ಬೀದರ್: ಸಿದ್ದರಾಮಯ್ಯನವರೇ ಮೊದಲು ನಿಮ್ಮ ಮತ್ತು ಡಿಕೆ ಶಿವಕುಮಾರ್ರವರ ಸಂಬಂಧ ಸರಿಪಡಿಸಿಕೊಳ್ಳಿ ಎಂದು ವಿರೋಧ ಪಕ್ಷದ ನಾಯಕನ ವಿರುದ್ಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಇಂದು ಬೀದರ್ನಲ್ಲಿ ನಡೆದ ಜನ ಸೇವಕ ಸಮಾವೇಶದಲ್ಲಿ...
ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ...
ಧಾರವಾಡ: ಜಮೀರ್ ಅಹ್ಮದ್ ಕ್ಯಾಸಿನೋ ಹೋಗಿದ್ದು ತಪ್ಪಲ್ಲ ಅಂತ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ವಿರುದ್ಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ....
ಧಾರವಾಡ: ಕೋವಿಡ್ ತಪಾಣೆಗಾಗಿ ಧಾರವಾಡ ಜಿಲ್ಲೆಗೆ ಒಟ್ಟು 2,300 ಆ್ಯಂಟಿಜೆನ್ ಕಿಟ್ ಪೂರೈಕೆಯಾಗಿದೆ. ಈ ಆ್ಯಂಟಿಜೆನ್ ಪರೀಕ್ಷೆ ವಾಹನಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು. ಆ್ಯಂಟಿಜೆನ್ ಕಿಟ್...
ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ...
– ನರೇಂದ್ರ ಮೋದಿ ವಿಶ್ವನಾಯಕ ಹುಬ್ಬಳ್ಳಿ: ಮೇ 30 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಸಬ್ ಕಾ ಸಾತ್, ಸಬ್ ಕ ವಿಕಾಸ್ ಧ್ಯೇಯದೊಂದಿಗೆ...
ಧಾರವಾಡ: ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಎಲ್ಲರಿಗೂ ಒಂದು ಹೊಸ ಅನುಭವ, ಒಂದು ತಿಂಗಳು,...
ಹುಬ್ಬಳ್ಳಿ: ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಮನೆಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಭೇಟಿ ನೀಡಿದ್ದಾರೆ. ಇದೇ ಶೆಟ್ಟರ್ ಕುಡುಂಬಕ್ಕೆ ಡಿಸಿಎಂ ಅವರು ಸಾಂತ್ವನ ಹೇಳಿದ್ದಾರೆ....
ಹುಬ್ಬಳ್ಳಿ: ಉತ್ತರ ಕರ್ನಾಟಕದ ಉದ್ಯೋಗ, ಆರ್ಥಿಕತೆ ಬಲಪಡಿಸುವುದು ಹಾಗೂ ಬೆಂಗಳೂರು ಕೇಂದ್ರಿತವಾಗಿರುವ ಕೈಗಾರಿಕೆಗಳನ್ನು ರಾಜ್ಯದ ಎರಡನೇ ಹಂತದ ನಗರಗಳೆಡೆ ಸೆಳೆಯಲು ಜನವರಿಯಲ್ಲಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ಆಯೋಜಿಸಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಲ್ಲಿ ಕೈಗಾರಿಕೆ ಮತ್ತು...
– ಸಚಿವ ಸ್ಥಾನ ತೊರಿತಾರಾ ಹಿರಿಯರು? ಬೆಂಗಳೂರು: ಸಚಿವ ಸಂಪುಟ ರಚನೆಯಾಗಿ ಕೆಲ ದಿನಗಳ ಬಳಿಕ ಇದೀಗ ಖಾತೆ ಹಂಚಿಕೆಯೂ ಆಯ್ತು. ಆದರೆ ಖಾತೆ ಹಂಚಿಕೆ ಕೆಲವು ಸಚಿವರಿಗೆ ತೃಪ್ತಿ ತಂದಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಅಸಮಾಧಾನ...
ಧಾರವಾಡ: ತಮ್ಮ ತಾಯಿಯ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬೇಸರ ಹೊರಹಾಕಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜಿಲ್ಲೆಯ ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು...
ಹುಬ್ಬಳ್ಳಿ: ಸಂತೋಷ್ ಅವರ ಹೇಳಿಕೆಯನ್ನು ಕೇಳದೇ ನಾನು ಹೇಗೆ ಪ್ರತಿಕ್ರಿಯೆ ನೀಡಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಡಿಎನ್ಎ ನೋಡಿ ಪಕ್ಷದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ...
ಬೆಳಗಾವಿ: ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಕಾರು ಇಂದು ಜಿಲ್ಲೆಯ ಧರ್ಮನಾಥ ಸರ್ಕಲ್ ಬಳಿ ಅಪಘಾತಕ್ಕಿಡಾಗಿದೆ. ಧರ್ಮನಾಥ ಸರ್ಕಲ್ ಬಳಿ ಜಗದೀಶ್ ಶೆಟ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಶೆಟ್ಟರ್ ಅವರ ಕಾರಿಗೆ ಹಿಂದಿನಿಂದ...
ಹುಬ್ಬಳ್ಳಿ: ನಿಮ್ಮ ಶಾಸಕರು ನಿಮ್ಮ ಜೊತೆ ಇದ್ದರೆ ಇಂತಹ ಬ್ಲೇಮ್ ಗೇಮ್ ಮಾಡುವ ಅವಶ್ಯಕತೆ ಬರುತ್ತಿರಲಿಲ್ಲ. ಗಟ್ಸ್ ಇದ್ದರೆ ನಿಮ್ಮ ಎಲ್ಲ ಶಾಸಕರನ್ನು ಸೇರಿಸಿ ಒಂದು ಹೇಳಿಕೆ ಕೊಡಿಸಿ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ಹುಬ್ಬಳ್ಳಿ: ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. ಅನುಮಾನವಿದ್ದರೆ, ಸಿ.ಎಂ. ಕುಮಾರಸ್ವಾಮಿ ತಮ್ಮ ಪಕ್ಷದ ಪ್ರಣಾಳಿಕೆ ತೆರೆದು ನೋಡಲಿ ಎಂದು...
ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವಿಗೆ ಚುನಾವಣಾ ಅಧಿಕಾರಿಗಳು ತಡೆ ನೀಡಿದ್ದಾರೆ. ಬಿಜೆಪಿಯಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಿದ್ರು. ಇವಿಎಂ ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ...