ಸಿಧು ಮೂಸೆವಾಲಾ ಹತ್ಯಾ ಪ್ರಕರಣ- ಕಾರಾಗೃಹದಲ್ಲಿ ಆರೋಪಿಗೆ ಕೈದಿಗಳಿಂದ ಹಲ್ಲೆ
ಚಂಡೀಗಢ: ಪಂಜಾಬ್‌ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ…
ಜೈಲಿನಲ್ಲಿ ಹಾಸಿಗೆಗೆ ಬೆಂಕಿ ಹಚ್ಚಿ ಗಲಭೆ – 51 ಕೈದಿಗಳು ಸಾವು
ಬೊಗೊಟಾ: ಕೈದಿಗಳು ಗಲಭೆ ನಡೆಸಿ ಹಾಸಿಗೆಗಳಿಗೆ ಬೆಂಕಿ ಹಚ್ಚಿದ ಪರಿಣಾಮ 51 ಮಂದಿ ಕೈದಿಗಳು ಮೃತಪಟ್ಟಿದ್ದು,…
ವಿಸ್ಮಯಾ ಸಾವಿನ ಪ್ರಕರಣ- ಪತಿ ಕಿರಣ್‍ಗೆ ಜೈಲಿನ ತೋಟಗಾರಿಕೆಯಲ್ಲಿ ಕೆಲಸ
ತಿರುವನಂತಪುರಂ: ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ವರದಕ್ಷಿಣೆ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಕಠಿಣ ಕಾರಾಗೃಹ…
ಕೂಲಿ ಕೆಲಸ ಮಾಡಿ ಕೋಟಿ-ಕೋಟಿ ಸಂಪಾದನೆ ಮಾಡ್ತಿದ್ದ ಕೋಟ್ಯಧಿಪತಿ ಜೈಲುಪಾಲು
ಚಿಕ್ಕಬಳ್ಳಾಪುರ: ಕೂಲಿ ಕೆಲಸ ಮಾಡಿ ಕೋಟಿ-ಕೋಟಿ ಸಂಪಾದನೆ ಮಾಡ್ತಿದ್ದ ಕೋಟ್ಯಧಿಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನವಾದ ಕೋಟ್ಯಧಿಪತಿ ಹೆಸರು…
ಸಲೀಸಾಗಿ ಜೈಲಿನಿಂದ ಹೊರಬರುತ್ತಿರುವ ಹುಬ್ಬಳ್ಳಿ ಕೋಮು ಗಲಭೆಕೋರರು – ಯುಪಿ ಮಾದರಿ ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ: ಕಳೆದ ಎರಡು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಕೋಮು ಗಲಭೆಯ ಆರೋಪಿಗಳು ಜೈಲಿಗೆ ಹೋದ…
ಮಹಿಳೆಯನ್ನು ಗುದ್ದಿ ಕೊಂದ ಟಗರಿಗೆ 3 ವರ್ಷ ಜೈಲು ಶಿಕ್ಷೆ
ದಕ್ಷಿಣ ಸುಡಾನ್ (ಆಫ್ರಿಕಾ): ವಿಲಕ್ಷಣ ಪ್ರಕರಣವೊಂದರಲ್ಲಿ, ದಕ್ಷಿಣ ಸುಡಾನ್‌ನಲ್ಲಿ ಟಗರೊಂದು ಮಹಿಳೆಯನ್ನು ಕೊಂದ ಆರೋಪ ಸಾಬೀತಾದ…
ಜೈಲಿನಲ್ಲಿದ್ದ ನವಜೋತ್ ಸಿಂಗ್ ಸಿಧು ಆಸ್ಪತ್ರೆಗೆ ದಾಖಲು
ಚಂಡೀಗಢ: 34 ವರ್ಷಗಳ ಹಿಂದೆ 65 ವರ್ಷದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿಂತೆ…
ಸಿಧು ಈಗ ಖೈದಿ ನಂ.241383 – 8 ಕೊಲೆ ಪಾತಕಿಗಳಿರುವ ಸೆಲ್‍ನಲ್ಲಿ ವಾಸ
ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಶುಕ್ರವಾರ ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದು,…
ಬಾಂಗ್ಲಾ ಯುವತಿಯ ಮೇಲೆ ಬೆಂಗ್ಳೂರಿನಲ್ಲಿ ಗ್ಯಾಂಗ್ ರೇಪ್ – 7 ಮಂದಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ಬಾಂಗ್ಲಾದೇಶ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ 9…
ಎಸ್‍ಪಿ ನಾಯಕ ಅಜಂ ಖಾನ್‍ಗೆ ಮಧ್ಯಂತರ ಜಾಮೀನು – ಜೈಲಿನಿಂದ ರಿಲೀಸ್
ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‍ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಇಂದು…