Friday, 22nd March 2019

Recent News

6 days ago

SSLC ಪರೀಕ್ಷೆ ಬರೆದ ಭಾರತದ ಕೊನೆಯ ಗ್ರಾಮದ ಮೊದಲ ವಿದ್ಯಾರ್ಥಿನಿ..!

ಜೈಪುರ: ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 10 ಕಿ.ಮೀ. ದೂರದಲ್ಲಿರುವ ಬಾರ್ಮೇರ್ ಸಮೀಪದ ಭಿಲಾನ್ ಕಿ ಧಾನಿ ಎಂಬ ಕುಗ್ರಾಮವನ್ನು ದೇಶದ ಕೊನೆಯ ಗ್ರಾಮ ಎಂದು ಗುರುತಿಸಲಾಗಿದೆ. ಇಲ್ಲಿನ ಬಾಲಕಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಡೆದು, ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಕಮಲ (16) ಭಾರತದ ಕೊನೆಯ ಗ್ರಾಮದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಆಗಮಿಸಿದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದಿದ್ದಾಳೆ. ಈ ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ ಶೇ.20ಕ್ಕಿಂತ ಕಡಿಮೆ ಇದೆ. ಅಲ್ಲದೆ ಗಡಿಭಾಗದಲ್ಲಿರುವ ಕಾರಣಕ್ಕೆ […]

ರಾಜಸ್ತಾನದ ಶಾಲಾ ಪಠ್ಯಪುಸ್ತಕಗಳಲ್ಲಿ ವೀರಯೋಧ ಅಭಿನಂದನ್!

2 weeks ago

ಜೈಪುರ: ಪಾಕ್ ಕಪಿಮುಷ್ಟಿಯಿಂದ ಭಾರತಕ್ಕೆ ವಾಪಾಸ್ಸಾಗಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಈ ವೇಳೆ ವೀರಯೋಧನ ಕಥೆಯನ್ನು ಪಾಠವಾಗಿ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎಂದು ರಾಜಸ್ತಾನದ ಶಿಕ್ಷಣ ಮಂತ್ರಿಗಳು ಸರ್ಕಾರಕ್ಕೆ...

ಪಾಕ್ ಡ್ರೋನ್ ಹೊಡೆದುರುಳಿಸಿದ ಏರ್ ಫೋರ್ಸ್

3 weeks ago

ಜೈಪುರ: ಭಾರತ ಭೂ ಪ್ರದೇಶವನ್ನು ಪ್ರವೇಶ ಮಾಡಿದ್ದ ಪಾಕಿಸ್ತಾನದ ಡ್ರೋನನ್ನು ಭಾರತೀಯ ವಾಯುಪಡೆ ರಾಜಸ್ಥಾನದ ಬಿಕಾನೇರ್ ಪ್ರದೇಶದಲ್ಲಿ ಹೊಡೆದುರುಳಿಸಿದೆ. ಮೂಲಗಳ ಪ್ರಕಾರ ಸೋಮವಾರ ಬೆಳಗ್ಗೆ 11.30ರ ಸಮಯದಲ್ಲಿ ಭಾರತ ಗಡಿ ಪ್ರದೇಶವನ್ನು ದಾಟಿ ಪಾಕಿಸ್ತಾನದ ಡ್ರೋನ್ ಆಗಮಿಸಿತ್ತು. ಕೂಡಲೇ ಎಚ್ಚೆತ್ತ ಭಾರತ...

ಮನೆಗೆ ವಿದ್ಯಾರ್ಥಿನಿಯರನ್ನು ಕರೆದ ವಾರ್ಡನ್ – ಪತಿ, ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ

3 weeks ago

ಜೈಪುರ: ಸರ್ಕಾರಿ ಹಾಸ್ಟೆಲ್‍ನ ಇಬ್ಬರು ವಿದ್ಯಾರ್ಥಿನಿಯರಿಗೆ ವಾರ್ಡನ್, ಆಕೆಯ ಪತಿ ಮತ್ತು ಆತನ ಸ್ನೇಹಿತರು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಹಾಸ್ಟೆಲ್ ವಾರ್ಡನ್ ಹಾಸ್ಟೆಲ್‍ನಲ್ಲಿದ್ದ 12ನೇ ತರಗತಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಅಲ್ಲಿ ಆಕೆಯ ಪತಿ...

ತಮ್ಮ ಮಗುವಿಗೆ ಅಭಿನಂದನ್ ಎಂದು ಹೆಸರಿಟ್ಟ ದಂಪತಿ

3 weeks ago

ಜೈಪುರ: ಪೈಲಟ್ ಮಿಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದಿಂದ ಬಿಡುಗಡೆಯಾಗಿ ಭಾರತಕ್ಕೆ ಕಾಲಿಟ್ಟ ದಿನದಂದೇ ಹುಟ್ಟಿದ ಮಗುವಿಗೆ ದಂಪತಿ ಅಭಿನಂದನ್ ಹೆಸರನ್ನಿಟ್ಟು ಗೌರವ ಸಲ್ಲಿಸಿದ್ದಾರೆ. ಅಭಿನಂದನ್ ಅವರ ಬಗ್ಗೆ ದೇಶಾದ್ಯಂತ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ರಾಜಸ್ಥಾನದ ಅಲ್ವಾರ ಜಿಲ್ಲೆಯ...

ಭಿಕ್ಷೆ ಬೇಡಿ ಕೂಡಿಟ್ಟಿದ್ದ 6.61 ಲಕ್ಷ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ್ರು!

4 weeks ago

ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್‍ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ. ಭಿಕ್ಷುಕಿ ನಂದಿನಿ ಶರ್ಮಾ ಸಂಪಾದನೆ...

ಮದ್ವೆ ಮೆರವಣಿಗೆಯಲ್ಲಿ ಹೋಗ್ತಿದ್ದವರ ಮೇಲೆ ಹರಿದ ಟ್ರಕ್ – 13 ಮಂದಿ ದುರ್ಮರಣ, 18 ಜನ ಗಂಭೀರ

1 month ago

ಜೈಪುರ: ವೇಗವಾಗಿ ಬರುತ್ತಿದ್ದ ಟ್ರಕ್ ಒಂದು ಮದುವೆ ಮೆರವಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಹರಿದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 18ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಪ್ರತಾಪ್‍ಗಢ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತ ರಾಮದೇವ ದೇವಸ್ಥಾನ ಬಳಿ ರಾಜ್ಯ ಹೆದ್ದಾರಿ...