Bengaluru City3 years ago
ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ನಿಂದ ಧರ್ಮ ರಾಜಕಾರಣ?- ದಲಿತರಿಗೆ ಸಿಗದ ಜಾಗ ಕ್ರಿಶ್ಚಿಯನ್ ರಿಗೆ ಸಿಕ್ತು
ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆಯೇ ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಶುರುಮಾಡಿದೆ. ರಾಜ್ಯ ಸರ್ಕಾರ ಬೆಂಗಳೂರಿನ ಯಲಹಂಕದ ಮೇಡಿ ಅಗ್ರಹಾರದ ಸರ್ವೇ ನಂಬರ್ 24ರಲ್ಲಿ ಎರಡು ಎಕರೆ ಗೋಮಾಳ ಜಮೀನನ್ನು ಕ್ರಿಶ್ಚಿಯನ್ನರ ಸ್ಮಶಾನಕ್ಕೆ ಅಂತ ಮಂಜೂರು...