ಹೈದರಾಬಾದ್‍ಗೆ ಗೆಲುವಿನ ಮಾರ್ಗ ತೋರಿಸಿದ ತ್ರಿಪಾಠಿ, ಮಾರ್ಕ್ರಾಮ್ – ರೆಸೆಲ್ ಆಟ ವ್ಯರ್ಥ
ಮುಂಬೈ: ಹೈದರಾಬಾದ್‍ಗೆ ಗೆಲುವು ದಕ್ಕಿಸಲೇ ಬೇಕು ಎಂಬಂತೆ ಬ್ಯಾಟ್‍ಬೀಸಿದ ರಾಹುಲ್ ತ್ರಿಪಾಠಿ ಮತ್ತು ಮಾರ್ಕ್ರಾಮ್ ಜೋಡಿಯ…
ಡೆಲ್ಲಿ ಕ್ಯಾಪಿಟಲ್ಸ್ ಫಿಸಿಯೋಗೆ ಕೊರೊನಾ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಫಿಸಿಯೋ ಮತ್ತು ಪ್ರಸ್ತುತ ದೆಹಲಿ ಕ್ಯಾಪಿಟಲ್ಸ್‌ನ ಪ್ಯಾಟ್ರಿಕ್ ಫರ್ಹಾರ್ಟ್…
ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ – ಐಪಿಎಲ್‍ನಲ್ಲಿ ಬುಲೆಟ್ ಥ್ರೋ, ವಿಕೆಟ್ ಕಟ್
ಮುಂಬೈ: ಗಾಯಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ ಮಾಡಿದ್ದು ಐಪಿಎಲ್‌ನಲ್ಲಿ…
ಪಾಂಡ್ಯ ಆಲ್‍ರೌಂಡರ್ ಆಟ ರಾಜಸ್ಥಾನ ಪರದಾಟ – ಮುಂದುವರಿದ ಗುಜರಾತ್ ಗೆಲುವಿನ ಓಟ
ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಆಟಕ್ಕೆ ರಾಜಸ್ಥಾನ ಥಂಡ ಹೊಡೆದಿದೆ. ರಾಜಸ್ಥಾನ…
4 ತಿಂಗಳ ಕಾಲ ಕ್ರಿಕೆಟ್‍ನಿಂದ ಹೊರಗುಳಿಯಬೇಕಾಗಿದೆ ದೀಪಕ್ ಚಹರ್ – ಟಿ20 ವಿಶ್ವಕಪ್‍ಗೂ ಡೌಟ್
ಮುಂಬೈ: ಗಾಯಾಳುವಾಗಿ ಎನ್‍ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿರುವ ಟೀಂ ಇಂಡಿಯಾದ ವೇಗಿ ದೀಪಕ್ ಚಹರ್ ಮತ್ತೆ ಗಾಯಗೊಂಡು…
ಜ್ಯೂನಿಯರ್ ಎಬಿಡಿ ಅಬ್ಬರದಾಟ ವ್ಯರ್ಥ – ಮುಂಬೈ ವಿರುದ್ಧ ಪಂಜಾಬ್‍ಗೆ 12 ರನ್‌ಗಳ ಜಯ
ಪುಣೆ: ಪಂಜಾಬ್ ನೀಡಿದ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡಕ್ಕೆ ಜ್ಯೂನಿಯರ್ ಎಬಿಡಿ ಖ್ಯಾತಿಯ ಬ್ರೆವಿಸ್…
RCB ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ – ಅಭಿಮಾನಿಯ ಪೋಸ್ಟರ್ ವೈರಲ್
ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ…
ಗುಜರಾತ್‌ಗೆ ಸೋಲಿನ ಗುದ್ದು ಕೊಟ್ಟ ಹೈದರಾಬಾದ್ – 8 ವಿಕೆಟ್‍ಗಳ ಜಯ
ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಹೈದರಾಬಾದ್ ತಂಡ ಗುಜರಾತ್ ವಿರುದ್ಧ 8…
ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್
ಮುಂಬೈ: 14ನೇ ಆವೃತ್ತಿ ಐಪಿಎಲ್‍ನಲ್ಲಿ ಉಮೇಶ್ ಯಾದವ್ ಮತ್ತು ಕುಲ್‍ದೀಪ್ ಯಾದವ್ ಬೆರಳೆಣಿಕೆ ಪಂದ್ಯವಾಡಿದ್ದನ್ನು ಹೊರತು…
ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್…