ಗಡಿ ದಾಟುವ ಮೊದಲೇ ಇರಾನ್ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್ – ಅರಬ್ ರಾಷ್ಟ್ರಗಳಿಂದಲೂ ತಡೆ
- 99% ಕ್ಷಿಪಣಿಗಳನ್ನು ತಡೆದ ಇಸ್ರೇಲ್ ಟೆಲ್ ಅವೀವ್: ಇರಾನ್ (Iran) ಹಾರಿಸಿದ್ದ 300 ಕ್ಷಿಪಣಿಗಳ…
ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ
ನವದೆಹಲಿ: ಇಸ್ರೇಲ್ (Israel) ಮತ್ತು ಇರಾನ್ (Iran) ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‍ಗೆ…
ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿ ಮಾರ್ಗಸೂಚಿ ಬಿಡುಗಡೆ
ನವದೆಹಲಿ: ಯುದ್ಧದ ಭೀತಿಯಲ್ಲಿರುವ ಭಾರತೀಯ ನಾಗರಿಕರಿಗೆ ಇಸ್ರೇಲ್‌ನಲ್ಲಿರುವ (Israel) ಭಾರತೀಯ ರಾಯಭಾರಿ (Indian Embassy) ಕಚೇರಿಯು…
ಇರಾನ್ ವೈಮಾನಿಕ ದಾಳಿ; ಇಸ್ರೇಲ್‌ನ ಶಾಲಾ-ಕಾಲೇಜುಗಳು ಬಂದ್
ಟೆಲ್ ಅವಿವ್: ಇರಾನ್ (Iran) ಡ್ರೋನ್ ದಾಳಿ ಬೆನ್ನಲ್ಲೇ ಇಸ್ರೇಲ್‌ನ (Israel) ರಕ್ಷಣಾ ಪಡೆಗಳು ಅಲರ್ಟ್…
ಇರಾನ್‌ನಿಂದ ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಡ್ರೋನ್ ದಾಳಿ
ತೆಹ್ರಾನ್: ಹಮಾಸ್ ಮತ್ತು ಇಸ್ರೇಲ್ (Israel) ಯುದ್ಧ ನಡುವೆಯೇ ಇರಾನ್ (Iran) ಸೇನೆಯು ಇಸ್ರೇಲ್ ಮೇಲೆ…
ಇಸ್ರೇಲ್ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್
ನವದೆಹಲಿ/ಟೆಹರಾನ್: ಮಧ್ಯಪ್ರಾಚ್ಯದಲ್ಲಿ(Middle East) ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಮುಂಬೈಗೆ (Mumbai) ಬರುತ್ತಿದ್ದ ಇಸ್ರೇಲ್ ಮಾಲೀಕತ್ವದ ಸರಕು ಸಾಗಾಣೆ…
ಇರಾನ್ ದಾಳಿ ಸಾಧ್ಯತೆ – ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ
ವಾಷಿಂಗ್ಟನ್: ಇಸ್ರೇಲ್ (Israel) ಮೇಲೆ ಇರಾನ್ (Iran) ದಾಳಿ ಮಾಡುವ ಸಾಧ್ಯತೆ ಇರುವ ಕಾರಣ ಅಮೆರಿಕ…
ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ
ನವದೆಹಲಿ: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವಿನ ಸಂಘರ್ಷದಿಂದ ಉಂಟಾಗಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ…
ಇಸ್ರೇಲ್‌ನಲ್ಲಿ ಅಲ್ ಜಜೀರಾ ನಿಷೇಧ – ಇದು ಉಗ್ರರ ವಾಹಿನಿ ಎಂದ ನೆತನ್ಯಾಹು
ಟೆಲ್ ಅವಿವ್: ಕತಾರ್ ಮೂಲದ ಅಲ್ ಜಜೀರಾ (Al Jazeera) ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ನಿಷೇಧವಾಗಲಿದೆ.…
ಆಹಾರಕ್ಕಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್ ಮೇಲೆ ದಾಳಿ – 20 ಮಂದಿ ಸಾವು
ಗಾಜಾ: ಆಹಾರದ ನೆರವಿಗಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್ ಮೇಲೆ ದಾಳಿ ನಡೆದಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.…