Wednesday, 23rd October 2019

Recent News

1 week ago

ರಮೇಶ್ ಜೊತೆಗಿನ ಕೊನೆಯ ಮಾತನ್ನು ಬಿಚ್ಚಿಟ್ಟ ಪರಮೇಶ್ವರ್

ಬೆಂಗಳೂರು: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ತಮ್ಮ ಆಪ್ತ ಸಹಾಯಕ ರಮೇಶ್ ಜೊತೆಗಿನ ಕೊನೆಯ ಮಾತುಕತೆಯನ್ನು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಂಚಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಐಟಿ ಅಧಿಕಾರಿಗಳು ಪಂಚನಾಮೆ ಮುಗಿಸಿ ಮನೆಯಿಂದ ಹೊರಹೋದ ನಂತರ ಇಬ್ಬರನ್ನು ಕರೆದು ಧೈರ್ಯವಾಗಿರಿ. ಇದಕ್ಕೂ ನಿಮಗೂ ಸಂಬಂಧವಿಲ್ಲ. ಇಷ್ಟು ಸಮಯ ನೀವು ನಮಗೆ ಸಪೋರ್ಟ್ ಮಾಡಿದ್ದೀರಿ. ಅದಕ್ಕೆ ನಿಮಗೆ ಧನ್ಯವಾದಗಳು ಎಂದು ಹೇಳಿದೆ. ನಂತರ ಕೇಶವ ನಾನು ಮನೆಗೆ ಹೋಗುತ್ತೀನಿ ಎಂದು ಹೇಳಿದ. […]

2 weeks ago

ರಮೇಶ್‍ಗೆ ಧೈರ್ಯ ಹೇಳಿದ್ದೆ, ಏಕೆ ಹೀಗೆ ಮಾಡ್ಕೊಂಡನೋ ಗೊತ್ತಿಲ್ಲ: ಪರಂ

ಬೆಂಗಳೂರು: ರಮೇಶ್‍ಗೆ ಧೈರ್ಯ ಹೇಳಿ ಸಮಾಧಾನ ಮಾಡಿ ಕಳುಹಿಸಿದೆ. ಆದರೆ ಆತ ಹೀಗೆ ಯಾಕೆ ಮಾಡಿಕೊಂಡನೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಪರಮೇಶ್ವರ್ ತಮ್ಮ ಪಿಎ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ರಮೇಶ್ ಅತ್ಯಂತ ಒಳ್ಳೆಯ ಹುಡುಗ. ನಾನು ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಅಧ್ಯಕ್ಷನಾಗಿದ್ದಾಗಿನಿಂದ ಜೊತೆಯಲ್ಲಿಯೇ ಇದ್ದಾನೆ. ಎಂತಹ ಸಂದರ್ಭದಲ್ಲೂ ಕೂಡ...

ಐಟಿ ರೇಡ್ ಅಂತ್ಯ- ದಾಳಿ ನಡೆಸಿ ‘ತಪ್ಪಾಯ್ತು’ ಎಂದು ಅಧಿಕಾರಿಗಳಿಂದ ಕ್ಷಮೆ!

7 months ago

ಬೆಂಗಳೂರು: ಚುನಾವಣಾ ಹೊತ್ತಲ್ಲಿಯೇ ಮೊದಲ ಹಂತದ ಮತದಾನ ನಡೆಯುವ ಸುಮಾರು 6 ಜಿಲ್ಲೆಗಳಲ್ಲಿ ನಡೆದ ಐಟಿ ರೇಡ್ ಅಂತ್ಯವಾಗಿದೆ. ಹಾಸನ, ಮಂಡ್ಯ, ಶಿವಮೊಗ್ಗ, ಮೈಸೂರು, ಕನಕಪುರ, ಚಿಕ್ಕಮಗಳೂರಿನಲ್ಲಿ ತಲಾಶ್ ನಡೆದಿತ್ತು. ದಾಳಿ ನಡೆಸಿ ಹೋಗುವಾಗ ಅಧಿಕಾರಿಗಳು ‘ತಪ್ಪಾಯ್ತು’ ಎಂದು ಗುತ್ತಿಗೆದಾರರೊಬ್ಬರ ಬಳಿ...

