ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ – ಯಾತ್ರೆಯಿಂದಲೇ ಪಬ್ಲಿಕ್ ಟಿವಿಗೆ ಲೈವ್ ಕೊಟ್ಟ ಕನ್ನಡಿಗರು
ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥನ ಹಿಮಲಿಂಗದ ಗುಹೆ ಬಳಿ ಮೇಘಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಸಾವಿನ ಸಂಖ್ಯೆ…
ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ
ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. https://twitter.com/KashmirPolice/status/1545418918520442882?ref_src=twsrc%5Etfw%7Ctwcamp%5Etweetembed%7Ctwterm%5E1545418918520442882%7Ctwgr%5E%7Ctwcon%5Es1_&ref_url=https%3A%2F%2Fwww.downtoearth.org.in%2Fnews%2Fnatural-disasters%2Fat-least-8-dead-in-cloudburst-at-amarnath-cave-in-kashmir-83630…
ಫೈರಿಂಗ್ ರೇಂಜ್‍ನಲ್ಲಿ ಆಕಸ್ಮಿಕ ಸ್ಫೋಟ – ಇಬ್ಬರು ಸೈನಿಕರಿಗೆ ಗಂಭೀರ ಗಾಯ
ಶ್ರೀನಗರ: ಫೈರಿಂಗ್ ರೇಂಜ್(ಶೂಟಿಂಗ್ ವ್ಯಾಪ್ತಿ)ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.…
ಪೋಷಕರಿಂದ ಮನವಿ- ಭದ್ರತಾಪಡೆಗೆ ಶರಣಾದ ಇಬ್ಬರು ಉಗ್ರರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು…
ಇಂದಿನಿಂದ ಅಮರನಾಥ ಯಾತ್ರೆ ಪ್ರಾರಂಭ- ಯಾತ್ರೆ ಹೊರಟ 2,750 ಮಂದಿ
ಶ್ರೀನಗರ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ…
ಪೊಲೀಸರ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಉಗ್ರನ ಬಂಧನ
ಶ್ರೀನಗರ: ಅಮರನಾಥ ಯಾತ್ರೆಗೆ ಕೆಲವು ದಿನಗಳ ಮುಂಚಿತವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಭದ್ರತಾ…
ಬೆಂಗಳೂರಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಪೊಲೀಸರು
ಬೆಂಗಳೂರು: ನಗರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬನನ್ನು ಜಮ್ಮು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲಿಬ್ ಹುಸೇನ್ ಎಂಬಾತನ್ನು…
ಕಾಶ್ಮಿರಿ ಪಂಡಿತೆಯನ್ನು ಹತೈಗೈದ ಉಗ್ರರು
ಶ್ರೀನಗರ: ಕಾಶ್ಮೀರಿ ಪಂಡಿತೆಯನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪುರಾ…
ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ – 7 ವರ್ಷದ ಮಗಳಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್ ಹುತಾತ್ಮರಾಗಿದ್ದು, ಅವರ…
ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಬ್ಯಾನ್ ಮಾಡಿ: ಫಾರೂಕ್ ಅಬ್ದುಲ್ಲಾ ಒತ್ತಾಯ
ಶ್ರೀನಗರ: ದೇಶದಲ್ಲಿ ದ್ವೇಷದ ವಾತಾವರಣ ಸೃಷ್ಟಿಸಿರುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾವನ್ನು…