Wednesday, 22nd January 2020

7 days ago

ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ನಟಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಶೂಟಿಂಗ್ ಗಾಗಿ ಹೊರ ಹೋಗಿರುವ ಕಾರಣ ಸದ್ಯ ರಶ್ಮಿಕಾ ಮನೆಯಲ್ಲಿಲ್ಲ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು […]

3 months ago

ಅಪ್ಪಾ ಬೇಕು ಅಪ್ಪಾ ಬೇಕು ಎನ್ನುತ್ತಲೇ ತಂದೆ ಚಿತೆಗೆ ಪುತ್ರ ಅಗ್ನಿಸ್ಪರ್ಶ

ರಾಮನಗರ: ಐಟಿ ದಾಳಿಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಮಾಜಿ ಡಿಸಿಎಂ ಜಿ.ಪರಮಶ್ವರ್ ಆಪ್ತ ಸಹಾಯಕ ರಮೇಶ್ ಅಂತ್ಯ ಸಂಸ್ಕಾರ ಇಂದು ನೆರವೇರಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪರಮೇಶ್ವರ್ ಅವರನ್ನು ತಬ್ಬಿ ಅಪ್ಪ ಬೇಕು, ಅಪ್ಪ ಬೇಕು ಅಂತಾ ಗೋಳಾಡಿದ ರಮೇಶ್ ಮಗನ ಗೋಳು ಎಲ್ಲರ ಕರಳು ಹಿಂಡಿತ್ತು. ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಆಪ್ತ...

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಕುಮಾರಸ್ವಾಮಿಯದ್ದು – ಜೋಶಿ

8 months ago

ಧಾರವಾಡ: ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಕುಮಾರಸ್ವಾಮಿ ಅವರದ್ದು ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಜಾಸ್ತಿ ಹಣ ಇದೆ ಎಂದು ಮೆಸೇಜ್ ಬರುತ್ತದೋ ಅಲ್ಲೆಲ್ಲ ಐಟಿ ದಾಳಿ...

ಬೆಳ್ಳಂಬೆಳಗ್ಗೆ ಜೆಡಿಎಸ್ ನಾಯಕರಿಗೆ ಐಟಿ ಶಾಕ್

9 months ago

ಹಾಸನ/ಮಂಡ್ಯ: ಲೋಕಸಭಾ ಚುನಾವಣೆಗೆ ಇನ್ನೂ ಎರಡು ದಿನ ಇರುವಾಗಲೇ ಮತ್ತೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆಯವರು ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿ ಇಂದು ಬೆಳಿಗ್ಗೆ 7:15ಕ್ಕೆ ಐಟಿ ಅಧಿಕಾರಿಗಳು ಸಚಿವ ರೇವಣ್ಣ ಆಪ್ತರ...

‘ಲೋಕ’ ಚುನಾವಣೆ ಹೊತ್ತಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಐಟಿ ಶಾಕ್

10 months ago

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಕುರುಡು ಕಾಂಚಾಣ ಹರಿದಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಕ್ರಮಕ್ಕೆ ಬ್ರೇಕ್ ಹಾಕಲು ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ನಗರದ ನಕ್ಷತ್ರ ಹೋಟೆಲ್ ನಲ್ಲಿ ತಂಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ರೂಮ್‍ಗಳ...

ಸಿಎಂ ಸಂಬಂಧಿ ಲಾಕರಿನಲ್ಲಿ ಕಂತೆ ಕಂತೆ ಹಣ – ಕೋಟಿಗಟ್ಟಲೇ ಹಣ ಕಂಡು ಐಟಿ ಅಧಿಕಾರಿಗಳು ಶಾಕ್

10 months ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಸಂಬಂಧಿ ಪರಮೇಶ್ ಅವರ ಲಾಕರ್ ನಲ್ಲಿ ಸುಮಾರು 6.50 ಕೋಟಿ ರೂ. ಹಣ ಪತ್ತೆಯಾಗಿದ್ದು, ಈ ಹಣ ಚುನಾವಣೆಗಾಗಿ ಹಂಚಿಕೆ ಮಾಡಲು ಸಂಗ್ರಹಿಸಿಡಲಾಗಿತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಮಾರ್ಚ್ 28 ರಂದು ಶಿವಮೊಗ್ಗದ ಪರಮೇಶ್ ಅವರ...

ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ

10 months ago

– ‘ಜೋಡೆತ್ತು’ಗಳಿಗೆ ‘ಟಗರು’ ಸಾಥ್ – ಮಾನಸಿಕ ಖಿನ್ನತೆಗೆ ಒಳಗಾದವರ ಮೇಲೆಯೇ ಯಾಕೆ ಐಟಿ ದಾಳಿ? – ಸಿಆರ್‌ಪಿಎಫ್ ನೆರವು ಪಡೆದಿದ್ದು ಯಾಕೆ- ಎಚ್‍ಡಿಕೆ ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಪ್ರೇರಿತ ಐಟಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಮೈತ್ರಿ ಸರ್ಕಾರದ...

ಐಟಿ ದಾಳಿ ನಡೆಯಲಿದೆ ಸಿಎಂ ನಿಖರವಾಗಿ ಊಹಿಸಿದ್ದು ಹೇಗೆ: ರಹಸ್ಯ ರಿವೀಲ್ ಆಯ್ತು

10 months ago

ಬೆಂಗಳೂರು: ಜೆಡಿಎಸ್ ನಾಯಕರು, ಆಪ್ತರ ಮನೆ ಮೇಲೆ ಗುರುವಾರ ಐಟಿ ದಾಳಿ ನಡೆಯಲಿದೆ ಮೊದಲೇ ಸಿಎಂ ಕುಮಾರಸ್ವಾಮಿ ನಿಖರವಾಗಿ ಹೇಳಿದ್ದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಾಧಾರಣವಾಗಿ ಸರ್ಕಾರಿ ಅಧಿಕಾರಿಗಳ ದಾಳಿ ವಿಚಾರ ಗೌಪ್ಯವಾಗಿರುತ್ತದೆ. ಅದರಲ್ಲೂ ಕೇಂದ್ರ ಸರ್ಕಾರ ನಿಯಂತ್ರಣದಲ್ಲಿರುವ...