Thursday, 14th November 2019

2 years ago

ಮದುವೆಗೆ ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ್ರು!

ಜೈಪುರ: ಮದುವೆಯಯಾಗಲು ನಿರಾಕರಿಸಿದ್ದಾಳೆ ಎನ್ನುವ ಕ್ಷುಲಕ್ಕ ಕಾರಣಕ್ಕೆ ಯುವತಿಗೆ ಯುವಕ ಮತ್ತು ಆತನ ತಂದೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಬಾಣಸ್ವಾರ ಜಿಲ್ಲೆಯ ಐಸಲ್ರ್ವಾದಲ್ಲಿ ಘಟನೆ ನಡೆದಿದ್ದು, 18 ವರ್ಷದ ಯುವತಿಯನ್ನು ಸೀಮಾ ಎಂದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗುವಂತೆ ಆರೋಪಿ ರವಿ ಸೀಮಾ ಬಳಿ ಬೇಡಿಕೆ ಇಟ್ಟಿದ್ದ. ಆದರೆ ತನ್ನ ಆಸೆಯನ್ನು ನಿರಾಕರಿಸಿದಕ್ಕೆ ಸೀಮಾ ಮನೆಗೆ ತೆರಳಿ ರವಿ ಬೆಂಕಿಯನ್ನು ಹಚ್ಚಿದ್ದಾನೆ. ತಕ್ಷಣ ಸೀಮಾಳನ್ನು ಸಮೀಪದ ಎಂಜಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. […]

2 years ago

ಶಾಲೆಯಲ್ಲೇ ಗ್ಯಾಂಗ್‍ರೇಪ್ ಆಗಿದ್ದ ವಿದ್ಯಾರ್ಥಿನಿಯ ಬ್ರೈನ್ ಡ್ಯಾಮೇಜ್!

ಜೈಪುರ: ಬಲವಂತವಾಗಿ ಗರ್ಭಪಾತ ಮಾಡಿಸಿ ಈಗ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿರುವ 12 ನೇ ತರಗತಿಯ ಶಾಲಾ ಬಾಲಕಿಯ ಬ್ರೈನ್ ಡ್ಯಾಮೇಜ್ ಆಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಶಾಲೆಯ ಶಿಕ್ಷಕ ಜಗದೀಶ್ ಹಾಗೂ ನಿರ್ದೇಶಕ ಜಗತ್ ಸೇರಿ 18 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವನ್ನು ಎಸಗಿ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ್ದರು. ಬಾಲಕಿಯ...

ಮಗುವಿಗೆ `ಜಿಎಸ್‍ಟಿ’ ಅಂತಾ ಹೆಸರಿಟ್ರು!

2 years ago

ಜೈಪುರ: ಭಾರತದಲ್ಲಿ ಜಿಎಸ್‍ಟಿ ಶಕೆ ಈಗಾಗಲೇ ಆರಂಭವಾಗಿದ್ದು, ಆಗ ತಾನೇ ಹುಟ್ಟಿದ ಮಗುವಿಗೆ `ಜಿಎಸ್‍ಟಿ’ ಅಂತಾ ನಾಮಕರಣ ಮಾಡಿದ ರಾಜಸ್ತಾನದ ದಂಪತಿ ಇದೀಗ ಸುದ್ದಿಯಾಗಿದ್ದಾರೆ. ಹೌದು. ಜುಲೈ 1 ರಿಂದ ಜಿಎಸ್‍ಟಿ(ಏಕರೂಪ ತೆರಿಗೆ ನೀತಿ) ಜಾರಿಯಾಗಿದೆ. ಶುಕ್ರವಾರ ಮಧ್ಯರಾತ್ರಿ ಪ್ರಧಾನಿ ಮೋದಿ...

ಓವರ್‍ಲೋಡ್ ಆಗಿದ್ದ ಲಾರಿ ಕಾರ್ ಮೇಲೆ ಬಿದ್ದು ಐವರ ಸಾವು

2 years ago

ಜೈಪುರ: ಓವರ್‍ಲೋಡ್ ಆಗಿದ್ದ ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಜೈಪುರದಲ್ಲಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಇಲ್ಲಿನ ಚೋಮು ಹೌಸ್ ಸರ್ಕಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ರಾಹುಲ್,...

ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾರಿ ಸಿಲುಕಿಕೊಂಡ ಕುದುರೆ!

2 years ago

ಜೈಪುರ: ಟಾಂಗಾಕ್ಕೆ ಕಟ್ಟಿದ ಕುದುರೆ ತನ್ನ ನಿಯಂತ್ರಣ ತಪ್ಪಿ ಕಾರಿನ ಮುಂಬದಿಯ ಗಾಜಿನ ಮೇಲೆ ಹಾರಿದ ಪರಿಣಾಮ ಕಾರು ಚಾಲಕ ಹಾಗೂ ಕುದುರೆ ಗಾಯಗೊಂಡ ಘಟನೆ ಜೈಪುರದಲ್ಲಿ ನಡೆದಿದೆ. ಈ ಘಟನೆಯು ಭಾನುವಾರ ಸುಮಾರು 1.30ರ ವೇಳೆಗೆ ಜೈಪುರದ ಸಿವಿಲ್ ಲೈನ್ಸ್...