Thursday, 18th July 2019

Recent News

3 months ago

ಭಾರತಕ್ಕೆ ದೊಡ್ಡ ಜಯ, ಪಾಕಿಗೆ ಮುಖಭಂಗ – ಅಜರ್ ಈಗ ಜಾಗತಿಕ ಉಗ್ರನೆಂದು ಘೋಷಣೆ

ನ್ಯೂಯಾರ್ಕ್: ಮುಂಬೈ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಜಯ ಸಿಕ್ಕಿದ್ದು ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ವಿಶ್ವಸಂಸ್ಥೆಯಲ್ಲಿ ಬಹಳ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿತ್ತು. ಭಾರತದ ಈ ನಿರ್ಧಾರಕ್ಕೆ ಚೀನಾ ತನ್ನ ವಿಟೋವನ್ನು ಬಳಸಿ ನಾಲ್ಕು ಬಾರಿ ತಾಂತ್ರಿಕ ನೆಲೆಯಲ್ಲಿ ಅಡ್ಡಗಾಲು ಹಾಕಿತ್ತು. ಆದರೆ ಈಗ ತಾನು ಒಡ್ಡಿದ್ದ ತಾಂತ್ರಿಕ […]

2 years ago

ಲವ್, ಸೆಕ್ಸ್, ದೋಖಾ- ಜೈಷ್ ಎ ಮಹಮ್ಮದ್ ಮುಖ್ಯಸ್ಥ ಖಲೀದ್ ಹತ್ಯೆಗೆ ನೆರವಾಗಿದ್ದು ಆತನ ಗರ್ಲ್ ಫ್ರೆಂಡ್

ಶ್ರೀನಗರ: ಜೈಷ್-ಎ-ಮಹಮ್ಮದ್ ಉಗ್ರ ಸಂಘಟನೆಯ ಆಪರೇಷನಲ್ ಕಮಾಂಡರ್ ಖಲೀದ್‍ನನ್ನು ಉತ್ತರ ಕಾಶ್ಮೀರದಲ್ಲಿ ಇಂದು ಭದ್ರತಾ ಪಡೆ ಹತ್ಯೆ ಮಾಡಿದೆ. ಖಲೀದ್‍ನನ್ನು ಟ್ರ್ಯಾಕ್ ಮಾಡಲು ನೆರವಾಗಿದ್ದು ಸ್ವತಃ ಆಕೆಯ ಗರ್ಲ್‍ಫ್ರೆಂಡ್ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ವರ್ಷ ಒಂದು ದಿನ ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಕಚೇರಿಗೆ 20 ವರ್ಷದ ಯುವತಿಯೊಬ್ಬಳು ಬಂದು...