ತವರಿಗೆ ಹುತಾತ್ಮ ಯೋಧರ ಪಾರ್ಥಿವ ಶರೀರ; ಗುರುವಾರ ಕುಂದಾಪುರದಲ್ಲಿ ಸೈನಿಕ ಅನೂಪ್ ಅಂತ್ಯಸಂಸ್ಕಾರ
ಉಡುಪಿ: ಜಮ್ಮು ಕಾಶ್ಮೀರದ (Jammu Kashmir) ಪೂಂಚ್ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ (Karnataka) ಸೈನಿಕರ…
ಪೂಂಚ್ನಲ್ಲಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಹುತಾತ್ಮ
ಬೆಳಗಾವಿ/ ಉಡುಪಿ/ ಬಾಗಲಕೋಟೆ: ಜಮ್ಮು ಕಾಶ್ಮೀರ (Jammu Kashmir) ಪೂಂಚ್ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ (Karnataka)…
ಪೂಂಚ್ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ
ಶ್ರೀನಗರ: 18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ (Army Vehicle) 300 ಅಡಿ ಆಳದ ಕಣಿವೆಗೆ…
ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ
ಶ್ರೀನಗರ: ಭದ್ರತಾ ಪಡೆ (Security Force) ಮತ್ತು ಭಯೋತ್ಪಾದಕರ (Terrorits) ನಡುವೆ ನಡೆದ ಎನ್ಕೌಂಟರ್ನಲ್ಲಿ (Encounter)…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್ಪಿ ಸೇರಿ 6 ಮಂದಿ ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ (Kathua) ಮನೆಗೆ ಬೆಂಕಿ ತಗುಲಿದ…
ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಮೊದಲ ಜಲ ಸಾರಿಗೆ ಆರಂಭಿಸಿದ ಉಬರ್ – ಬುಕ್ಕಿಂಗ್ ಹೇಗೆ?
ಪ್ರಕೃತಿಯ ಮಧ್ಯೆ ವಿಶ್ರಾಂತಿ ಪಡೆಯಲು ಬಯಸುವ ಪ್ರತಿಯೊಬ್ಬರಿಗೂ ಕನಸಿನ ತಾಣ ಕಾಶ್ಮೀರ. ಕಾಶ್ಮೀರದ ಪ್ರವಾಸ ಶ್ರೀನಗರದಿಂದ…
ಜಮ್ಮು-ಕಾಶ್ಮೀರ: ವಾಹನದೊಳಗೆ ಇಬ್ಬರು ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪೊಲೀಸ್ ವಾಹನದೊಳಗೆ ಗುಂಡಿನ ಗಾಯಗಳಿರುವ ಇಬ್ಬರು ಪೊಲೀಸ್ ಸಿಬ್ಬಂದಿ…
ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದಾಚಿಗಂ ಅರಣ್ಯ ಪ್ರದೇಶದಲ್ಲಿ (Dachigam Forest) ನಡೆದ…
ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್ ಶಾ
ಮುಂಬೈ: ಸ್ವತಃ ಇಂದಿರಾ ಗಾಂಧಿ (Indira Gandhi) ಅವರೇ ಸ್ವರ್ಗದಿಂದ ಹಿಂತಿರುಗಿ ಬಂದರೂ ಜಮ್ಮು ಮತ್ತು…
ಕಾಶ್ಮೀರ್ದ ಕಿಶ್ತ್ವಾರ್ ಎನ್ಕೌಂಟರ್ನಲ್ಲಿ ಓರ್ವ ಸೇನಾಧಿಕಾರಿ ಹುತಾತ್ಮ: ಮೂವರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಿಶ್ತ್ವಾರ್ (Kishtwar) ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಸೇನಾಧಿಕಾರಿ…