿನಿಂದ ಬಂತು ಮತ್ತೊಂದು ಎಫ್‍ಎಸ್‍ಎಲ್ ತಂಡ

8 months ago

ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ರಾಯಚೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿಐಡಿ ಎಸ್.ಪಿ ಶರಣಪ್ಪ, ಮೃತಳ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತೇವೆ. ಪ್ರಕರಣದ ಬಗ್ಗೆ ಯಾರಿಗಾದರೂ...