Tuesday, 12th November 2019

2 weeks ago

ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್- ವಿದೇಶ ಪ್ರವಾಸ ರದ್ದು ಮಾಡ್ತೀನಿ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯದ ಹಲವು ಭಾಗದಲ್ಲಿ ಪ್ರವಾಹದ ರೌದ್ರನರ್ತನಕ್ಕೆ ಜನರ ಜೀವನ ಅಸ್ತವ್ಯಸ್ಥಗೊಂಡಿದೆ. ಪ್ರವಾಹ ಇಳಿದರೂ ಜನರ ಸಂಕಷ್ಟಕ್ಕೆ ಮಾತ್ರ ಇನ್ನೂ ಪರಿಹಾರ ಸಿಕ್ಕಿಲ್ಲ. ಹೀಗಿರುವಾಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ವಿದೇಶ ಪ್ರವಾಸಕ್ಕೆ ಹೊರಟಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಸಚಿವರು ವಿದೇಶ ಪ್ರವಾಸ ರದ್ದು ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಮಂತ್ರಿಗಳಿಗೆ ಚೀನಾದಿಂದ ಆಹ್ವಾನ ಬಂದ ಹಿನ್ನೆಲೆ ಕೈಗಾರಿಕಾ […]

2 weeks ago

ಸರ್ಕಾರಿ ದುಡ್ಡಿನಲ್ಲಿ 10 ದಿನ ಶೆಟ್ಟರ್ ವಿದೇಶಿ ಪ್ರವಾಸ- ಅಧಿಕಾರಿಗಳ ಜೊತೆ ಪತ್ನಿಯರಿಗೂ ಟೂರ್

ಬೆಂಗಳೂರು: ಊರಿಗೆಲ್ಲಾ ಬುದ್ಧಿ ಹೇಳುವ ಬಿಜೆಪಿ ಡಬಲ್ ಗೇಮ್ ತಂತ್ರವನ್ನು ಅನುಸರಿಸುತ್ತಿದೆ. ಮಾಜಿ ಸಿಎಂ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ತಮ್ಮ ಇಲಾಖೆಯ ಅಧಿಕಾರಿಗಳ ಜೊತೆಗೆ ಸರ್ಕಾರದ ಹಣದಲ್ಲಿ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸಕ್ಕೆ ಸಚಿವರು ಹಾಗೂ ಅಧಿಕಾರಿಗಳು ಪತ್ನಿ ಸಮೇತ ಹೋಗುತ್ತಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಉಂಟಾದ...

ಮೊದ್ಲು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ, ನಂತ್ರ ಬಿಜೆಪಿ ಬಗ್ಗೆ ಮಾತನಾಡಿ- ಶೆಟ್ಟರ್

2 months ago

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಕು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಧರ್ಮ ಸಂಕಟದಲ್ಲಿ ಅಮಿತ್ ಶಾ – ಇನ್ನೂ ಸಿಕ್ಕಿಲ್ಲ ಗ್ರೀನ್ ಸಿಗ್ನಲ್

4 months ago

ನವದೆಹಲಿ: ಮೈತ್ರಿ ಸರ್ಕಾರದ ಪತನದ ಬಳಿಕ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇರುವ ಬಿಜೆಪಿ ಪಕ್ಷದ ನಾಯಕರಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ದು, ಸರ್ಕಾರ ರಚನೆಗೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ರಾಜ್ಯ ನಾಯಕರದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ವಿಜಯೇಂದ್ರ ಮತ್ತು ಮಾಧುಸ್ವಾಮಿ...

ಬಿಜೆಪಿ ಹೈಕಮಾಂಡ್‍ನಿಂದ ರಾಜ್ಯ ನಾಯಕರಿಗೆ ಬುಲಾವ್

4 months ago

ಬೆಂಗಳೂರು: ಸರ್ಕಾರ ರಚನೆಯ ಕುರಿತು ಚರ್ಚೆ ನಡೆಸುವುದಕ್ಕಾಗಿ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್‍ ಬುಲಾವ್ ನೀಡಿದೆ. ಹೈಕಮಾಂಡ್ ಸೂಚನೆಯಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಲಿಂಬಾವಳಿ, ಮಾಧುಸ್ವಾಮಿ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಹಾಗೂ ರಾಜ್ಯ ಬಿಜೆಪಿ ಯುವ...

ಆಡಳಿತ ಪಕ್ಷ ಗಿಮಿಕ್ ಮಾಡ್ತಿದೆ, ನಮಗೆ ಭಯ ಆಗ್ತಿದೆ: ಜಗದೀಶ್ ಶೆಟ್ಟರ್

4 months ago

ಬೆಂಗಳೂರು: ಬಹುಮತ ಸಾಬೀತು ಮಾಡಲು ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಪ್ರಸ್ತಾಪ ಸಲ್ಲಿಸಿದ್ದರು. ಆದರೆ ಇಂದು ವಿಶ್ವಾಸ ಮತಯಾಚನೆಗೆ ಮುಂದಾಗದೇ ಬಹುಮತ ಸಾಬೀತು ಮಾಡಲು ನಿಯಮಗಳ ಹೆಸರು ಹೇಳಿ ಅನಗತ್ಯ ಚರ್ಚೆ ಮಾಡುತ್ತಾರೆ. ಆದ್ದರಿಂದ ನಾವು ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು...

ಶೆಟ್ಟರ್ ಮಾತಿಗೆ ದೇಶಪಾಂಡೆ ಗರಂ- ಅತಿಕ್ರಮಣ ತೆರವಿಗೆ ಅಧಿಕಾರಿಗಳಿಗೆ ಕೊಟ್ರು 24 ಗಂಟೆ ಗಡವು

5 months ago

ಧಾರವಾಡ: ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೈತ್ರಿ ಸರ್ಕಾರದ ಬಗ್ಗೆ ಆಡಿದ ಮಾತಿಗೆ ಸಚಿವ ಆರ್.ವಿ. ದೇಶಪಾಂಡೆ ಸಿಡಿಮಿಡಿಗೊಂಡಿದ್ದು, ಶೆಟ್ಟರ್ ಮಾತಿನ ಕೋಪವನ್ನು ಅಧಿಕಾರಿಗಳ ಮೇಲೆ ತೀರಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾ ಭವನದಲ್ಲಿ ಇಂದು ಧಾರವಾಡ ಜಿಲ್ಲಾ...

ತಿಳಿದು ತಿಳಿದು ನಾಟಕ ಮಾಡೋದನ್ನು ಬಿಡಿ – ಶೆಟ್ಟರ್‌ಗೆ ಎಂಬಿಪಿ ಟಾಂಗ್

5 months ago

ವಿಜಯಪುರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಾಟಕ ಮಾಡುವುದನ್ನು ಬಿಡಬೇಕು ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಟಾಂಗ್ ನೀಡಿದ್ದಾರೆ. ಜಿಂದಾಲ್ ಜಮೀನು ಮಾರಾಟ ಪ್ರಕರಣದಲ್ಲಿ ಮೈತ್ರಿ ಸರ್ಕಾರವನ್ನು ಜಗದೀಶ್ ಶೆಟ್ಟರ್ ಡೀಲ್ ಸರ್ಕಾರ ಎಂದು ಆರೋಪಿಸಿದ್ದರು. ಇದಕ್ಕೆ...