ಶ್ರೀನಗರ: ಬಿಜೆಪಿ ನಾಯಕ ಅನ್ವರ್ ಖಾನ್ ನಿವಾಸದ ಮೇಲೆ ಗುರುವಾರ ಭಯೋತ್ಪಾದಕರು ನಡೆಸಿದ್ದ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ನೌಗಮ್ನ ಅರಿಗಮ್ ಪ್ರದೇಶದಲ್ಲಿರುವ ಖಾನ್ ನಿವಾಸದ ಗಾರ್ಡ್ ಪೋಸ್ಟ್...
ಶ್ರೀನಗರ: ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವ ಘಟನೆ ಸೋಮವಾರ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಉಗ್ರರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆಗಳು ಮಧ್ಯರಾತ್ರಿ ಜಿಲ್ಲೆಯ ಮಣುಹಾಲ್ ಪ್ರದೇಶದಲ್ಲಿ ಶೋಧ...
– ಸಾಮಾಜಿಕ ಜಾಲತಾಣದ ಮೂಲಕ ಪಾಕ್ ಉಗ್ರರ ಸಂಪರ್ಕ – ಕೌನ್ಸಲಿಂಗ್ ಬಳಿಕ ಪೋಷಕರಿಗೆ ಯುವಕರ ಹಸ್ತಾಂತರ ಶ್ರೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಸೇರುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣಗಳ...
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಹೊಸಪೇಟೆ ಮೂಲದ 10 ಮಂದಿ ಪ್ರವಾಸಿಗರು ಹೋಟೆಲ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೊಸಪೇಟೆ ಹಾಗೂ ಹುಬ್ಬಳ್ಳಿ ಎರಡು ಕುಟುಂಬದ ಒಟ್ಟು 10 ಮಂದಿ ಕನ್ನಡಿಗರು ಕಳೆದ...
ಶ್ರೀನಗರ : ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಗಾದೆ ಮಾತಿನಂತೆ, ಪೊಲೀಸ್ ಪೇದೆಯೊರ್ವರು ತನ್ನ ಇಲಾಖೆಯಲ್ಲಿ ಕೆಲಸ ಮಾಡುತ್ತಾ ಇಲಾಖೆಗೆ ನಕಲಿ ದಾಖಲೆ ನೀಡಿ ಸುಮಾರು 5.53 ಲಕ್ಷ ರೂಪಾಯಿ ಪಂಗನಾಮ ಹಾಕಿ ಇದೀಗ...
ಶ್ರೀನಗರ: ಉಗ್ರವಾದದಿಂದಾಗಿ ಮುಚ್ಚಿದ ಶೀತಲ್ ನಾಥ್ ದೇವಾಲಯವಯವನ್ನು 31 ವರ್ಷಗಳ ನಂತರ ತೆರೆಯಲಾಗಿದೆ. ಬಸಂತ ಪಂಚಮಿಯ ಶುಭ ಸಂದರ್ಭದಲ್ಲಿ ಶೀತಲ್ ನಾಥ್ ದೇವಾಲಯವನ್ನು ತೆರೆಯಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು...
ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ 80ರ ಅಜ್ಜ ಹೆಣ್ಣು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಸೋಮವಾರ ಅಜ್ಜನ 65 ವರ್ಷದ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜೊತೆ ಹಿರಿಯ ದಂಪತಿ ಕ್ಲಿಕ್ಕಿಸಿಕೊಂಡಿರುವ ಫೋಟೋ ವೈರಲ್...
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸೈನಿಕರನ್ನ ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಗಾಂದರ್ಬಲ್ ನಲ್ಲಿರುವ ಸಿಆರ್ ಪಿಎಫ್ 115ನೇ ಬಟಾಲಿಯನ್ ಗುರಿಯಾಗಿಸಿ ಆತಂಕವಾದಿಗಳು ಈ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಸೈನಿಕರಿಗೆ ಸಣ್ಣ...
ಶ್ರೀನಗರ: ವಿಶೇಷ ಸ್ಥಾನಮಾನದ ಜೊತೆಗೆ ರಾಜ್ಯ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕಾರ್ ಮೈತ್ರಿ ಕೂಟ ಮೇಲುಗೈ ಸಾಧಿಸಿದೆ. ಆದರೆ ಇದೆ ಮೊದಲ...
