Tuesday, 21st January 2020

Recent News

2 weeks ago

ನಿರ್ಭಯಾ ಅತ್ಯಾಚಾರಿಗಳನ್ನು ಹ್ಯಾಂಗ್ ಮಾಡೋನಿಗೆ ಜಗ್ಗೇಶ್ ಉಡುಗೊರೆ

ಬೆಂಗಳೂರು: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ನವರಸ ನಾಯಕ ಜಗ್ಗೇಶ್ ಒಂದು ಲಕ್ಷ ಘೋಷಣೆ ಮಾಡಿದ್ದಾರೆ. ಹೌದು. ಹ್ಯಾಂಗ್‍ಮ್ಯಾನ್ ಪವನ್ ಅವರು ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿದರೆ ಅದರಿಂದ ಬರುವ ದುಡ್ಡಿನಲ್ಲಿ ನನ್ನ ಮಗಳ ಮದುವೆ ಮಾಡುತ್ತೇನೆ. ಸರ್ಕಾರ ನಂಗೆ ಒಂದು ಲಕ್ಷ ನೀಡುತ್ತದೆ. ನಾನು ಬಡತನದಿಂದ ಕುಸಿದು ಹೋಗಿದ್ದೆ. ಈಗ ಈ ಕರ್ತವ್ಯ ನಿರ್ವಹಿಸಲು ಹೇಳಿದ್ದಾರೆ. ಹೀಗಾದರೆ ನನಗೆ ಒಂದು ಲಕ್ಷ ದುಡ್ಡು ಬರುತ್ತದೆ. ಮಗಳ ಮದುವೆ ಮಾಡುತ್ತೇನೆ. ಗಲ್ಲಿಗೇರಿಸಲು ನಾನು […]

2 weeks ago

ಶೇಕ್‍ಹ್ಯಾಂಡ್ ಮಾಡೋದ್ರಿಂದ ಅವರ ದರಿದ್ರತನಗಳು ನಮ್ಗೆ ಬರುತ್ತೆ: ಜಗ್ಗೇಶ್

– ಮಕ್ಕಳು ಸುಸಂಸ್ಕೃತರಾಗಲು ಪೋಷಕರು ಮಾದರಿಯಾಗ್ಬೇಕು ಚಿತ್ರದುರ್ಗ: ಮಕ್ಕಳಿಗೆ ಸಂಸ್ಕಾರ ಕಲಿಸುವುದು ಪೋಷಕರ ಆದ್ಯ ಕರ್ತವ್ಯ. ಹೀಗಾಗಿ ಪೋಷಕರು ನ್ಯಾಯ, ಧರ್ಮ ಹಾಗೂ ಸತ್ಯದ ಪ್ರತೀಕವಾಗಿ ಬದುಕು ಸಾಗಿಸುವ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಬೇಕು ಎಂದು ನಟ ಜಗ್ಗೇಶ್ ಹೇಳಿದರು. ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಏರ್ಪಡಿಸಿದ್ದ ಶಾಲಾ ವಾರ್ಷಿಕೊತ್ಸವ ಕಾರ್ಯಕ್ರಮವನ್ನು...

ರಾಮನಾಮ ಜಪಿಸಿ ಮತ ಕೇಳಿದ ಜಗ್ಗೇಶ್

2 months ago

-ರಾಮಮಂದಿರ ಸ್ಥಾಪನೆ ಹಿಂದೆ ಬಿಜೆಪಿ ಶ್ರಮ ಬೆಂಗಳೂರು: ನಟ, ಬಿಜೆಪಿ ಮುಖಂಡ ಜಗ್ಗೇಶ್, ರಾಮನಾಮ ಜಪಿಸಿ ಯಶವಂತಪುರದಲ್ಲಿ ಮತಯಾಚನೆ ಮಾಡಿದ್ದಾರೆ. ಜಗ್ಗೇಶ್ ಇಂದು ಯಶವಂತಪುರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪರವಾಗಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜಗ್ಗೇಶ್,...

ಸಿಟ್ಟು ಬಿಟ್ಟು ಕೆಲಸ ಮಾಡಿ – ಬಿಎಸ್‍ವೈಯಿಂದ ಜಗ್ಗೇಶ್ ಮನವೊಲಿಕೆ

2 months ago

ಬೆಂಗಳೂರು: ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷದಲ್ಲಿರುವ ಬಂಡಾಯ ಶಮನಕ್ಕೆ ಸಿಎಂ ಯಡಿಯೂರಪ್ಪ ಪ್ರಯತ್ನಿಸುತ್ತಿದ್ದು, ಇಂದು ಯಶವಂತಪುರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಟ ಜಗ್ಗೇಶ್ ಅವರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಉಪಚುನಾವಣಾ ಕಾವು ದಿನೆ ದಿನೆ ಹೆಚ್ಚಾಗುತ್ತಿದೆ. ರಾಜೀನಾಮೆ ನೀಡಿ ಮೈತ್ರಿ...

