ಶ್ರೀಹರಿಕೋಟಾ: ಸರಿ ಸುಮಾರು ಒಂದು ವರ್ಷದ ಬಳಿಕ ಆಂಧ್ರಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣಾ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪಿಎಸ್ಎಲ್ವಿ ಸಿ49 ರಾಕೆಟ್ ಮೂಲಕ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್...
– ಬೇಬಿ ಬೆಟ್ಟದ ಮೇಲೆ ಇಸ್ರೋ ಕಣ್ಗಾವಲು ಮಂಡ್ಯ: ಕೆಆರ್ಎಸ್ ಡ್ಯಾಂಗೆ ಕಲ್ಲುಗಣಿಯಿಂದ ಅಪಾಯವಿದ್ದು ಅಣೆಕಟ್ಟು ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ನಿರ್ಬಂಧಿಸುವಂತೆ ಆಗ್ರಹ ನಿರಂತರವಾಗಿ ಕೇಳಿಬರುತ್ತಿದೆ. ಈಗಾಗಲೇ ಡ್ಯಾಂ ವ್ಯಾಪ್ತಿಯ ಗಣಿಗಾರಿಕೆಗೆ ತಾತ್ಕಾಲಿಕ ನಿಷೇಧವನ್ನು ಹೇರಲಾಗಿದೆ....
ನವದೆಹಲಿ: 2021ರಲ್ಲಿ ಮೊದಲ ಆರು ತಿಂಗಳಲ್ಲಿಯೇ ಇಸ್ರೋ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸುಳಿವು ನೀಡಿದ್ದಾರೆ. ಚಂದ್ರಯಾನ-2 ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-3ಕ್ಕೆ ಇಸ್ರೋ ಸಿದ್ಧತೆ ನಡೆಸಿಕೊಂಡಿದೆ. ಚಂದ್ರಯಾನ-2ರಿಂದ...
– ಅಮೆರಿಕದ ಜಿಪಿಎಸ್ ಅವಶ್ಯಕತೆಯಿಲ್ಲ – ರೆಡ್ಮೀ ಫೋನಿನಲ್ಲಿ ಇರಲಿದೆ ಕ್ವಾಲಕಂ ಸ್ನಾಪ್ಡ್ರಾಗನ್ ಚಿಪ್ ಬೆಂಗಳೂರು: ದೇಶದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪನಿ ಕ್ಸಿಯೋಮಿ ಇಸ್ರೋ ನಿರ್ಮಿತ ಸ್ವದೇಶಿ ಜಿಪಿಎಸ್ ‘ನಾವಿಕ್’ ಬಳಸಿ ಫೋನ್...
ಬೆಂಗಳೂರು: ಈ ವರ್ಷದ ಮೊದಲ ಉಪಗ್ರಹ ಜಿಸ್ಯಾಟ್-30 ಅನ್ನು ಇಸ್ರೋ ಕಕ್ಷೆಗೆ ಸೇರಿಸಿದೆ. ಮಧ್ಯರಾತ್ರಿ 2.35ಕ್ಕೆ ಫ್ರೆಂಚ್ ಗಯಾನದಿಂದ ಉಪಗ್ರಹವನ್ನು ಹೊತ್ತ ಏರಿಯನ್ ರಾಕೆಟ್ ನಭಕ್ಕೆ ಚಿಮ್ಮಿತು. 3,357 ಕೆ.ಜಿ ತೂಕದ ಜಿಸ್ಯಾಟ್-30 ಭೂಸ್ಥಿರ ಕಕ್ಷೆಯಲ್ಲಿ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಭಿವೃದ್ಧಿಪಡಿಸಿರುವ ಜಿಸ್ಯಾಟ್-30 ಉಪಗ್ರಹ ಇದೇ ಜನವರಿ 17ರಂದು ಉಡಾವಣೆಗೊಳ್ಳಲಿದೆ. ದಕ್ಷಿಣ ಅಮೆರಿಕದ ಫ್ರೆಂಚ್ ಗಯಾನಾದಲ್ಲಿರುವ ಕೌರು ಉಡ್ಡಯನ ಕೇಂದ್ರದಿಂದ ಉಪಗ್ರಹವನ್ನು ನಭಕ್ಕೆ ಹಾರಿಸಲಾಗುತ್ತದೆ. ಜನವರಿ 17ರ ನಸುಕಿನ...
ಬೆಂಗಳೂರು: ಡಿಸೆಂಬರ್ 2021ರಲ್ಲಿ ‘ಮಿಷನ್ ಗಗನಯಾನ’ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಯಾರಿ ನಡೆಸುತ್ತಿದೆ. ಈ ಗಗನಯಾನದಲ್ಲಿ ಪಾಲ್ಗೊಳ್ಳುವ ಗಗನಯಾತ್ರಿಗಳಿಗಾಗಿ ಮೈಸೂರಿನ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ವಿಶೇಷ ಆಹಾರ ಹಾಗೂ ಲಿಕ್ವಿಡ್ ಪ್ಯಾಕೆಟ್ಗಳನ್ನು ತಯಾರಿಸಿದೆ....