– 91 ಲಕ್ಷ ಸಾಲ ತೀರಿಸಲು ಈ ನಿರ್ಧಾರ ಶ್ರೀನಗರ: ತಾನು ಮಾಡಿದ 91 ಲಕ್ಷ ರೂ. ಸಾಲವನ್ನು ತೀರಿಸಲಾಗದೆ ವ್ಯಕ್ತಿ ತನ್ನ ಕಿಡ್ನಿ ಮಾರುವ ಕುರಿತು ನಿರ್ಧಾರ ಕೈಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ವ್ಯಕ್ತಿಯನ್ನು...
ಶ್ರೀನಗರ: ಮಗಳೇ ನನಗೆ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಮಾಜಿ ಜೆಎನ್ಯು ವಿದ್ಯಾರ್ಥಿ ಸಂಘದ ಮುಖಂಡೆ ಶೆಹ್ಲಾ ರಷೀದ್ ತಂದೆ ಅಬ್ದುಲ್ ರಷೀದ್ ಜಮ್ಮು ಕಾಶ್ಮೀರ ಡಿಜಿಪಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ನಮ್ಮ ಮನೆಯಲ್ಲಿ...
ನವದೆಹಲಿ: ಭಯೋತ್ಪಾದಕರ ಪೋಷಣೆ ಮತ್ತು ಬೆಂಬಲ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಎಚ್ಚರಿಕೆ ನೀಡಿದೆ. ಜಮ್ಮು-ಕಾಶ್ಮೀರ ಸ್ಥಳೀಯ ಚುನಾವಣೆಯಲ್ಲಿ ವಿದ್ವಂಸಕ ಕೃತ್ಯ ಎಸಗಲು ಭಯೋತ್ಪಾದಕರು ಪ್ರಯತ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಪಾಕ್ ಹೈ...
ಶ್ರೀನಗರ: ಉಗ್ರರ ಗುಂಡಿನ ದಾಳಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ)ಯ ಮೂವರು ಮುಖಂಡರು ಬಲಿಯಾದ ಘಟನೆ ಕುಲ್ಗಾಂ ಜಿಲ್ಲೆಯ ಖಾಜಿಗುಂಡ್ನ ವೈ ಕೆ ಪೊರಾ ಪ್ರದೇಶದಲ್ಲಿ ನಡೆದಿದೆ. ಗುರುವಾರ ಸಂಜೆ ಈ ಘಟನೆಯಲ್ಲಿ ಕುಲ್ಗಾಂ ಬಿಜೆಪಿ ಯುವ...
ಶ್ರೀನಗರ: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿ ನಡೆದಿದೆ. ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್...
– ಈ ಹಿಂದೆ ಭಾರತೀಯ ಸೈನಿಕನ ತಲೆ ಕಡಿದಿದ್ದ ಪಾಕ್ – ತಲೆ ತೆಗೆದುಕೊಂಡು ಹೋಗಿ ಎಂದು ವಿಕೃತಿ ಮೆರೆದಿತ್ತು ಶ್ರೀನಗರ: ವಿಶ್ವದ ಅತ್ಯಂತ ವೃತ್ತಿಪರ ಹಾಗೂ ನೈತಿಕತೆ ಹೊಂದಿದ ಸೇನೆಗಳಲ್ಲಿ ಭಾರತೀಯ ಸೇನೆ ಒಂದು...
ನವದೆಹಲಿ: ಲಾಕ್ಡೌನ್ ಬಳಿಕ ಶಾಲೆ ಕಾಲೇಜುಗಳು ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳಾಗುತ್ತಿದೆ. ಇಂದಿನಿಂದ ಹರಿಯಾಣ, ಅಸ್ಸಾಂ ಮತ್ತು ಜಮ್ಮು ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳು ಪ್ರಾಯೋಗಿಕವಾಗಿ ಪುನಾರಂಭಕ್ಕೆ ರಾಜ್ಯ ಸರ್ಕಾರಗಳು ಗ್ರೀನ್ ಸಿಗ್ನಲ್ ನೀಡಿವೆ. ಖಾಸಗಿ ಶಾಲೆಗಳ...