ಕಾಳಿದಾಸ ಕನ್ನಡ ಮೇಷ್ಟ್ರು: ಟ್ರೈಲರ್ ಲಾಂಚ್ ಮಾಡಿದ ಚಾಲೆಂಜಿಂಗ್ ಸ್ಟಾರ್!

3 months ago

ಇದುವರೆಗೂ ನೂರಾರು ಹಾಡುಗಳನ್ನು ಬರೆಯುವ ಮೂಲಕ ಯಶಸ್ವಿ ಗೀತ ಸಾಹಿತಿಯಾಗಿ ಗುರುತಿಸಿಕೊಂಡಿರುವವರು ಕವಿರಾಜ್. ಸದಾ ನೆನಪಿಟ್ಟುಕೊಳ್ಳುವ, ಗುನುಗುನಿಸಿಕೊಳ್ಳುವ ಹಾಡುಗಳೊಂದಿಗೆ ಕನ್ನಡಿಗರನ್ನೆಲ್ಲ ಆವರಿಸಿಕೊಂಡಿರೋ ಅವರು ನಿರ್ದೇಶಕರಾಗಿಯೂ ಅವತಾರವೆತ್ತಿ ವರ್ಷಗಳು ಕಳೆದಿವೆ. ಇದೀಗ ನಿರ್ದೇಶಕರಾಗಿ ಅವರ ಎರಡನೇ ಪ್ರಯತ್ನವೆಂಬಂತೆ ಕಾಳಿದಾಸ ಕನ್ನಡ ಮೇಷ್ಟ್ರು ಚಿತ್ರ...

ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ: ಜಗ್ಗೇಶ್ ಸ್ಪಷ್ಟನೆ

3 months ago

ಬೆಂಗಳೂರು: ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ ಎಂದು ನವರಸನಾಯಕ ಜಗ್ಗೇಶ್ ಭಾನುವಾರ ಮಾಡಿದ ಟ್ವೀಟ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶನಿವಾರ ರಾತ್ರಿ ಬಾಲಿವುಡ್ ಮಂದಿಯ ಜೊತೆಗೆ ಸಂವಾದ ನಡೆಸಿದ ಮೋದಿಯ ನಿಲುವನ್ನು ಜಗ್ಗೇಶ್ ಪ್ರಶ್ನಿಸಿದ್ದರು. ಈ ವಿಚಾರವಾಗಿ...

ಚಿತ್ರರಂಗ ಖಾನ್‍ಗಳದ್ದಲ್ಲ- ಮೋದಿ ವಿರುದ್ಧ ಜಗ್ಗೇಶ್ ಗರಂ

3 months ago

ಬೆಂಗಳೂರು: ದಕ್ಷಿಣ ಭಾರತದ ಚಿತ್ರರಂಗವನ್ನು ಕಡೆಗಣಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನವರಸ ನಾಯಕ ಜಗ್ಗೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮೋದಿ ಅವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನದ ಅಂಗವಾಗಿ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ಚಿತ್ರರಂಗದವರ ಸಹಕಾರ ಬೇಕು...

ರಾಜಕೀಯ- ಇಂಗ್ಲಿಷ್ ಬಳಕೆ, ರಂಗನಾಯಕನಿಗೆ ಕರಾವಳಿಯಿಂದ ಆರಂಭಿಕ ವಿರೋಧ

3 months ago

ಉಡುಪಿ: ‘ಮಠ’ ಮತ್ತು ‘ಎದ್ದೇಳು ಮಂಜುನಾಥ’ದ ಜೋಡಿ ‘ರಂಗನಾಯಕ’ನಾಗಿ ರೀ ಎಂಟ್ರಿ ಕೊಡುತ್ತಿದ್ದಾರೆ. 2020ರಲ್ಲಿ ಗುರುಪ್ರಸಾದ್ ಡೈರೆಕ್ಷನ್, ಜಗ್ಗೇಶ್ ಅಭಿನಯದ ಚಿತ್ರ ರಿಲೀಸ್ ಆಗಲಿದ್ದು, ಟೀಸರ್ ಗದ್ದಲ ಎಬ್ಬಿಸಿದೆ. ಯಕ್ಷಗಾನಕ್ಕೆ ಅಪಮಾನ ಮಾಡಿದ್ದಾರೆ ಎಂಬುದು ಕರಾವಳಿಯ ಯಕ್ಷ ಪ್ರೇಮಿಗಳ ಆರೋಪ. ಮಠ...