Wednesday, 11th December 2019

Recent News

10 months ago

ಬಾಯಿ ಬಿಡಿಸಲು ಕಳ್ಳನಿಗೆ ಹಾವು ಬಿಟ್ಟ ಪೊಲೀಸರು – ವಿಡಿಯೋ ವೈರಲ್

ಜಕಾರ್ತಾ: ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದ ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಏನಿದೆ? ಮೊಬೈಲ್ ಕಳ್ಳತನದ ಆರೋಪದಲ್ಲಿ ಒಬ್ಬಾತ ಬಂಧನಕ್ಕೆ ಒಳಗಾಗಿದ್ದ. ಬಂಧನಕ್ಕೆ ಒಳಗಾಗಿದ್ದ ಆತ ವಿಚಾರಣೆ ವೇಳೆ ಸರಿಯಾದ ಮಾಹಿತಿಯನ್ನು ನೀಡಿರಲಿಲ್ಲ. […]

10 months ago

ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

ಜಕಾರ್ತಾ: ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದಕ್ಕೆ ಯುವ ಪ್ರೇಮಿಗಳಿಗೆ 17 ಬಾರಿ ಥಳಿಸಿ ಜೈಲಿಗಟ್ಟಿದ ಘಟನೆ ಇಂಡೋನೇಷ್ಯಾದ ಏಸೆ ಪ್ರಾಂತ್ಯದಲ್ಲಿ ನಡೆದಿದೆ. ಏಸೆ ಪ್ರಾಂತ್ಯದ ಮಹಿಳಾ ವಿಶ್ವವಿದ್ಯಾನಿಲಯದ 18 ವರ್ಷದ ವಿದ್ಯಾರ್ಥಿನಿ ಹಾಗೂ ಯುವಕನೊಬ್ಬನು ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದರು. ಆದರಿಂದ ಪ್ರೇಮಿಗಳು ಏಸೆ ಪ್ರಾಂತ್ಯದ ಕಾನೂನನ್ನು ಉಲ್ಲಂಘಸಿ ಕಾನೂನಿಗೆ ಅವಮಾನ ಮಾಡಿದ್ದಾರೆ ಎಂದು ಹೇಳಿ ಇಬ್ಬರಿಗೂ ಶಿಕ್ಷೆ...

ಇಂಡೋನೇಷ್ಯಾ ವಿಮಾನ ದುರಂತ: ಭಾರತೀಯ ಕ್ಯಾಪ್ಟನ್ ಪೈಲಟ್ ಸಾವು

1 year ago

ಜಕಾರ್ತ: ಇಂಡೋನೇಷ್ಯಾದ ಲಯನ್ಸ್ ಏರ್‌‌ಲೈನ್ಸ್‌ ದುರಂತದಲ್ಲಿ ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಭಾವ್ಯೆ ಸುನೆಜಾ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಯ ಜಿಟಿ610 ವಿಮಾನದ ಮುಖ್ಯ ಕ್ಯಾಪ್ಟನ್ ಪೈಲಟ್ ಆಗಿದ್ದ ಭಾರತದ ಭಾವ್ಯೆ ಸುನೆಜಾ ಅವರು...

ಇಂಡೋನೇಷ್ಯಾ ವಿಮಾನ ಪತನ: 189 ಮಂದಿ ದಾರುಣ ಸಾವು- ವಿಡಿಯೋ ನೋಡಿ

1 year ago

ಸಾಂದರ್ಭಿಕ ಚಿತ್ರ ಜಕಾರ್ತ: ಇಂಡೋನೇಷ್ಯಾದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಗೆ ಸೇರಿದ್ದ ವಿಮಾನವೊಂದು ಸಮುದ್ರದಲ್ಲಿ ಪತನಗೊಂಡ ಪರಿಣಾಮ 189 ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟ ಘಟನೆ ಪಾಂಗ್‍ಕಲ್ ದ್ವೀಪದ ಬಳಿ ಸಂಭವಿಸಿದೆ. ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್‍ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್...

ಹೆಬ್ಬಾವಿನ ಜೊತೆ ಪುಟ್ಟ ಬಾಲಕನ ತುಂಟಾಟ- ವಿಡಿಯೋ ವೈರಲ್

1 year ago

ಜಕಾರ್ತ: ಪುಟ್ಟ ಬಾಲಕನೊಬ್ಬ ಹೆಬ್ಬಾವಿನ ಜೊತೆ ಆಟವಾಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು 10 ಪಟ್ಟು ದೊಡ್ಡದಾಗಿರುವ ಹೆಬ್ಬಾವಿನ ಜೊತೆ ಆಟವಾಡುತ್ತಿದ್ದಾಗ ಅವರ ಪೋಷಕರೇ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದೀಗ...

ಏಷ್ಯನ್ ಗೇಮ್ಸ್ 2018: ಭಾರತದ 14 ವರ್ಷಗಳ ದಾಖಲೆ ಮುರಿದ ಹಿಮಾ ದಾಸ್!

1 year ago

ಜಕಾರ್ತ: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದು ದಾಖಲೆ ನಿರ್ಮಿಸಿದ್ದ ಹಿಮಾ ದಾಸ್ ಏಷ್ಯನ್ ಗೇಮ್ಸ್ ಸ್ಪರ್ಧೆಯಲ್ಲಿ ಭಾರತದ 14 ವರ್ಷಗಳ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ನಡೆದ ಅರ್ಹತಾ ಸುತ್ತಿನ 400...

ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

1 year ago

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದು, ಮಹಿಳೆಯರ ಕುಸ್ತಿ ವಿಭಾಗದಲ್ಲಿ ವಿನಿಶ್ ಪೋಗಟ್‍ರವರು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಏಷ್ಯನ್ ಗೇಮ್ಸ್ 2018ರ ಎರಡನೇ ದಿನವಾದ ಇಂದು ಸಹ ಭಾರತೀಯ ಸ್ಪರ್ಧಿಗಳು ಚಿನ್ನದ ಬೇಟೆ...

ಏಷ್ಯನ್ ಗೇಮ್ಸ್ 2018: ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

1 year ago

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತಕ್ಕೆ ಪ್ರಥಮ ಬೆಳ್ಳಿ ಪದಕ ಲಭಿಸಿದ್ದು, 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಸಾಧನೆ ಮಾಡುವ ಮೂಲಕ ದೀಪಕ್ ಕುಮಾರ್ ಬೆಳ್ಳಿಯ ಪದಕಕ್ಕೆ ಕೊರಳ್ಳೊಡಿದ್ದಾರೆ. ಇಂದು ನಡೆದ ಪುರುಷರ 10 ಮೀ ಏರ್...