ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ
ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್…
ಹೆಂಡತಿ ಬಾರದಿದ್ದಕ್ಕೆ ಅಪ್ರಾಪ್ತ ನಾದಿನಿಯೊಂದಿಗೆ ಪರಾರಿಯಾಗಿದ್ದ 4 ಮಕ್ಕಳ ತಂದೆ
ಪಾಟ್ನಾ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿಯೊಬ್ಬ, ತನ್ನ ಹೆಂಡತಿ ಮನೆಗೆ ಬರಲು…
ಬರಲಿ ಚೆಂದ ಬರಲಿ ನ್ಯೂಸ್ ಹಾಕ್ರಿ – ಮಾಧ್ಯಮಗಳ ಮುಂದೆ ಆರೋಪಿಗಳ ದರ್ಪ
ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿ ಮತ್ತಷ್ಟು ತೀವ್ರಗೊಳಿಸಿದೆ. ಪ್ರಕರಣದ ಕಿಂಗ್‍ಪಿನ್ ಕಲಬುರಗಿ…
ಉಪನ್ಯಾಸಕರೊಟ್ಟಿಗೆ ಕುಳಿತು ಅಶ್ಲೀಲಚಿತ್ರ ವೀಕ್ಷಿಸಲು ಕೋರ್ಸ್ ಆಫರ್ ಕೊಟ್ಟ ಕಾಲೇಜು
ವಾಷಿಂಗ್ಟನ್: ಯುಎಸ್‌ನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಹಾರ್ಡ್‌ಕೋರ್ ಪೋರ್ನೋಗ್ರಫಿ ಕೋರ್ಸ್ ನೀಡಿದ್ದು, ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರೊಂದಿಗೆ ಕುಳಿತು ಪೋರ್ನ್…
ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ರೀತಿಯಿಂದಲೂ ತನಿಖೆ…
ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ
ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‍ಐ) ನೇಮಕಾತಿಯಲ್ಲಿ ಭಾರೀ ಅಕ್ರಮದ ಹಿನ್ನೆಲೆ ತನಿಖೆ ನಡೆಸುತ್ತಿರುವ ಸಿಐಡಿ…
ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ – ತನಿಖೆ ಚುರುಕುಗೊಳಿಸಿದ ಪೊಲೀಸರು
ಬೆಂಗಳೂರು: ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ ಹಾಕಿರುವ ಪ್ರಕರಣದ ವಿಚಾರವಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಬ್ಬನ್ ಪಾರ್ಕ್…
ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಲಿ, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಲಿ: ಡಾ.ಜಿ ಪರಮೇಶ್ವರ್
ಗದಗ: ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಬೇಕು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಬೇಕು ಎಂದು ಮಾಜಿ ಡಿಸಿಎಮ್…
ರೀಲ್ ಪಟಾಕಿಯಿಂದ ಬೆಂಗಳೂರಿನಲ್ಲಿ ಸ್ಫೋಟ – ಅನುಮಾನ ಏನು?
ಬೆಂಗಳೂರು: ವಿವಿಪುರಂನ ನ್ಯೂ ತರಗುಪೇಟೆಯ ಗೊಡೌನ್‍ನಲ್ಲಿ ನಡೆದ ಭಯಾನಕ ಸ್ಫೋಟಕ್ಕೆ ಪಟಾಕಿ ಕಾರಣವಾಗಿರಬಹುದು ಎಂಬ ಶಂಕೆ…
ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು
ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಒಂದೇ ಕುಟುಂಬದ ಐವರು…