ಜಮ್ಶೆಡ್ಪುರ: ಮೂರು ವರ್ಷದ ಬಾಲಕಿಯನ್ನ ಅಪಹರಿಸಿ, ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ಬಳಿಕ ಶಿರಚ್ಛೇದ ಗೈದು ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಜಮ್ಶೆಡ್ಪುರದಲ್ಲಿ ನಡೆದಿದೆ. ಜಾರ್ಖಂಡ್ನ ಜಮ್ಶೆಡ್ಪುರ ರೈಲ್ವೆ ನಿಲ್ದಾಣದ ಬಳಿ ಜುಲೈ 25ರ...
ರಾಂಚಿ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಯಂತೆ ಬಂದು, 50 ಸಾವಿರ ರೂ. ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿಗೆ ಮಹಿಳೆಯೊಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಜಮ್ಶೆಡ್ಪುರ್ ಮ್ಯಾಗೋ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ಘಟನೆ...
ಜಮ್ಶೇಡ್ಪುರ್: ಪೋಷಕರು ಜಗಳವಾಡುವುದನ್ನು ನೋಡಿ ಅವರನ್ನು ತಡೆಯಲು ಹೋದ ಮಗನನ್ನು ತಂದೆಯೇ ಕೊಲೆ ಮಾಡಿದ ಘಟನೆ ಜಾರ್ಖಂಡ್ನ ಜಮ್ಶೇಡ್ಪುರ್ ನಲ್ಲಿ ನಡೆದಿದೆ. ಗೋವಿಂದೋ ಮುಂಡಾ ಮಗನನ್ನೇ ಕೊಂದ ಆರೋಪಿ ತಂದೆ. ಗೋವಿಂದೋ ತನ್ನ ಪತ್ನಿ ಜೊತೆ...
ಜಮ್ಶೆಡ್ಪುರ: ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಆತನ ಕುಟುಂಬದ ಐವರು ಸದಸ್ಯರನ್ನು ಕೊಲೆ ಮಾಡಿದ ಘಟನೆ ಮಾರ್ಚ್ 14ರಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಸಿಂಗ್ ಸಿರ್ಕಾ(42), ಪಾನೂ ಕುಯಿ(40),...
ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ...
ಜೆಮ್ಶ್ಷೆಡ್ಪುರ: ಗುರು ಪೂರ್ಣಿಮಾ ಮಹೋತ್ಸವದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿರುವ ವಿಡಿಯೋವೊಂದು ವೈರಲ್ ಆಗಿದೆ. ಜಾರ್ಖಂಡ್ದ ಜೆಮ್ಶ್ಷೆಡ್ಪುರದ ಬ್ರಹ್ಮ ಲೋಕ ಧಾಮದಲ್ಲಿ ನಡೆಯುತ್ತಿರುವ `ಗುರು ಮಹೋತ್ಸವ’ ಸಮಾರಂಭದಲ್ಲಿ...