IPL 2025: ಗಾಯಕ್ವಾಡ್, ರಚಿನ್ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್ಗಳ ಜಯ
- ಚೆನ್ನೈನ ಮೂವರು ಘಟಾನುಘಟಿಗಳ ವಿಕೆಟ್ ಕಿತ್ತು ಗಮನ ಸೆಳೆದ 23ರ ಯುವಕ ಚೆನ್ನೈ: ಋತುರಾಜ್…
ಇಶಾನ್ ಕಿಶನ್ ಸ್ಫೋಟಕ ಶತಕ – ರಾಜಸ್ಥಾನ ವಿರುದ್ಧ ಹೈದರಾಬಾದ್ಗೆ 44 ರನ್ಗಳ ಭರ್ಜರಿ ಜಯ
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2025) ಪಂದ್ಯದಲ್ಲಿ ರಾಜಸ್ಥಾನ…
BCCIನಿಂದ ನಿರ್ಲಕ್ಷ್ಯಕ್ಕೀಡಾಗಿದ್ದ ಇಶಾನ್ ಕಿಶನ್ನಿಂದ ಬೌಂಡರಿ, ಸಿಕ್ಸರ್ ಸುರಿಮಳೆ – SRH ಪರ 45 ಬಾಲ್ಗೆ ಸೆಂಚುರಿ
ಹೈದರಾಬಾದ್: ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ 2025ರ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಶತಕ…
Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಗೆ…
IPL 2025ಕ್ಕೆ ಗ್ರ್ಯಾಂಡ್ ವೆಲ್ಕಮ್ – ಶಾರುಖ್ ಮಾತು, ಶ್ರೇಯಾ ಹಾಡು, ದಿಶಾ ಡ್ಯಾನ್ಸ್ಗೆ ಫ್ಯಾನ್ಸ್ ಫಿದಾ
- ಮ್ಯೂಸಿಕ್ ಸೌಂಡ್ಗೆ ಮಂಕಾದ ಶ್ರೇಯಾ ಘೋಷಾಲ್ ಮಧುರ ಧ್ವನಿ - ಅಭಿಮಾನಿಗಳ ಮನಗೆದ್ದ ಶಾರುಖ್,…
IPL 2025 | ಆರ್ಸಿಬಿ vs ಕೆಕೆಆರ್ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ
ಕೋಲ್ಕತ್ತಾ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಬಾಕಿಯಿದೆ. ಶನಿವಾರ 7:30ಕ್ಕೆ ಆರ್ಸಿಬಿ…
ಕ್ರಿಕೆಟಿಗ ಚಾಹಲ್, ಧನಶ್ರೀ ವರ್ಮಾಗೆ ವಿಚ್ಛೇದನ ಮಂಜೂರು
- 4.75 ಕೋಟಿ ಜೀವನಾಂಶ ಕೊಡಲು ಒಪ್ಪಿದ ಕ್ರಿಕೆಟಿಗ ಮುಂಬೈ: ಸುದೀರ್ಘ ಕಾನೂನು ಹೋರಾಟದ ಬಳಿಕ…
ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್ಗೆ ರಿಯಾನ್ ಪರಾಗ್ ಕ್ಯಾಪ್ಟನ್
ಮುಂಬೈ: ಇನ್ನೆರಡು ದಿನಗಳಲ್ಲಿ 2025ರ ಐಪಿಎಲ್ (IPL 2025) ಟೂರ್ನಿ ಆರಂಭವಾಗಲಿದೆ. ಈ ಬಾರಿ ರಾಜಸ್ಥಾನ್…
IPl 2025 | ರನ್ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ
2008ಲ್ಲಿ ಪ್ರಾರಂಭವಾದ ಇಂಡಿಯನ್ ಪ್ರೀಮಿಯರ್ (Ipl) ಲೀಗ್ ಇದೀಗ 18ನೇ ಆವೃತ್ತಿಗೆ ಕಾಲಿಟ್ಟಿದೆ. 2007ರಲ್ಲಿ ಟಿ20…
ನೆಟ್ ಪ್ರ್ಯಾಕ್ಟೀಸ್ ವೇಳೆ ಹೆಲಿಕಾಪ್ಟರ್ ಶಾಟ್ ಹೊಡೆದ ಧೋನಿ
ಚೆನ್ನೈ: ಸದ್ಯ ಕ್ರಿಕೆಟ್ ಅಭಿಮಾನಿಗಳು 2025ರ ಐಪಿಎಲ್ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಕ್ಯಾಪ್ಟನ್ ಕೂಲ್…