Thursday, 22nd August 2019

2 months ago

ಆಮಂತ್ರಣ ಪತ್ರಿಕೆ ಕೊಡೋ ನೆಪದಲ್ಲಿ ಮನೆಗೆ ನುಗ್ಗಿ ಕಳವಿಗೆ ಯತ್ನ

ಚಿಕ್ಕಬಳ್ಳಾಪುರ: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಮದುವೆ ಆಮಂತ್ರಣ ಪತ್ರ ನೀಡುವ ನೆಪದಲ್ಲಿ ಇಬ್ಬರು ಖದೀಮರು ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ಕಳವಿಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗದರಲ್ಲಿ ನಡೆದಿದೆ. ಧನಲಕ್ಷ್ಮಿ ಹಲ್ಲೆಗೊಳಗಾದ ಮಹಿಳೆ. ರವಿ ಹಾಗೂ ರವಿಕಿರಣ್ ಇಬ್ಬರು ಯುವಕರು ಕೃತ್ಯ ನಡೆಸಿದ ಖತರ್ನಾಕ್ ಖದೀಮರು. ಅಸಲಿಗೆ ಹಲ್ಲೆಗೊಳದಾದ ಧನಲಕ್ಷ್ಮಿಯವರ ಮನೆಯಲ್ಲಿ ಬಾಡಿಗೆಗೆ ಇದ್ದ ಮಹಿಳೆಯೊಬ್ಬರ ಮನೆಗೆ ಬರುತ್ತಿದ್ದ ಈ ಇಬ್ಬರು ಯುವಕರು, ಮನೆಯ ಮಾಲೀಕೆ ಧನಲಕ್ಷ್ಮಿಗೆ ಮುಖ ಪರಿಚಯ ವಿತ್ತು. ಹೀಗಾಗಿ […]

1 year ago

ಪುನೀತ್ ಚಿತ್ರಗಳ ಹೆಸರಿನಲ್ಲಿ ಆಮಂತ್ರಣ ಪತ್ರಿಕೆ ರೆಡಿ!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಯೊಬ್ಬರು ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ತನ್ನ ನೆಚ್ಚಿನ ನಟನ ಸಿನಿಮಾ ಹೆಸರುಗಳನ್ನು ಸೇರಿಸಿ ಮಾಡಿಸಿದ್ದಾರೆ. ನವೀನ್ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ವಿಶೇಷವಾಗಿ ಪ್ರಿಂಟ್ ಮಾಡಿಸಿದ್ದಾರೆ. ನವೀನ್ ಮೂಲತಃ ಬೆಂಗಳೂರಿನ ಮಾಗಡಿಯವರಾಗಿದ್ದು ಇವರ ಮದುವೆಯ ಆಮಂತ್ರಣ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Please convey my...

ಟಿಪ್ಪು ಜಯಂತಿ- ಸಿಎಂ ಕಾರ್ಯಕ್ರಮದ ಆಹ್ವಾನಪತ್ರಿಕೆಯಲ್ಲಿ ಶೆಟ್ಟರ್, ಈಶ್ವರಪ್ಪ ಹೆಸರು

2 years ago

ಬೆಂಗಳೂರು: ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದು, ಆಹ್ವಾನ ಪತ್ರಿಕೆಯಲ್ಲಿ ಬಿಜೆಪಿ ನಾಯಕರ ಹೆಸರು ಸೇರ್ಪಡೆ ಮಾಡಿ ಸರ್ಕಾರ ಆಮಂತ್ರಣ ಕೊಟ್ಟಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆ ಮುದ್ರಣ ಮಾಡಿಸಲಾಗಿದೆ. ಬೆಂಗಳೂರು ನಗರ ಅಹ್ವಾನ...