ಐಟಿಯವರು ರಾಜಕೀಯ ಪ್ರೇರಿತವಾಗಿ ದಾಳಿ ಮಾಡಿದ್ದರೆ ಅದು ತಪ್ಪು: ಮಾಜಿ ಸಚಿವ

7 months ago

ಕೊಪ್ಪಳ: ಜೆಡಿಎಸ್ ಮುಖಂಡರ, ಅಧಿಕಾರಿಗಳ ಮನೆಗಳ ಮೇಲೆ ಐಟಿಯವರು ರಾಜಕೀಯ ಪ್ರೇರಿತವಾಗಿ ದಾಳಿ ಮಾಡಿದ್ದರೆ ಅದು ತಪ್ಪು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾನೂನಿನಲ್ಲಿ ಆದಾಯ ತೆರಿಗೆ ಇಲಾಖೆಯವರಿಗೆ ದಾಳಿ ಮಾಡಲು ಅವಕಾಶ ಇದೆ....

ಸೂಪರ್ ಸಿಎಂ ರೇವಣ್ಣ ಆಪ್ತರಿಗೂ ಐಟಿ ಶಾಕ್

7 months ago

ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತ ಮನೆ ಮೇಲೂ ಐಟಿ ದಾಳಿ ನಡೆದಿದೆ. ಚನ್ನರಾಯಪಟ್ಟಣ ಹಾಸನ ಸೇರಿ ಮೂರು ಕಡೆ ಐಟಿ ರೇಡ್ ಆಗಿದೆ. ಅಶ್ವಥ್ ನಾರಾಯಣ್ ರೆಡ್ಡಿ, ರಾಯಗೌಡ ಸೇರಿದಂತೆ ಒಟ್ಟು ಮೂವರ ಮನೆಗಳ ಮೇಲೆ ದಾಳಿ...

ಐಟಿ ವಿಚಾರಣೆಗೆ ಹಾಜರಾದ ಪವರ್ ಸ್ಟಾರ್

10 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಇದೀಗ ದಾಳಿಗೆ ಒಳಗಾಗಿದ್ದ ಒಬ್ಬೊಬ್ಬರನ್ನೇ ಐಟಿ ಕಚೇರಿಗೆ ಕರೆಸಿ ಡ್ರಿಲ್ ಮಾಡುತ್ತಿದ್ದಾರೆ. ಬುಧವಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಬುಧವಾರ ಹಾಜರಾಗಿದ್ದರು. ಸ್ಯಾಂಡಲ್‍ವುಡ್...

ಐಟಿ ದಾಳಿ ಅಂತ್ಯ: ಯಶ್ ಮೊದಲ ಪ್ರತಿಕ್ರಿಯೆ

10 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಮನೆಯಲ್ಲಿ ಬರೋಬ್ಬರಿ 40 ಗಂಟೆ ನಡೆದಿದ್ದ ಐಟಿ ರೇಡ್ ಈಗ ಅಂತ್ಯವಾಗಿದೆ. ದಾಳಿಯ ಬಳಿಕ ಯಶ್ ಮಾಧ್ಯಮಗಳೊಂದಿಗೆ ಮಾತನಾಡಿ, ಐಟಿ ಅಧಿಕಾರಿಗಳು ನಿರ್ಮಾಪಕ ವಿಜಯ್ ಕಿರಂಗದೂರ್ ಮತ್ತು ತಿಮ್ಮೇಗೌಡ ಮನೆ ಮೇಲೆ ದಾಳಿ ಮಾಡಿದ್ದಾರೆ....

ರೇಡ್ ಆಗ್ತಿದ್ದಾಗ ಸ್ವಲ್ಪ ಬೇಜಾರ್ ಆಗ್ತಿತ್ತು, ಇರಿಟೇಟ್ ಆದ್ರೂ ಸಹಕಾರ ನೀಡ್ಬೇಕಿತ್ತು- ಶಿವಣ್ಣ

10 months ago

ಬೆಂಗಳೂರು: ರೇಡ್ ಆಗುತ್ತಿದ್ದಾಗ ಸ್ವಲ್ಪ ಬೇಜಾರ್ ಆಗುತ್ತಿತ್ತು, ಇರಿಟೇಟ್ ಆದರೂ ಸಹಕಾರ ನೀಡಬೇಕಿತ್ತು ಎಂದು ಐಟಿ ದಾಳಿಯ ಬಗ್ಗೆ ಶಿವರಾಜ್‍ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಐಟಿ ರೇಡ್ ದಾಳಿ ನಂತರ ಮೊದಲ ಬಾರಿಗೆ ಮಾತನಾಡಿದ ಅವರು, “ಐಟಿ ರೇಡ್ ಆಗಿರುವ ಕಾರಣ ನನಗೆ...