ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಅಧಿಕೃತವಾಗಿ ಎನ್ಐಎ ತನಿಖೆಗೆ ಹಸ್ತಾಂತರ
ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಘಟನೆಯ…
ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ
ಬೆಂಗಳೂರು: ಮಹಿಳಾ ಆಯೋಗದಿಂದ (Women's Commission) ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ (Investigation)…
ಮತ್ತೊಂದು ಉಗ್ರ ಸಂಘಟನೆಯ ಸ್ಥಾಪನೆಗೆ ವೇದಿಕೆಯಾಯ್ತಾ ಕರ್ನಾಟಕ?
ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟ(Cooker Bomb Blast) ನಡೆದ ಬೆನ್ನಲ್ಲೇ ಮತ್ತೊಂದು ಉಗ್ರ ಸಂಘಟನೆಯ ಸ್ಥಾಪನೆಗೆ…
ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ
ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್…
ವಿದೇಶ ಪ್ರಯಾಣದ ಹೆಸರಿನಲ್ಲಿ ಶಂಕಿತ PFI ನಾಯಕರು ಪರಾರಿ?
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(NIA) ದಾಳಿಯಿಂದ ಎಚ್ಚೆತ್ತ ನೂರಕ್ಕೂ ಹೆಚ್ಚಿನ ಶಂಕಿತ ಪಾಪ್ಯುಲರ್ ಫ್ರಂಟ್ ಆಫ್…
ಕರ್ನಾಟಕ, ತಮಿಳುನಾಡಿನಲ್ಲಿ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ PFI
ಬೆಂಗಳೂರು: ಪಿಎಫ್ಐ ಬ್ಯಾನ್(PFI Ban) ನಂತರವೂ ತನಿಖಾ ಸಂಸ್ಥೆಗಳಿಗೆ ದಿನಕ್ಕೊಂದು ಸ್ಟೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ದಾಳಿ…
PFI ಶಂಕಿತರ ಮೊಬೈಲ್ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್
ಬೆಂಗಳೂರು: ಶಂಕಿತ ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಪೊಲೀಸರ (Bengaluru Police) ತನಿಖೆ ವೇಳೆ ಸ್ಫೋಟಕ ಮಾಹಿತಿಯೊಂದು…
ಮುರುಘಾ ಶ್ರೀ ಕೇಸ್ – ಮಠಕ್ಕೆ ಅಪಚಾರವಾಗದೇ ಇರಲಿ, ಸತ್ಯ ಹೊರ ಬರಲಿ: ಸಿ.ಎಂ ಇಬ್ರಾಹಿಂ
ಬೆಂಗಳೂರು: ಮುರುಘಾ ಶ್ರೀಗಳ ವಿಚಾರದಲ್ಲಿ ನ್ಯಾಯಯುತ ತನಿಖೆ ಆಗಿ ಸತ್ಯ ಹೊರಗೆ ಬರಲಿ ಎಂದು ಜೆಡಿಎಸ್…
ಅಕ್ರಮ ಆಸ್ತಿ ಪ್ರಕರಣ – ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ
ಭೋಪಾಲ್: ಅಕ್ರಮ ಆಸ್ತಿ ಪ್ರಕರಣದ ಮೇಲೆ ಮಧ್ಯಪ್ರದೇಶದ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ರಾಜ್ಯ ಸರ್ಕಾರದ…
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ
ಜೈಪುರ: ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…