ಸೇನಾ ಹೆಲಿಕಾಪ್ಟರ್ ಪತನ – ಪೈಲಟ್‌ಗಳ ಸ್ಥಿತಿ ಚಿಂತಾಜನಕ
ಶ್ರೀನಗರ: ಉತ್ತರ ಕಾಶ್ಮೀರದ ಬಂಡೀಪೊರಾದಲ್ಲಿ ಸೇನಾ ಚೀತಾ ಹೆಲಿಕಾಪ್ಟರ್ ಪತನವಾಗಿದೆ. ಹೆಲಿಕಾಪ್ಟರ್‌ನಲ್ಲಿ ಸಂಚರಿಸುತ್ತಿದ್ದ ಪೈಲಟ್ ಹಾಗೂ…
ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು- 6 ಮಂದಿ ಸ್ಥಳದಲ್ಲೇ ಸಾವು
ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ಇಕೋ ವಾಹನವೊಂದು ಕಂದಕಕ್ಕೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.…
ಆಸ್ಪತ್ರೆಗೆ ತಲುಪಲು ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಭಾರತೀಯ ಸೈನಿಕರು
ಶ್ರೀನಗರ: ಜಮ್ಮು-ಕಾಶ್ಮೀರದ ಭಾರೀ ಹಿಮಪಾತದ ನಡುವೆ ತುಂಬು ಗರ್ಭಿಣಿಯನ್ನು ಸ್ಟ್ರೇಚರ್ ಮೂಲಕ ಆಸ್ಪತ್ರೆಗೆ ಸೇರಿಸಲು ಭಾರತೀಯ…
ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ- 27 ಮಂದಿ ಗಂಭೀರ
ಶ್ರೀನಗರ: ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು…
ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ- ಉಗ್ರರ ಗುಂಡಿನ ದಾಳಿಗೆ ಸೇಲ್ಸ್ ಮ್ಯಾನ್ ಬಲಿ
ಶ್ರೀನಗರ: ಸೇಲ್ಸ್ ಮ್ಯಾನ್ ಮೇಲೆ ಉಗ್ರರು ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಕಾಶ್ಮೀರದ ಶ್ರೀನಗರದಲ್ಲಿ…
ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ತೌಸೀಫ್ ಅಹಮದ್ ಹುತಾತ್ಮ ಪೊಲೀಸ್…
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR
ಶ್ರೀನಗರ: ಕಾಶ್ಮೀರಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಹಿರಿಯ ನಾಯಕ ಮತ್ತು…
ಕಾಶ್ಮೀರದಲ್ಲಿನ ಭಯೋತ್ಪಾದನೆ ಹಿಂದೆ ಪಾಕ್ ಕೈವಾಡ – ವೀಡಿಯೋ ರಿಲೀಸ್
ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ಇತ್ತಿಚೀನ ದಾಳಿಗಳ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂದು ರಾಷ್ಟ್ರೀಯ ಸುದ್ದಿ…
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಹೈಬ್ರಿಡ್ ಉಗ್ರರ ಬಳಕೆ – 700 ಮಂದಿ ವಶಕ್ಕೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ 700 ಮಂದಿ ಭಯೋತ್ಪಾದಕ ಸಹಾನುಭೂತಿಗಳನ್ನು ಭದ್ರತಾ ಪಡೆಗಳು ಬಂಧಿಸಿವೆ.…
ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರಾಡಳಿತವನ್ನು ಜಾರಿಗೆ ತಂದಿರುವ ತಾಲಿಬಾನಿಗಳ ಕೆಟ್ಟ ಕಣ್ಣು ಈಗ ಭಾರತದ ಕಾಶ್ಮೀರದ ಮೇಲೆ…