17ರ ಹರೆಯದ ಪತ್ನಿಯ ರುಂಡ ಕತ್ತರಿಸಿ ಬೀದಿಯಲ್ಲಿ ಪ್ರದರ್ಶಿಸಿದ ಪಾಪಿ ಪತಿ..!
ಟೆಹರಾನ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಯನ್ನು ಕತ್ತರಿಸಿ ಬಳಿಕ ಆ ತಲೆಯನ್ನು ಬೀದಿಯಲ್ಲಿ ಪ್ರದರ್ಶಿಸಿ ಬೆಚ್ಚಿಬೀಳಿಸುವಂತೆ…
ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ – ಇಬ್ಬರು ಭಾರತೀಯರು ಸಾವು
ದುಬೈ: ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾರದದ ಮೇಲೆ ಡ್ರೋನ್ ದಾಳಿ ನಡೆದಿದ್ದು…
ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ
ನವದೆಹಲಿ: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಗಂಭೀರ ಮಾನವೀಯ ಬಿಕ್ಕಟ್ಟಿಗೆ ಸಿಲುಕಿದೆ. ಭಾರತ ಅಫ್ಘಾನಿಸ್ತಾನಕ್ಕೆ ನೆರವು…
ಇನ್ನೊಂದು ವಾರದಲ್ಲಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ – ಹೇಗಿರಲಿದೆ ಆಡಳಿತ ವ್ಯವಸ್ಥೆ?
ಕಾಬೂಲ್: ಅಮೇರಿಕ ಸೇನೆ ಸಂಪೂರ್ಣ ಖಾಲಿ ಮಾಡಿದ್ದು ಇನ್ನೊಂದು ವಾರದಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಆಡಳಿತ…
ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ತೆರಳಿದ್ದ ಉಕ್ರೇನ್ ವಿಮಾನ ಹೈಜಾಕ್ ಮಾಡಲಾಗಿದೆ. ತಮ್ಮ ವಿಮಾನವನ್ನು…
ತಾಲಿಬಾನ್ ಉಗ್ರರ ಸರ್ಕಾರಕ್ಕೆ ಪಾಕಿಸ್ತಾನ, ಚೀನಾ, ಇರಾನ್ ಬೆಂಬಲ
- ತಾಲಿಬಾನ್‍ಗಳಿಂದ ಚೀನಾಗೆ ಆತಂಕ - ಗುಲಾಮಗಿರಿಯ ಸಂಕೋಲೆ ತುಂಡರಿಸಿದೆ: ಇಮ್ರಾನ್ ಖಾನ್ ಇಸ್ಲಾಮಾಬಾದ್/ಬೀಜಿಂಗ್/ತೆಹರಾನ್: ಸ್ಥಾಪಿತ…
ಅತ್ತೆ ಸಮಾಧಾನಕ್ಕಾಗಿ ನೇಣಿನ ಕುಣಿಕೆಯಲ್ಲಿ ತೂಗಾಡಿದ ಸೊಸೆ
- ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಮಹಿಳೆ ಟೆಹ್ರಾನ್: ಹೃದಯಾಘಾತದಿಂದ ಸತ್ತಿರುವ ಸೊಸೆಯನ್ನು ಅತ್ತೆಯ ಸಮಾಧಾನಕ್ಕಾಗಿ ಮತ್ತೆ…
ವಿಮೆ ಹಣಕ್ಕಾಗಿ ಪತ್ನಿಯನ್ನು ಕೊಲೆಗೈದ ಪತಿ
ಟೆಹರಾನ್: ಹಣಕ್ಕಾಗಿ ತುಂಬು ಗರ್ಭಿಣಿ ಪತ್ನಿಯನ್ನು ಬೆಟ್ಟದ ತುದಿಗೆ ಕರೆದುಕೊಂಡು ಹೋದ ಪತಿ ಆಕೆಯನ್ನು ತಳ್ಳಿ…
ಪಾಕ್ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್ – ಹಲವು ಉಗ್ರರು ಬಲಿ
- ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಯಶಸ್ವಿ 3ನೇ ರಾಷ್ಟ್ರ - ಸೈನಿಕರನ್ನು ರಕ್ಷಿಸಲು,…
65 ವರ್ಷಗಳಿಂದ ಸ್ನಾನ ಮಾಡದೇ ಸುದ್ದಿಯಾದ ವ್ಯಕ್ತಿ
- ದೇಹ ಕೊಳಕಾಗಿರುವುದರಿಂದ ಆರೋಗ್ಯವಾಗಿದ್ದಾನೆ ಟೆಹ್ರಾನ್: 65 ವರ್ಷಗಳಿಂದ ಸ್ನಾನ ಮಾಡದೇ ಇರುವ ವಿಶ್ವದ ಅತ್ಯಂತ…
