Tag: Islamabad

ಪುಲ್ವಾಮ ದಾಳಿ ಖಂಡಿಸಿ ಉಗ್ರರ ವಿರುದ್ಧ ಸಿಡಿದ ಪಾಕ್ ಯುವ ಜನತೆ!

ಇಸ್ಲಾಮಾಬಾದ್: ಭಾರತದಲ್ಲಿಯೇ ಇದ್ದುಕೊಂಡು ಪಾಕ್ ಉಗ್ರರನ್ನು ಕೆಲ ದೇಶದ್ರೋಹಿಗಳು ಬೆಂಬಲಿಸುತ್ತಿರುವಾಗ, ಉಗ್ರರ ನಡೆ ಹಾಗೂ ಪುಲ್ವಾಮ…

Public TV

ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

ಇಸ್ಲಾಮಾಬಾದ್: ಮುಂಬೈ ದಾಳಿ ಬಳಿಕ ಸಾಕಷ್ಟು ಸಾಕ್ಷ್ಯ ನೀಡಿದ್ರೂ ಇನ್ನೂ ದೇಶದಲ್ಲಿನ ಉಗ್ರರನ್ನು ಮಟ್ಟ ಹಾಕದ…

Public TV

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದ್ಲೇ ವಧು ಸೇರಿ ಐವರು ಸಜೀವ ದಹನ

ಇಸ್ಲಾಮಾಬಾದ್: ಮದುವೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ವಧು ಮತ್ತು ಆಕೆಯ ಸ್ನೇಹಿತರು ಸೇರಿ…

Public TV

ವರದಿ ಮಾಡಲು ಹೋಗಿ ಕತ್ತೆ ಮೇಲಿನಿಂದ ಬಿದ್ದ ಪತ್ರಕರ್ತ!

ಇಸ್ಲಾಮಾಬಾದ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಕತ್ತೆ ಮೇಲೆ ಕುಳಿತು ವರದಿ ಮಾಡಲು ಹೋಗಿ ಕೆಳಗೆ ಬಿದ್ದಿರುವ ದೃಶ್ಯ…

Public TV

ಪ್ರಧಾನಿ ಮೋದಿಯೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆಂದು ಪಾಕಿಸ್ತಾನ ಪ್ರಧಾನಿ…

Public TV

ಎರಡು ದೇಶಗಳ ಸ್ನೇಹ ವೃದ್ಧಿಸಲು ಸಿದ್ದು ಭಾರತ ಪ್ರಧಾನಿ ಆಗಬೇಕಿಲ್ಲ – ಗೆಳೆಯನನ್ನು ಹಾಡಿಹೊಗಳಿದ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ನವಜೋತ್ ಸಿಂಗ್ ಸಿದ್ದುರನ್ನು ಏಕೆ ಟೀಕೆ ಮಾಡುತ್ತಿದ್ದಾರೆಂದು ನನಗೆ ತಿಳಿಯುತ್ತಿಲ್ಲ.…

Public TV

ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆಯುವ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಸ್ಥೆ(ಸಾರ್ಕ್)ಯ 19ನೇ ಶೃಂಗ ಸಭೆಗೆ ಭಾರತದ…

Public TV

ದೇಶ ನಡೆಸಲು ದುಡ್ಡಿಲ್ಲ, ನಮ್ಮನ್ನ ಬದಲಿಸಲು ದೇವರೇ ಬಿಕ್ಕಟ್ಟು ಸೃಷ್ಟಿಸಿದ್ದಾನೆ-ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್‍ಖಾನ್ ಸದ್ಯ ದೇಶದ ಆಡಳಿತ ನಡೆಸಲು ದುಡ್ಡಿಲ್ಲ ಎಂದು…

Public TV

ರಾಷ್ಟ್ರೀಯ ಸಮಾರಂಭದಲ್ಲಿ ತಂಬಾಕು ಸೇವಿಸಿ ಸಿಕ್ಕಿಬಿದ್ದ ಅಫ್ರಿದಿ

ಇಸ್ಲಾಮಾಬಾದ್: ಕ್ರಿಕೆಟ್ ವೃತ್ತಿ ಜೀವನದಲ್ಲಿ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದ ಪಾಕ್ ಮಾಜಿ ಆಟಗಾರ ಶಾಹಿದ್…

Public TV

ಅಪ್ಪಿಕೊಂಡು ಕಿಸ್ ಮಾಡ್ತಿದ್ದ ಜೋಡಿ ಅರೆಸ್ಟ್!

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ, ಅಪ್ಪಿಕೊಂಡು ಕಿಸ್ ಮಾಡುತ್ತಿದ್ದ ಜೋಡಿಯನ್ನು…

Public TV