2 ಸ್ಟಂಪ್, 2 ಕ್ಯಾಚ್ ಕೀಪಿಂಗ್‍ನಲ್ಲೂ ಚೆನ್ನೈ ಕಾಡಿದ ಸ್ಯಾಮ್ಸನ್ – ಸಿಎಸ್‍ಕೆಗೆ ಮೊದಲ ಸೋಲು
- ಕ್ರೀಸ್‍ನಲ್ಲಿದ್ದೂ ಮೋಡಿ ಮಾಡದ ಧೋನಿ, ಡು ಪ್ಲೆಸಿಸ್ ಅಬ್ಬರ ವ್ಯರ್ಥ ಅಬುಧಾಬಿ: ರಾಜಸ್ಥಾನ್ ರಾಯಲ್ಸ್…
ಪಂದ್ಯಕ್ಕೂ ಮುನ್ನ ನರ್ವಸ್ ಆಗಿದ್ದೆ, 2 ಬಾಲ್ ಆಡಿದ ನಂತ್ರ ವಿಶ್ವಾಸ ಹೆಚ್ಚಾಯ್ತು: ಪಡಿಕಲ್
ಅಬುಧಾಬಿ: ಪಂದ್ಯಕ್ಕೂ ಮುನ್ನ ಒತ್ತಡದಲ್ಲಿ ಇದ್ದೆ. ಆದರೆ ಎರಡು ಬಾಲ್ ಆಡಿದ ನಂತರ ವಿಶ್ವಾಸ ಜಾಸ್ತಿ…
ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಐಪಿಎಲ್
ನವದೆಹಲಿ: ಸೆಪ್ಟೆಂಬರ್ 19ರಿಂದ ಆರಂಭಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತನ್ನ ಆರಂಭಿಕ ಪಂದ್ಯದಲ್ಲೇ ವಿಶ್ವದಾಖಲೆ…
3 ವಿಕೆಟ್ ಕಿತ್ತು ರೋಚಕ ತಿರುವು ನೀಡಿದ ಚಹಲ್ – ಆರ್‌ಸಿಬಿಗೆ 10 ರನ್‌ಗಳ ಗೆಲುವು
ದುಬೈ: ಆರಂಭದಲ್ಲಿ ಬ್ಯಾಟ್ಸ್ ಮನ್, ನಂತರ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧದ…
29 ಎಸೆತದಲ್ಲಿ 50 ರನ್ ಚಚ್ಚಿದ ಎಬಿಡಿ
ದುಬೈ: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಐಪಿಎಲ್ ಮೊದಲ ಪಂದ್ಯದಲ್ಲೇ ಮಿಂಚಿದ್ದಾರೆ.…
ಭಾರತದ ಕ್ರಿಕೆಟ್‌ನಲ್ಲಿ ಪಡಿಕ್ಕಲ್ ಅಪರೂಪದ ಸಾಧನೆ
ದುಬೈ: ತಾನು ಆಡಿದ ಮೊದಲ ಐಪಿಎಲ್ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಭಾರತದ ಕ್ರಿಕೆಟ್ ಇತಿಹಾಸದಲ್ಲಿ…
ಸಿಕ್ಸರ್, ಬೌಂಡರಿ ಸುರಿಮಳೆ – ಸ್ಟೊಯಿನಿಸ್ ಸ್ಫೋಟಕ ಆಟ, ಪಂಜಾಬ್‍ಗೆ 158 ರನ್ ಗುರಿ
ದುಬೈ: 13 ರನ್‍ಗೆ 3 ವಿಕೆಟ್ ಪತನ, 96 ರನ್‍ಗಳಿಸುವಷ್ಟರಲ್ಲಿ 6 ವಿಕೆಟ್ ಪತನ. ಆರಂಭಿಕ…
ರಾಹುಲ್ Vs ಐಯ್ಯರ್, ಪಾಂಟಿಂಗ್ Vs ಕುಂಬ್ಳೆ – ಪಂಜಾಬ್, ಡೆಲ್ಲಿ ತಂಡಗಳ ಬಲಾಬಲ
ನವದೆಹಲಿ: ಐಪಿಎಲ್ ಎರಡನೇ ದಿನವಾದ ಇಂದು ಸಂಡೇ ಧಮಾಕದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ…
6 ರನ್‌ಗೆ 2 ವಿಕೆಟ್ ಪತನವಾದ್ರೂ ಚೆನ್ನೈ ಸೂಪರ್ ಚೇಸಿಂಗ್
- 5 ವಿಕೆಟ್ ಗಳಿಂದ ಗೆದ್ದ ಚೆನ್ನೈ - ರಾಯುಡು, ಡುಪ್ಲೆಸಿಸ್ ಅರ್ಧಶತಕ ಅಬುಧಾಬಿ: ಆರಂಭದಲ್ಲಿ…
ಚೆನ್ನೈಗೆ 163 ರನ್ ಟಾರ್ಗೆಟ್
ಅಬುಧಾಬಿ: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ ಸರಣಿ ಆರಂಭವಾಗಿದ್ದು, ಚೆನ್ನೈ ತಂಡಕ್ಕೆ ಮುಂಬೈ 163…