ಮಹಿಳಾ ಟಿ20 ಚಾಲೆಂಜ್ ಫೈನಲ್ – ವೆಲಾಸಿಟಿ ವಿರುದ್ಧ ಗೆದ್ದ ಸೂಪರ್ನೋವಾಸ್ ಚಾಂಪಿಯನ್
ಪುಣೆ: ಮಹಿಳಾ ಟಿ20 ಚಾಲೆಂಜ್ ಫೈನಲ್ ಪಂದ್ಯದಲ್ಲಿ ವೆಲಾಸಿಟಿ ವಿರುದ್ಧ ಸೂಪರ್ನೋವಾಸ್ 4 ರನ್‌ಗಳ ರೋಚಕ…
ಐಪಿಎಲ್ ಫೈನಲ್ – ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿದ್ದಾರೆ ರಣ್‌ವೀರ್ ಸಿಂಗ್, ಎಆರ್ ರೆಹಮಾನ್
ಗಾಂಧಿನಗರ: ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿರುವ ಐಪಿಎಲ್ ಸಮಾರೋಪ ಕಾರ್ಯಕ್ರಮಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್…
ಕೊಹ್ಲಿಯ ರನ್ ಮೆಷಿನ್ ಬಿರುದು ಕಿತ್ತುಕೊಂಡ ಸಿರಾಜ್
ಅಹಮದಾಬಾದ್: ಆರ್‌ಸಿಬಿ ತಂಡದ ರನ್ ಮೆಷಿನ್ ಎಂದು ಬಿರುದು ಪಡೆದುಕೊಂಡಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಈ…
ಒಂದೇ ಐಪಿಎಲ್‌ನಲ್ಲಿ 4 ಶತಕ ಸಿಡಿಸಿದ ಬಟ್ಲರ್- ಕೊಹ್ಲಿ ದಾಖಲೆಗೆ ಸಮ
ಅಹಮದಾಬಾದ್: ಫೈನಲ್‍ಗೆ ಲಗ್ಗೆ ಇಡಲು ಗಲ್ಲಲೇಬೇಕಾದ ಪಂದ್ಯದಲ್ಲಿ ರಾಜಸ್ಥಾನ ಪರ ಜೋಸ್ ಬಟ್ಲರ್ ಬ್ಯಾಟಿಂಗ್ ಜೋಶ್‍ಗೆ…
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್‍ಪಿನ್ ಅರೆಸ್ಟ್
ಕೋಲಾರ: ಐಪಿಎಲ್ ಬೆಟ್ಟಿಂಗ್ ಕೋಲಾರದಲ್ಲಿ ಆಡಿಸುತ್ತಾ ತುಮಕೂರು ಬಳಿ ತಲೆ ಮರೆಸಿಕೊಂಡಿದ್ದ ಇಬ್ಬರು ಕ್ರಿಕೆಟ್ ಬೆಟ್ಟಿಂಗ್…
ಸೋಲಿನ ಬಳಿಕ ನಾಯಕ ರಾಹುಲ್‌ನನ್ನು ದಿಟ್ಟಿಸಿದ ಗಂಭೀರ್ – ನೆಟ್ಟಿಗರಿಂದ ಟ್ರೋಲ್
ಮುಂಬೈ: ಬುಧವಾರ ನಡೆದ ಆರ್‌ಸಿಬಿ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್(ಎಲ್‌ಎಸ್‌ಜಿ) ತಂಡ ಸೋಲುಂಡಿದೆ.…
ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು
ಕೋಲ್ಕತ್ತಾ: ಬ್ಯಾಟ್ಸ್‌ಮ್ಯಾನ್‌ಗಳ ಮೇಲಾಟಕ್ಕೆ ಸಾಕ್ಷಿಯಾದ ಮೊದಲನೇ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ವಿರುದ್ಧ ಆರ್‌ಸಿಬಿ 14 ರನ್‍ಗಳ…
ಕೊನೆಯ ಓವರ್‌ನಲ್ಲಿ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ – ಫೈನಲ್‌ಗೆ ಗುಜರಾತ್ ಎಂಟ್ರಿ
ಕೋಲ್ಕತ್ತಾ: ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಪರಿಣಾಮ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ…
ಗೆಲುವಿನೊಂದಿಗೆ ಹೊರನಡೆದ ಪಂಜಾಬ್ – ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದ ಹೈದರಾಬಾದ್
ಮುಂಬೈ: ಔಪಚಾರಿಕ ಪಂದ್ಯದಲ್ಲಿ ಪಂಜಾಬ್ ಪರ ಕೊನೆಯ ಲೀಗ್ ಪಂದ್ಯದಲ್ಲಿ ಲಿಯಾಮ್ ಲಿವಿಂಗ್‍ಸ್ಟೋನ್ ಮತ್ತೆ ಬ್ಯಾಟಿಂಗ್‍ನಲ್ಲಿ…
ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ
ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಮುಂಬೈ 5 ವಿಕೆಟ್‌ಗಳ ಗೆಲುವಿನೊಂದಿಗೆ ಕೂಟಕ್ಕೆ…