1 week ago

ಇಂದಿನಿಂದ ಎಲ್ಲ ಜಿಯೋ ಕರೆ ಉಚಿತವಲ್ಲ – ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಬೆಂಗಳೂರು: ಇಂದಿನಿಂದ ಜಿಯೋ ಗ್ರಾಹಕರು ಬೇರೆ ಟೆಲಿಕಾಂ ಕಂಪನಿಯ ಕರೆಗಳಿಗೆ ಕರೆ ಮಾಡಿದರೆ ಹಣವನ್ನು ಪಾವತಿಸಬೇಕಾಗುತ್ತದೆ. ಜಿಯೋ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರಹೋಗುವ ಎಲ್ಲ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸಲಾಗುವುದು ಎಂದು ಪ್ರಕಟಿಸಿದೆ. ಇಲ್ಲಿಯವರೆಗೆ ಜಿಯೋ ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್ (ಐಯುಸಿ) ವಿಧಿಸುತ್ತಿರಲಿಲ್ಲ. ಆದರೆ ಈಗ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ನಿಗದಿ ಪಡಿಸಿದಂತೆ ಐಯುಸಿ ವಿಧಿಸಲು ಜಿಯೋ ಮುಂದಾಗುತ್ತಿದೆ. ಐಯುಸಿಗಾಗಿ ಈಗ ಜಿಯೋ ಟಾಪ್ ಅಪ್ ಪ್ಲಾನ್ ಪ್ರಕಟಿಸಿದೆ. ಬೇರೆ ಕಂಪನಿಗಳ […]

1 week ago

ಜಿಯೋ ಉಚಿತ ಕರೆ ಇಲ್ಲ, ಹೊರ ಹೋಗುವ ಬೇರೆ ಟೆಲಿಕಾಂ ಕರೆಗೆ ಶುಲ್ಕ – ಏನಿದು ಐಯುಸಿ?

ನವದೆಹಲಿ: ಜಿಯೋ ಸೇವೆ ಆರಂಭಗೊಂಡ ಬಳಿಕ ಇಲ್ಲಿಯವರೆಗೂ ಬೇರೆ ಟೆಲಿಕಾಂ ಕಂಪನಿಗಳಿಗೆ ಉಚಿತವಾಗಿ ಲಭ್ಯವಿದ್ದ ಹೊರ ಹೋಗುವ ಕರೆಗಳಿಗೆ ದರ ಅನ್ವಯವಾಗಲಿದೆ. ಹೌದು. ಅಚ್ಚರಿಯ ಬೆಳವಣಿಗೆಯಲ್ಲಿ ಜಿಯೋ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರಹೋಗುವ ಎಲ್ಲ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸಲಾಗುವುದು ಎಂದು ಪ್ರಕಟಿಸಿದೆ. ಇಲ್ಲಿಯವರೆಗೆ ಜಿಯೋ ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್...