ಉಗ್ರರ ದಾಳಿ ಭೀತಿ: ಅಮರನಾಥ ಯಾತ್ರೆಗೆ ಹೆಚ್ಚಿದ ಭದ್ರತೆ!
ಶ್ರೀನಗರ: ಉಗ್ರರ ದಾಳಿ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಗೆ ಹೆಚ್ಚಿನ ಭದ್ರತೆ ಒದಗಿಸಲು ಸೂಚನೆ ನೀಡಲಾಗಿದೆ. ಜೂನ್…
ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಗೆ ರಾಷ್ಟ್ರಪತಿ ಅಂಕಿತ!
ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರವರು ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಗೆ ಆದೇಶ ನೀಡಿದ್ದಾರೆ.…
ಅತಿಯಾದ ಧೂಳು ಮಿಶ್ರಿತ ಗಾಳಿ, ಮಳೆಯಿಂದ ತತ್ತರಿಸಿದ ದೆಹಲಿ
ನವದೆಹಲಿ: ಭಾನುವಾರ ಸಂಜೆ ಬೀಸಿದ ಧೂಳು ಮಿಶ್ರಿತ ಬಿರುಗಾಳಿ ಜೊತೆಗೆ ಮಳೆಯಿಂದ ದೆಹಲಿ ತತ್ತರಿಸಿದೆ. ಹಠಾತ್…
ಸುಷ್ಮಾ ಖಡಕ್ ಮಾತಿಗೆ ಕಾಶ್ಮೀರ ಯುವಕನ ಲೊಕೇಶನ್ ಚೇಂಜ್- ಟ್ವೀಟ್ ವೈರಲ್
ನವದೆಹಲಿ: `ಭಾರತ ಆಕ್ರಮಿತ ಜಮ್ಮು ಕಾಶ್ಮೀರ' ಎಂದು ಟ್ವಿಟ್ಟರ್ ನಲ್ಲಿ ಲೋಕೆಷನ್ ಹಾಕಿದ್ದ ಜಮ್ಮುವಿನ ಯುವಕನಿಗೆ…
ಶೌಚಾಲಯ ನಿರ್ಮಿಸಿಕೊಳ್ಳದ ಸರ್ಕಾರಿ ನೌಕರರ ಸಂಬಳ ತಡೆಗೆ ಆದೇಶ
ಶ್ರೀನಗರ: ಬಹಿರ್ದೆಸೆಯ ವಿರುದ್ಧ ಸಮರ ಸಾರಿರುವ ಜಮ್ಮು ಕಾಶ್ಮೀರ ಸರ್ಕಾರ ಕಿಶ್ತ್ವಾರ್ ಜಿಲ್ಲೆಯ ಸುಮಾರು 600…
ಯುಗಾದಿಯಂದೇ ಪಾಕ್ ನಿಂದ ಗುಂಡಿನ ದಾಳಿ- ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ
ಜಮ್ಮು-ಕಾಶ್ಮೀರ: ಯುಗಾದಿಯಂದೇ ಪಾಕಿಸ್ತಾನ ಭಾರತದ ಮೇಲೆ ಗುಂಡಿನ ದಾಳಿ ನಡೆಸಿದ್ದರ ಪರಿಣಾಮ ಒಂದೇ ಕುಟುಂಬದ ಐವರು…
ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ಯೋಧನ ಪತ್ನಿ
ಶ್ರೀನಗರ: ಜಮ್ಮು ಕಾಶ್ಮೀರದ ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಗುಂಡೇಟಿನಿಂದ…
ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಯೋಧ, ಮಗಳಿಗೆ ಗಾಯ
ಶ್ರೀನಗರ: ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರು ಜಮ್ಮು ಕಾಶ್ಮೀರದ ಸುಂಜ್ವಾನ ಪ್ರದೇಶದಲ್ಲಿ ಸೇನಾ…
ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರ ಬಂಧನ
ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆಗೆ ಗೌರವ ಸೂಚಿಸಿದ…
ಕಾಶ್ಮೀರದ CRPF ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಐವರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಮಾದಲ್ಲಿನ ಸಿಆರ್‍ಪಿಎಫ್ ತರಬೇತಿ ಕೇಂದ್ರದ ಮೇಲೆ ಮಧ್ಯರಾತ್ರಿ ಉಗ್ರರು ದಾಳಿ ನಡೆಸಿದ ಪರಿಣಾಮ…