Saturday, 20th July 2019

Recent News

3 months ago

ಬೆಂಗ್ಳೂರಿನ ಆಟೋ ಡ್ರೈವರ್ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ನಗರದ ಆಟೋ ಡ್ರೈವರ್ ಮನೆ ಮೇಲೆ ಐಟಿ ಅಧಿಕಾರಿಗಳು ಏಪ್ರಿಲ್ 16ರಂದು ದಾಳಿ ನಡೆಸಿ ಅಪಾರ ಆಸ್ತಿಯ ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವೈಟ್ ಫೀಲ್ಡ್ ಬಳಿಯಿರೋ ಆಟೋ ಡ್ರೈವರ್ ಸುಬ್ರಮಣಿ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮನೆ ಸದಸ್ಯರನ್ನು ವಿಚಾರಣೆ ನಡೆಸಿದ್ದಾರೆ. ಆಟೋ ಓಡಿಸಿಕೊಂಡು ಲಕ್ಸುರಿಯಾಗಿ ಜೀವನ ನಡೆಸ್ತಿದ್ದಾನೆ ಅನ್ನೋ ಮಾಹಿತಿ ತಿಳಿದು ರೇಡ್ ಮಾಡಿದ್ದ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಸುಬ್ರಮಣಿ ಕೋಟಿಗಟ್ಟಲೇ ಬಂಡವಾಳ ಹೂಡಿ ವಿಲ್ಲಾ ಖರೀದಿ ಮಾಡಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ. […]

3 months ago

ಮಂಡ್ಯ, ಹಾಸನ ಆಯ್ತು ಈಗ ಬಳ್ಳಾರಿ ಟಾರ್ಗೆಟ್- ಬೆಳ್ಳಂಬೆಳಗ್ಗೆ ಕೈ, ಕಮಲ ನಾಯಕರಿಗೆ ಐಟಿ ಶಾಕ್

ಬಳ್ಳಾರಿ: ಮಂಡ್ಯ, ಹಾಸನದಲ್ಲಿ ಐಟಿ ರೇಡ್ ನಡೆದಿದ್ದಾಯ್ತು. ಈಗ ಬಳ್ಳಾರಿಯನ್ನು ಟಾರ್ಗೆಟ್ ಮಾಡಿರುವ ಐಟಿ ಅಧಿಕಾರಿಗಳು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ದಿನವೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಬಳ್ಳಾರಿಯಲ್ಲಿ 3 ಕಡೆ ಐಟಿ ಅಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿಯ ಮೂವರು ಕಾಂಗ್ರೆಸ್ ನಾಯಕರು,...

ಸಚಿವ ಅನಂತ್‍ಕುಮಾರ್ ಹೆಗ್ಡೆ ಆಪ್ತರ ಮನೆ ಮೇಲೆ ಐಟಿ ರೇಡ್

3 months ago

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಹಾಗೂ ಬಿಜೆಪಿ ಕೆನರಾ ಕ್ಷೇತ್ರದ ಅಭ್ಯರ್ಥಿ ಅನಂತ್‍ಕುಮಾರ್ ಹೆಗ್ಡೆ ಅವರ ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ಹಾಗೂ ಚುನಾವಣಾ ವೀಕ್ಷಣಾ ದಳ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಶಿರಸಿ...

ಕಾರವಾರ ಕಾಂಗ್ರೆಸ್, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಆಪ್ತನ ಮನೆ ಮೇಲೆ ಐಟಿ ದಾಳಿ

3 months ago

ಕಾರವಾರ: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಬೆಂಬಲಿಗ ಆಪ್ತರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆಯಲ್ಲಿ ನಡೆಸುತ್ತಿದ್ದಾರೆ. ಶಿರಸಿಯ ಶಕೀಲ್ ಶೇಖ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಏಕಕಾಲದಲ್ಲಿ...

ಹೆಸರಿಗೆ ಮಾತ್ರ ಪಕ್ಷೇತರ ಅಭ್ಯರ್ಥಿ, ಮೇ 23ರ ನಂತ್ರ ನಿಮಗೆ ಉತ್ತರಿಸ್ತೇನೆ: ಸಿಎಂ

4 months ago

ಚಿಕ್ಕಮಗಳೂರು: ದೇಶದಲ್ಲಿ ಮಂಡ್ಯ ಬಿಟ್ಟು ಬೇರೆ ಕಡೆ ಚುನಾವಣೆ ನಡೆಯುತ್ತಿಲ್ವಾ ಎಂದು ಪ್ರಶ್ನೆಸಿ ಇದಕ್ಕೆಲ್ಲಾ ನಾನು ಮೇ 23ರ ನಂತರ ನಿಮಗೆ ಉತ್ತರಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಮಂಡ್ಯದಲ್ಲಿ ಕೈ...

ಪ್ರಮೋದ್ ಮಧ್ವರಾಜ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ!

4 months ago

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಆಪ್ತನ ಮನೆ ಮೇಲೆ ಐಟಿ ರೈಡ್ ಆಗಿದೆ. ಕಾಂಗ್ರೆಸ್ ಕಟ್ಟಾಳು ಆಗಿರುವ ಉದ್ಯಾವರದ ಸದಾಶಿವ್ ಅಮೀನ್ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಸದಾಶಿವ ಅವರನ್ನು ಆದಾಯ ತೆರಿಗೆ ಅಧಿಕಾರಿಗಳು...

ಮಂಡ್ಯದ ಕೈ ನಾಯಕ, ಆತ್ಮಾನಂದ ಮನೆ ಮೇಲೆ ಐಟಿ ದಾಳಿ

4 months ago

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಾಯಕ ಎಂ.ಎಸ್ ಆತ್ಮಾನಂದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂ.ಎಸ್ ಆತ್ಮಾನಂದ ಅವರು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕರಾಗಿದ್ದು, ಸದ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಮಂಡ್ಯದ ಸುಭಾಷ್ ನಗರ...

ಯಾರು ಯೋಗ್ಯರು, ಯಾರು ಅಯೋಗ್ಯರು ಅಂತ ಜನರಿಗೆ ಗೊತ್ತಿದೆ: ಈಶ್ವರಪ್ಪಗೆ ಸಿಎಂ ಟಾಂಗ್

4 months ago

ತುಮಕೂರು: ಯಾರು ಯೋಗ್ಯರು, ಯಾರು ಆಯೋಗ್ಯರು ಅಂತ ಜನರಿಗೆ ಗೊತ್ತಿದೆ. ಐಟಿ ದಾಳಿ ನಡೆಸಿದಾಗ ಮೈತ್ರಿ ನಾಯಕರು ಹಾಗೂ ಬೆಂಬಲಿಗರ ಮನೆಯಲ್ಲಿ ನೋಟ್ ಏಣಿಕೆ ಯಂತ್ರ ಸಿಕ್ಕಿಲ್ಲ. ಆದ್ರೆ ಬಿಜೆಪಿ ನಾಯಕ ಈಶ್ವರಪ್ಪ ಮನೆಯಲ್ಲಿ ಎರಡೆರಡು ನೋಟು ಎಣಿಕೆ ಯಂತ್ರ ಸಿಕ್ಕಿವೆ....