ಚಾಂಪಿಯನ್ ಆಟಗಾರರಿಗಿಲ್ಲ T20 ವಿಶ್ವಕಪ್ ಆಡುವ ಅದೃಷ್ಟ
ದುಬೈ: 14ನೇ ಆವೃತ್ತಿಯ ಐಪಿಎಲ್ ಯಶಸ್ವಿಯಾಗಿ ಮುಗಿದಿದೆ. ಚೆನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ…
27 ರನ್‌ಗಳ ಭರ್ಜರಿ ಜಯ – 4ನೇ ಬಾರಿ ಚೆನ್ನೈ ಚಾಂಪಿಯನ್
ದುಬೈ: ಕಳೆದ ಬಾರಿ ಲೀಗ್‍ನಲ್ಲೇ ಹೊರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಚಾಂಪಿಯನ್…
IPL ಬೆಟ್ಟಿಂಗ್- ಸಾಲ ಮಾಡಿ ನದಿಗೆ ಹಾರಿ ಜೀವ ಬಿಟ್ಟ
ಬಾಗಲಕೋಟೆ: ಐಪಿಎಲ್ ಬೆಟ್ಟಿಂಗ್ ನಿಂದ ಸಾಲ ಮಾಡಿಕೊಂಡು ನದಿಗೆ ಹಾರಿದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.…
ಮುಂದಿನ ಐಪಿಎಲ್‍ನಲ್ಲಿ ಕನ್ನಡಿಗ ರಾಹುಲ್ ಆರ್ಸಿಬಿ ಕ್ಯಾಪ್ಟನ್?
ಬೆಂಗಳೂರು: 2022 ಆವೃತ್ತಿಯ ಐಪಿಎಲ್‍ಗೂ ಮುನ್ನವೇ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ…
ಡೆಲ್ಲಿ ಮನೆಗೆ ಕೋಲ್ಕತ್ತಾ ಫೈನಲ್‍ಗೆ
ದುಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಡೆಲ್ಲಿ ವಿರುದ್ಧ ಉತ್ತಮ ಪ್ರದರ್ಶನ ತೋರಿದ ಕೋಲ್ಕತ್ತಾ ತಂಡ ಜಯದೊಂದಿಗೆ…
ಐಪಿಎಲ್‍ನಿಂದ RCB ಔಟ್ – ಮುಂದಿನ ವರ್ಷ #ESCN ಟ್ರೈ ಮಾಡೋಣ
ಶಾರ್ಜಾ: ಬ್ಯಾಟಿಂಗ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್…
ದಾಖಲೆಯೊಂದಿಗೆ ಐಪಿಎಲ್ ಫೈನಲ್ ಪ್ರವೇಶ – ಚೆನ್ನೈ ತಂಡದ ಹಿನ್ನೋಟ
ದುಬೈ: ಅರಬ್‍ರ ನಾಡಲ್ಲಿ ನಡೆಯುತ್ತಿರುವ 14ನೇ ಆವೃತ್ತಿಯ ಐಪಿಎಲ್ ಕೊನೆಯ ಹಂತಕ್ಕೆ ತಲುಪಿದ್ದು, ಮೊದಲ ಕ್ವಾಲಿಫೈಯರ್…
ಐಪಿಎಲ್ ಫೈನಲ್‍ಗೆ ಚೆನ್ನೈ – ಸಿಕ್ಸರ್, ಬೌಂಡರಿ ಸಿಡಿಸಿ ದಡ ಸೇರಿಸಿದ ಧೋನಿ
ದುಬೈ: ಡೆಲ್ಲಿ ವಿರುದ್ಧ 4 ವಿಕೆಟ್‍ಗಳಿಂದ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಫೈನಲ್ ಪ್ರವೇಶಿಸಿದೆ.…
ಟಿ20 ವಿಶ್ವಕಪ್ ಗೆದ್ದರೆ ಸಿಗುವ ನಗದು ಬಹುಮಾನವೆಷ್ಟು ಗೊತ್ತಾ?
ದುಬೈ: ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ನ ಪ್ರಶಸ್ತಿ ಮತ್ತು ನಗದು ಬಹುಮಾನದ ಮೊತ್ತವನ್ನು…
ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಲ್ಲಿ…