Sunday, 21st July 2019

3 weeks ago

ದೊಡ್ಡ ತಪ್ಪು ಮಾಡಿದ್ದೇನೆ, ಮನ್ನಿಸು: ಗೋಕರ್ಣನಾಥನಿಗೆ ಕ್ಷಮೆ ಯಾಚಿಸಿದ ಪೂಜಾರಿ

– ಶಪಥ ಮುರಿದು ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ಮಂಗಳೂರು: ಜೀವನದಲ್ಲಿ ದೊಡ್ಡ ತಪ್ಪು ಮಾಡಿದ್ದೇನೆ, ಮನ್ನಿಸು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಜನಾರ್ದನ ಪೂಜಾರಿ ಗೋಕರ್ಣನಾಥನ ಮುಂದೆ ಕ್ಷಮೆ ಯಾಚಿಸಿದ್ದಾರೆ. ನಗರದ ಪ್ರಸಿದ್ಧ ಕುದ್ರೋಳಿ ದೇವಸ್ಥಾನಕ್ಕೆ ಭಾನುವಾರ ಜನಾರ್ದನ ಪೂಜಾರಿ ಅವರು ಭೇಟಿ ನೀಡಿದರು. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಾಡಿದ್ದ ಶಪಥವನ್ನು ಮುರಿದಿದ್ದಾರೆ. ಒಂದು ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲುವು ಸಾಧಿಸದಿದ್ದರೆ ಕುದ್ರೋಳಿ ದೇವಸ್ಥಾನ ಪ್ರವೇಶ […]

4 months ago

ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ್ರು ನಳಿನ್ ಕುಮಾರ್

ಮಂಗಳೂರು: ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮಶ್ರೀ ನಾರಾಯಣಗುರುವಿಗೆ ವಂದಿಸಿ ಬಳಿಕ ಅಲ್ಲೇ ಇದ್ದ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದಿದ್ದಾರೆ. ನಂತರ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ...

ಕಾಂಗ್ರೆಸ್ ಮುಗಿಸೋದಕ್ಕೆ ಸಿದ್ದರಾಮಯ್ಯ ಪಕ್ಷಕ್ಕೆ ಬಂದ್ರು: ಜನಾರ್ದನ ಪೂಜಾರಿ

6 months ago

– ಮುಂದಿನ ದಿನಗಳಲ್ಲಿ ಮೋದಿಗೆ ನಿದ್ದೆ ಬರಲ್ಲ ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡರು. ಸಿದ್ದರಾಮಯ್ಯನವರಿಂದ ಇಂದು ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ...

ಜನಾರ್ದನ ಪೂಜಾರಿಯನ್ನು ಎನ್‌ಕೌಂಟರ್‌ ಮಾಡಿ- ಕೈ ಅಲ್ಪಸಂಖ್ಯಾತ ಮುಖಂಡ ಕಿಡಿ

8 months ago

– ರಾಮಮಂದಿರ ಪರ ಮಾತನಾಡಿದ್ದಕ್ಕೆ ಸ್ವಪಕ್ಷಿಯನಿಂದಲೇ ಕಿಡಿ ನುಡಿ ಮಂಗಳೂರು: ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡನೊಬ್ಬ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರನ್ನು ಎನ್ ಕೌಂಟರ್ ಮಾಡಿ ಹತ್ಯೆ ಮಾಡಬೇಕೆಂದು ಹೇಳಿರುವ ಆಡಿಯೋ ಈಗ ವೈರಲ್ ಆಗಿದೆ. ಭಾನುವಾರ ರಾಮ ಮಂದಿರ...

ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸಿಎಂ ಸೋಲ್ತಾರೆ- ಜನಾರ್ದನ ಪೂಜಾರಿ

1 year ago

ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ...

ಇದ್ದಕ್ಕಿದ್ದಂತೆ ಜನಾರ್ದನ ಪೂಜಾರಿ ಮೇಲೆ ಪ್ರೀತಿ – ಕಾಲಿಗೆ ಬಿದ್ದ ಕೈ ನಾಯಕರು!

1 year ago

ಮಂಗಳೂರು: ಕೈ ನಾಯಕರ ವಿರುದ್ಧ ನೇರವಾಗಿ ಗುಡುಗುತ್ತಿದ್ದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಮೇಲೆ ಕಾಂಗ್ರೆಸ್ ನಾಯಕರಿಗೆ ಈಗ ಪ್ರೀತಿ ಉಕ್ಕಿ ಹರಿದಿದೆ. ನಗರದ ಟಿಎಂಎಪೈ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದ ವೇಳೆ ಆಗಮಿಸಿದ್ದ ಪೂಜಾರಿ...

ಬಿಜೆಪಿ ಹಿಂದುತ್ವ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ – ಜನಾರ್ದನ ಪೂಜಾರಿ ಸದ್ಬಳಕೆಗೆ ಮೆಗಾ ಪ್ಲಾನ್

1 year ago

ಮಂಗಳೂರು: 2018ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ಮಾಡು ಇಲ್ಲವೆ ಮಡಿ ಚುನಾವಣೆಯಾಗಲಿದ್ದು, ಕರಾವಳಿಯಲ್ಲಿ ಬಿಜೆಪಿ ಹಿಂದುತ್ವದ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿಯ ಈ ಅಸ್ತ್ರಕ್ಕೆ ಕೌಂಟರ್ ಕೊಡಲು ಮುಂದಾಗಿರುವ ಕಾಂಗ್ರೆಸ್, ತನ್ನ ಬತ್ತಳಿಕೆಯಲ್ಲಿರುವ ಹಳೆಯ ಪ್ರಬಲ ಅಸ್ತ್ರ...

ಕುದ್ರೋಳಿಯಲ್ಲಿ ಮನಸ್ಸಿನ ನೋವನ್ನು ರಾಹುಲ್ ಬಳಿ ತೋಡಿಕೊಂಡ ಪೂಜಾರಿ!

1 year ago

ಮಂಗಳೂರು: ನಮಗೆ ಗೌರವ ಕೊಡದಿದ್ದರೂ ಪರವಾಗಿಲ್ಲ, ಪಕ್ಷ ಉಳಿಸಲಿ ಸಾಕು ಎಂದು ದಕ್ಷಿಣ ಕನ್ನಡದ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ  ಅವರು ರಾಹುಲ್ ಗಾಂಧಿ ಬಳಿ ಮನಸ್ಸಿನ ನೋವನ್ನು ತೋಡಿಕೊಂಡಿದ್ದಾರೆ. ಹೌದು. ಮಂಗಳವಾರ ರಾತ್ರಿ ರಾಹುಲ್ ಗಾಂಧಿಯವರು ಕುದ್ರೋಳಿ ಶ್ರೀ...