Saturday, 23rd March 2019

Recent News

2 months ago

ನಾನು ತಪ್ಪು ಮಾಡಿದ್ದೇನೆ – ಐಟಿ ವಿಚಾರಣೆ ಬಳಿಕ ನಗುಮುಖದಿಂದ ಉತ್ತರಿಸಿದ ಸುದೀಪ್

ಬೆಂಗಳೂರು: ನಾನು ಅಳಿಲಿನಷ್ಟು ತಪ್ಪು ಮಾಡಿದ್ದೇನೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದಕ್ಕೆ ಇದೊಂದು ಎಚ್ಚರಿಕೆ ಎಂದು ಆದಾಯ ತೆರಿಗೆ ವಿಚಾರಣೆಗೆ ಹಾಜರಾದ ಬಳಿಕ ನಟ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಕ್ವೀನ್ಸ್ ರಸ್ತೆ ಆದಾಯ ತೆರಿಗೆ ಇಲಾಖೆ ಕಚೇರಿಗೆ ಹಾಜರಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯಕ್ಕೆ ಐಟಿ ವಿಚಾರಣೆ ಮುಗಿಯುದಿಲ್ಲ. ಇನ್ನೂ 5-6 ತಿಂಗಳು ವಿಚಾರಣೆ ನಡೆಯುತ್ತದೆ. ನಾವು ಐಟಿ ದಾಳಿ ನಡೆದಾಗ ಹೇಳಿಕೆ ಕೊಟ್ಟು ಸಹಿ ಮಾಡಿದ್ದೇವೆ. ಅದರ ಬಗ್ಗೆ ಮಾತನಾಡಲು ಅಧಿಕಾರಿಗಳು ಕರೆದಿದ್ದು, ಒಂದು ವೇಳೆ […]

2 months ago

ನಟ, ನಿರ್ಮಾಪಕರ ಮೇಲೆ ಐಟಿ ದಾಳಿ ಪ್ರಕರಣ- ಇಂದು ಸುದೀಪ್ ವಿಚಾರಣೆಗೆ ಹಾಜರು

ಬೆಂಗಳೂರು: ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಿಚ್ಚ ಸುದೀಪ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಜನವರಿ 2ರಂದು ಜೆಪಿ ನಗರದ ಸುದೀಪ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿತ್ತು. ಆದರೆ ಬೇರೆ ಬೇರೆ ಕೆಲಸಗಳ ಒತ್ತಡ, ಶೂಟಿಂಗ್ ಶೆಡ್ಯೂಲ್ ನಿಮಿತ್ತ 10 ದಿನಗಳ...

ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್‌ಗೆ ದೊಡ್ಡದೊಂದು ಸಂಕಷ್ಟ!

2 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್‍ಗೆ ದೊಡ್ಡದೊಂದು ಸಂಕಷ್ಟ ಎದುರಾಗ್ತಿದೆ. ಬೇನಾಮಿ ವಿಚಾರಕ್ಕೆ ಈಗಾಗಲೇ ಡಿಕೆಶಿ ವಿಚಾರಣೆ ನಡೆಸಿರುವ ಐಟಿ ಅಧಿಕಾರಿಗಳು ಇನ್ನೊಂದು ವಾರದಲ್ಲಿ ದೆಹಲಿಯಲ್ಲಿರುವ ಟ್ರಿಬ್ಯೂನಲ್‍ಗೆ ವರದಿ ಸಲ್ಲಿಸಲಿದ್ದಾರೆ. ಇದ್ರಿಂದ ಡಿ.ಕೆ ಶಿವಕುಮಾರ್ ಅವರಿಗೆ ದೊಡ್ಡ...

109 ಕೋಟಿ ಅಘೋಷಿತ ಆಸ್ತಿ ಪತ್ತೆ – ಇಡಿ ಎಂಟ್ರಿಯಾದ್ರೆ ನಟರಿಗೆ ಸಂಕಷ್ಟ ಗ್ಯಾರಂಟಿ!

3 months ago

ಬೆಂಗಳೂರು: ಸ್ಟಾರ್ ನಟರು ಮತ್ತು ನಿರ್ಮಾಪಕರ ಮನೆ ಮೇಲಿನ ಐಟಿ ದಾಳಿ ವೇಳೆ 109 ಕೋಟಿಯಷ್ಟು ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಸೇರಿದಂತೆ 11 ಕೋಟಿಯಷ್ಟು ಚಿನ್ನಾಭರಣ ಸೀಜ್ ಮಾಡಿದ್ದಾರೆ. ಈಗ ಈ ಐಟಿ ದಾಳಿಗೆ ಇಡಿ ಎಂಟ್ರಿಯಾದರೆ...

ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

3 months ago

ಹುಬ್ಬಳ್ಳಿ: ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಮುಚ್ಚಲು ನಾನು ಸಿದ್ಧನಿದ್ದೇನೆ. ಇದನ್ನೇ ನಾನು ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದೇನೆ. ಆದರೆ ನನ್ನ ಬಗ್ಗೆ ಚಂಪಾ ಅವರು ಇಲ್ಲ ಸಲ್ಲದ ಮಾತುಗಳನ್ನು ಆಡಿದ್ದು, ಚಂಪಾ ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು...

ಐಟಿ ದಾಳಿ – ಇತ್ತ ಅಭಿಮಾನಿಯಿಂದ ಯಶ್‍ಗೆ ರಿಜಿಸ್ಟರ್ ಪೋಸ್ಟ್

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಐಟಿ ದಾಳಿ ಕೊನೆಯ ಹಂತ ತಲುಪಿದೆ. ಇತ್ತ ನಟ ಯಶ್ ಅವರಿಗೆ ಅಭಿಮಾನಿಯೊಬ್ಬರು ರಿಜಿಸ್ಟರ್ ಪೋಸ್ಟ್ ಮಾಡಿದ್ದಾರೆ. ನಟ ಯಶ್ ಅಭಿಮಾನಿಯೊಬ್ಬರು ಬೆಂಗಳೂರಿನ ಬನಶಂಕರಿ ವಿಳಾಸದಿಂದ ಯಶ್ ಮನೆಗೆ...

ನಟ ಪುನೀತ್, ಯಶ್ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆಯಾಗಿದೆ?

3 months ago

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಸ್ಟಾರ್ ಗಳ ಮನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಪುನೀತ್ ರಾಜ್ ಕುಮಾರ್ ಮನೆಯ ತಪಾಸಣೆ ಮುಗಿದಿದೆ. ಪ್ರತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದು, ಸಂಪಾದಿಸಿದ್ದ, ಸಂಪಾದನೆ ಮಾಡುತ್ತಿರುವ ಲೆಕ್ಕವನ್ನೆಲ್ಲಾ ಕ್ರೋಢೀಕರಿಸುತ್ತಿದ್ದಾರೆ. ಸ್ಟಾರ್ ನಟರು ಕೇವಲ...

ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

3 months ago

– 1984ರಲ್ಲಿಯೇ ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು – ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇವೆ ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಮನೆಯಲ್ಲಿ ಐಟಿ ರೇಡ್ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯವಾಗಿದ್ದು, ಈ ಬಗ್ಗೆ ಮೊದಲ ಬಾರಿಗೆ ನಟ ಪುನೀತ್...