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ನಿರ್ಮಿಸಿರುವ ಪಿಎಸ್ಎಲ್ವಿ ಸಿ-48 ಉಪಗ್ರಹ ಯಶಸ್ವಿಯಾಗಿ ನಭಕ್ಕೆ ಹಾರಿದ್ದು, ತನ್ನೊಂದಿಗೆ 9 ವಿದೇಶಿ ನಿರ್ಮಿತ ಉಪಗ್ರಹಗಳು ಸೇರಿದಂತೆ ಒಟ್ಟು 10 ಉಪಗ್ರಹಗಳನ್ನು ಹೊತ್ತೊಯ್ದಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್...
ಚೆನ್ನೈ: ಬಹು ನಿರೀಕ್ಷಿತ ಚಂದ್ರಯಾನ-2ನ ವಿಕ್ರಮ್ ಲ್ಯಾಂಡರ್ ಪತನಗೊಂಡ ನಂತರ ಹೇಗಾಯಿತು, ಏನಾಯಿತು ಎಂಬುದರ ಕುರಿತು ಇಸ್ರೋ, ನಾಸಾ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದರು. ಆದರೆ ಕಂಡು ಹಿಡಿಯುವುದು ಕಷ್ಟದ ಕೆಲಸವಾಗಿತ್ತು. ಇದೀಗ ನಾಸಾ ವಿಕ್ರಮ್ ಲ್ಯಾಂಡರ್...
ವಾಷಿಂಗ್ಟನ್: ಇಸ್ರೋ ಕನಸಿನ ಕೂಸಾಗಿದ್ದ ಚಂದ್ರಯಾನ 2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ನಾಸಾದ ಪತ್ತೆ ಹಚ್ಚಿದೆ. ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳದ ಫೋಟೋವನ್ನು ನಾಸಾ ಹಂಚಿಕೊಂಡಿದೆ. ನಾಸಾದ ಲೂನಾರ್ ರೆಕನೈಸನ್ಸ್ ಆರ್ಬಿಟರ್(ಎಲ್ಆರ್ಒ) ಮೂಲಕ ತೆಗೆದ...
ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) ಭೂಮಿ ಚಿತ್ರಣ ಹಾಗೂ ಮ್ಯಾಪ್ಗೆ ಸಂಬಂಧಿಸಿದ ಕಾರ್ಟೊಸ್ಯಾಟ್-3 ಸೇರಿದಂತೆ ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾಯಿಸಿದೆ. ಕಾರ್ಟೊಸ್ಯಾಟ್-3...
ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಯೊಬ್ಬರನ್ನು ಅಪಾರ್ಟ್ ಮೆಂಟಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. 56 ವರ್ಷದ ಎಸ್ ಸುರೇಶ್ ದುಷ್ಕರ್ಮಿಗಳಿಂದ ಹತ್ಯೆಯಾದ ದುರ್ದೈವಿ ವಿಜ್ಞಾನಿ. ಇವರ ಮೃತದೇಹ ಹೈದರಾಬಾದಿನ...
ನ್ಯೂಯಾರ್ಕ್: ಚಂದ್ರನ ಮೇಲೆ ಚಂದ್ರಯಾನ-2ರ ವಿಕ್ರಂ ಲ್ಯಾಂಡರ್ ಲ್ಯಾಂಡಿಂಗ್ ಫೋಟೋಗಳನ್ನು ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಬಿಡುಗಡೆಗೊಳಿಸಿದೆ. ಇಸ್ರೋದಿಂದ ಅನುಮತಿ ಪಡೆದು ನಾಸಾ ವಿಕ್ರಂ ಲ್ಯಾಂಡರ್ ಪತ್ತೆಗೆ ಮುಂದಾಗಿತ್ತು. ಇದೀಗ ನಾಸಾ ತನ್ನ ವರದಿಯನ್ನು ನೀಡಿದೆ....
ಲಕ್ನೋ: ಇಸ್ರೋ ವಿಕ್ರಂ ಲ್ಯಾಂಡರ್ ಸಂಪರ್ಕಿಸುವರೆಗೂ ಸೇತುವೆಯಿಂದ ಇಳಿಯಲು ವ್ಯಕ್ತಿ ನಿರಾಕರಿಸುತ್ತಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಾಂದದಲ್ಲಿ ನಡೆದಿದೆ. ರಜನಿಕಾಂತ್ ಸೇತುವೆ ಹತ್ತಿದ ವ್ಯಕ್ತಿ. ಸೋಮವಾರ ರಜನಿಕಾಂತ್ ಭಾರತದ ರಾಷ್ಟ್ರಧ್ವಜ ಹಿಡಿದು ಪ್ರಯಾಗ್ರಾಜ್ನಲ್ಲಿ ಇರುವ...
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಬಂದಿದ್ದೇ ಇಸ್ರೋಗೆ ಅಪಶಕುನ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಸುರೇಶ್ ಅವರು, ನನಗೆ ಬಹಳ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬಂದಿದ್ದೇ ಇಸ್ರೋಗೆ ಅಪಶಕುನ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಪ್ರಚಾರಕ್ಕಾಗಿ ಚಂದ್ರಯಾನ್-2ನ ವಿಕ್ರಂ ಲ್ಯಾಂಡರ್...