ಭಾರತ ತಂಡಕ್ಕೆ ಒಟ್ಟಿಗೆ ಪಾದಾರ್ಪಣೆ ಮಾಡಿದ ಧೋನಿ, ಕೊಹ್ಲಿ ಶಿಷ್ಯರು
ಕೊಲಂಬೋ: ಭಾರತ ಟಿ20 ತಂಡಕ್ಕೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಪ್ರಸ್ತುತ ನಾಯಕ…
ಐಪಿಎಲ್ ಆರಂಭಕ್ಕೂ ಮೊದಲೇ ಆರ್ಸಿಬಿ ತಂಡದಿಂದ ಆಲ್‍ರೌಂಡರ್ ಔಟ್
ಬೆಂಗಳೂರು: ಕೊರೊನಾದಿಂದಾಗಿ ಮೂಂದೂಡಲ್ಪಟ್ಟ 14ನೇ ಆವೃತ್ತಿಯ ಐಪಿಎಲ್‍ಗೆ ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…
ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ
ಮುಂಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ 2021ರ ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್‍ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆಸಲು ಈಗಾಗಲೇ…
ಐಪಿಎಲ್ ಬಳಿಕ ಯುಎಇನಲ್ಲಿ ಟಿ20 ವಿಶ್ವಕಪ್ ಫಿಕ್ಸ್?
ದುಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ ಐಪಿಎಲ್‍ನ ಎರಡನೇ ಭಾಗವನ್ನು ಸೆಪ್ಟೆಂಬರ್ ಮತ್ತು ಅಕ್ಟೋಬರ್‍ನಲ್ಲಿ ಯುಎಇನಲ್ಲಿ ನಡೆಸಲು ಈಗಾಗಲೇ…
ಟೆಸ್ಟ್ ಚಾಂಪಿಯನ್ ಆದ ಬೆನ್ನಲ್ಲೇ ನ್ಯೂಜಿಲೆಂಡ್ ತಂಡದಿಂದ ಹೊಸ ನಿರ್ಧಾರ..?
ಸೌಂಥಾಂಪ್ಟನ್: ಭಾರತ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಜಯಿಸಿದ ಬೆನ್ನಲ್ಲೇ ನ್ಯೂಜಿಲೆಂಡ್ ತಂಡದ ಆಟಗಾರರು…
ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ
ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೀಗ ಮಾಸ್ ಮೀಸೆಯೊಂದಿಗೆ…
ಸುರೇಶ್ ರೈನಾ ಆತ್ಮಚರಿತ್ರೆ ‘ಬಿಲೀವ್’ ಬಿಡುಗಡೆ
ಮುಂಬೈ: ಭಾರತ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಇದೀಗ…
ಆರ್ಸಿಬಿ ಬಿಟ್ಟರೆ ಈ ತಂಡದಲ್ಲಿ ಆಡುವ ಬಯಕೆ ಇದೆ ಎಂದ ಚಹಲ್
ಮುಂಬೈ: ಭಾರತ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಯುಎಇಯಲ್ಲಿ ಐಪಿಎಲ್ – ಟಾಪ್ ಬಾಸ್‍ಗೆ ಸಿಕ್ತು ಇಸಿಬಿ ಪೂರ್ಣ ಬೆಂಬಲ
ದುಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ ಐಪಿಎಲ್‍ನ ಮುಂದುವರಿಯದ ಭಾಗವನ್ನು ದುಬೈನಲ್ಲಿ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ…