Tuesday, 20th August 2019

2 years ago

ಮತ್ತೆ ಮೊಬೈಲ್ ಟವರ್ ಏರಿದ ಶಿಗ್ಲಿ ಬಸ್ಯಾ

ಹಾವೇರಿ: ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಬೆರಳು ಕಚ್ಚಿದ ಪ್ರಕರಣದ ಕುರಿತು ಬಹಿರಂಗ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರಕರಣದ ಆರೋಪಿಯಾಗಿರೋ ಶಿಗ್ಲಿ ಬಸ್ಯಾ ಮೊಬೈಲ್ ಟವರ್ ಏರಿ ಕುಳಿತು ಆತಂಕ ಮೂಡಿಸಿದ್ದಾನೆ. ಹಾವೇರಿ ನಗರದ ವಿದ್ಯಾನಗರದಲ್ಲಿರುವ ಮೊಬೈಲ್ ಟವರ್ ಏರಿ ಜನರಲ್ಲಿ ಆತಂಕ ಮೂಡಿಸಿದ್ದಾನೆ. 2011 ರಲ್ಲಿ ಹಾವೇರಿ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಬೆರಳು ಕಚ್ಚಿದ ಪ್ರಕರಣದಲ್ಲಿ ನನಗೆ ಅನ್ಯಾಯವಾಗಿದೆ. ನಾಲ್ಕು ಗೋಡೆ ಮಧ್ಯೆ ವಿಚಾರಣೆ ನಡೆಸದೇ, ಬಹಿರಂಗ ವಿಚಾರಣೆ ನಡೆಸುವಂತೆ ಒತ್ತಾಯಿಸಿದನು. ಸಾರ್ವಜನಿಕರ ಸಮ್ಮುಖದಲ್ಲಿ ವಿಚಾರಣೆ […]

2 years ago

ಜಮ್ಮು-ಕಾಶ್ಮೀರದಲ್ಲಿ ಬೆಂಗ್ಳೂರು ಯೋಧ ಆತ್ಮಹತ್ಯೆ – ತನಿಖೆಗೆ ಪೋಷಕರ ಆಗ್ರಹ

ಶ್ರೀನಗರ: ಬೆಂಗಳೂರು ಮೂಲದ ಸೈನಿಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಪಹಗಾಮ್ ಸೈನಿಕ ನೆಲೆಯಲ್ಲಿ ನಡೆದಿದೆ. ಆರ್. ನರೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಸೈನಿಕ ಎಂದು ತಿಳಿದುಬಂದಿದ್ದು, ಇವರು ಜಮ್ಮು-ಕಾಶ್ಮೀರದ ಪಹಗಾಮ್ ಪ್ರದೇಶದಲ್ಲಿ ಸೇವೆಗೆ ನಿಯೋಜನೆಗೊಂಡಿದ್ದರು. ಯೋಧ ನರೇಂದ್ರ ಅವರು ಭಾನುವಾರ ಮಧ್ಯಾಹ್ನದ ವೇಳೆ ಆರ್ಮಿ ಕ್ಯಾಂಪ್ ನಲ್ಲಿ ತಮ್ಮ ಸರ್ವಿಸ್ ರೈಫಲ್ ನಿಂದ ಶೂಟ್ ಮಾಡಿಕೊಂಡಿದ್ದಾರೆ....

ಗೌರಿ ಲಂಕೇಶ್ ಹಂತಕರ ಪತ್ತೆಗೆ ಶೋಧ ತೀವ್ರ- ಇಂದು ಪತ್ರಕರ್ತೆಯ ಮನೆಗೆ ಎಸ್‍ಐಟಿ ಭೇಟಿ

2 years ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಎಸ್‍ಐಟಿ ಹಾಗೂ ಪೊಲೀಸರ ತಂಡ ಆರೋಪಿಗಳಿಗೆ ಬಲೆ ಬೀಸಿದೆ. ಐಜಿ ಬಿಕೆ ಸಿಂಗ್ ನೇತೃತ್ವದಲ್ಲಿ 3 ವಿಶೇಷ ತಂಡ ರಚನೆ ಮಾಡಲಾಗಿದೆ. ಇನ್ನೂ ಹಂತಕರ ಜಾಡು ಹಿಡಿದು...

ವಿಚಾರಣೆಗಾಗಿ ಕರೆತಂದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

3 years ago

ಕೊಪ್ಪಳ: ವಿಚಾರಣೆಗಾಗಿ ಕರೆತಂದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹುಲಿಗಿ ಗ್ರಾಮದಲ್ಲಿ ಪೊಲಿಸರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಹುಲಗಪ್ಪ (32) ಎನ್ನುವ ವ್ಯಕ್ತಿ ಪರಾರಿಯಾದ್ದಾನೆ. ಈತ ಗಲಾಟೆ ಮಾಡಿಕೊಂಡು ಪೊಲೀಸೊಬ್ಬರಿಗೆ ಚಪ್ಪಲಿಯಿಂದ ಹೊಡೆದಿದ್ದ....