ಹೈದರಾಬಾದ್ ವಿರುದ್ಧ ಕೋಲ್ಕತ್ತಾಗೆ 6 ವಿಕೆಟ್ ಜಯ – ಪ್ಲೇ ಆಫ್ ಕನಸು ಜೀವಂತ
ದುಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ಸಮಯೋಚಿತ ಆಟದ…
ಹೈದಾರಾಬಾದ್‍ಗೆ ಬೇಡವಾದ ಡೇವಿಡ್ ವಾರ್ನರ್
ದುಬೈ: ತನ್ನ ಹೊಡಿಬಡಿ ಬ್ಯಾಟಿಂಗ್ ಶೈಲಿಯ ಮೂಲಕ ಎಲ್ಲರ ಗಮನಸೆಳೆದಿದ್ದ ಆಸೀಸ್ ಓಪನರ್ ಡೇವಿಡ್ ವಾರ್ನರ್…
ಪಂಜಾಬ್ ವಿರುದ್ಧ ಆರ್ಸಿಬಿಗೆ 6 ರನ್ ಜಯ – ಪ್ಲೇ ಆಫ್‍ಗೆ ಎಂಟ್ರಿ
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‍ಗಳ ಉತ್ತಮ ನಿರ್ವಹಣೆಯ ಫಲವಾಗಿ ಪಂಜಾಬ್ ವಿರುದ್ಧ 6…
ಬ್ಯಾಟಿಂಗ್‍ನಲ್ಲಿ ಧೂಳೆಬ್ಬಿಸಿದ ದುಬೆ – ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ
ದುಬೈ: ಚೆನ್ನೈ ಬೌಲರ್‌ಗಳ ವಿರುದ್ಧ ಮನಸೋ ಇಚ್ಛೆ ಬ್ಯಾಟ್ ಬೀಸಿದ ರಾಜಸ್ಥಾನದ ಆಲ್‍ರೌಂಡರ್ ಶಿವಂ ದುಬೆ…
ಐಪಿಎಲ್‍ನಲ್ಲಿ ಮಿಂಚುತ್ತಿರುವ ಅನ್ ಕ್ಯಾಪ್ಡ್ ಪ್ಲೇಯರ್ಸ್
ದುಬೈ: 14ನೇ ಆವೃತ್ತಿಯ ಐಪಿಎಲ್‍ನಲ್ಲಿ ಅನುಭವಿ ಆಟಗಾರರಿಗಿಂತ ಅನ್ ಕ್ಯಾಪ್ಡ್ ಪ್ಲೇಯರ್ಸ್ ಸಖತ್ ಸೌಂಡ್ ಮಾಡುತ್ತಿದ್ದಾರೆ.…
ಡೆಲ್ಲಿಗೆ ಆಧಾರವಾದ ಅಯ್ಯರ್- ಮುಂಬೈ ವಿರುದ್ಧ 4 ವಿಕೆಟ್‍ಗಳ ಜಯ
ದುಬೈ: ಮುಂಬೈ ದಾಳಿಗೆ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿದ ಡೆಲ್ಲಿ ತಂಡಕ್ಕೆ ಆಧಾರವಾದ ಶ್ರೇಯಸ್ ಅಯ್ಯರ್…
ಪಂಜಾಬ್‍ಗೆ ಕಿಂಗ್ ಆದ ರಾಹುಲ್- ಕೋಲ್ಕತ್ತಾ ವಿರುದ್ಧ 5 ವಿಕೆಟ್ ಜಯ
ದುಬೈ: ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಆರಂಭಿಕರಾಗಿ ಬಂದು ಕಡೆಯ ಓವರ್ ವರೆಗೂ ಬ್ಯಾಟ್‍ಬೀಸಿ…
14ನೇ ಐಪಿಎಲ್‍ಗೆ ಗುಡ್‍ಬೈ ಹೇಳಿದ ಗೇಲ್
ದುಬೈ: ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರ, ಪಂಜಾಬ್ ಕಿಂಗ್ಸ್ ತಂಡದ ಕ್ರಿಸ್ ಗೇಲ್ ಬಯೋಬಬಲ್‍ಗೆ ಬೇಸತ್ತು…
ಸಿಕ್ಸರ್ ಮೂಲಕ ಗೇಮ್ ಫಿನಿಶ್ ಮಾಡಿದ ಧೋನಿ- ಹೈದರಾಬಾದ್ ವಿರುದ್ಧ ಚೆನ್ನೈಗೆ 6 ವಿಕೆಟ್ ಜಯ
ದುಬೈ: ಬಹಳ ದಿನಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ…
ಆರ್ಸಿಬಿಗೆ ಹರ್ಷ ತಂದ ಅನ್ಕ್ಯಾಪ್ಡ್ ಪ್ಲೇಯರ್
ದುಬೈ: 14ನೇ ಆವೃತ್ತಿಯ ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಹರ್ಷಲ್ ಪಟೇಲ್…